Sunday, 22nd April 2018

Recent News

2 weeks ago

ವಾರ್ನರ್ ದಾಖಲೆ ಸರಿಗಟ್ಟಿದ ಗೌತಮ್ ಗಂಭೀರ್

ಮೊಹಾಲಿ: ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕ ಗೌತಮ್ ಗಂಭೀರ್ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಅರ್ಧಶತಕ ಗಳಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಹೆಚ್ಚು ಅರ್ಧಶತಕ ಹೊಡೆದಿದ್ದ ವಾರ್ನರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಈ ಮೂಲಕ 36 ನೇ ಅರ್ಧಶತಕ ಸಿಡಿಸಿದ ಗಂಭೀರ್ ಪಟ್ಟಿಯಲ್ಲಿ ಆಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ. ಸದ್ಯ ಚೆಂಡು ವಿರೂಪಗೊಳಿದ ಪ್ರಕರಣದಲ್ಲಿ ಐಪಿಎಲ್ ನಿಂದ ಹೊರಗುಳಿದಿರುವ ವಾರ್ನರ್ ದಾಖಲೆಯನ್ನು ಗಂಭೀರ್ ಮುರಿಯುವ ಅವಕಾಶವಿದೆ. ಈ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ […]

2 weeks ago

ಐಪಿಎಲ್ ನಲ್ಲಿ ದಾಖಲೆ ನಿರ್ಮಿಸಿದ ಕೊಹ್ಲಿ

ಬೆಂಗಳೂರು: ರಾಯಲ್ಸ್ ಚಾಲೆಂಜರ್ಸ್ ಟೀಂ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ 11 ಅವೃತ್ತಿಗಳಲ್ಲಿ ಒಂದೇ ತಂಡದ ಪರ ಆಡಿದ ಏಕೈಕ ಆಟಗಾರ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. 2008 ರಲ್ಲಿ ಆರಂಭವಾದ ಐಪಿಎಲ್ ಲೀಗ್ ನಲ್ಲಿ ಮೊದಲ ಬಾರಿಗೆ ಬೆಂಗಳೂರು ತಂಡ ಅವರನ್ನು ಬೃಹತ್ ಮೊತ್ತವನ್ನು ನೀಡಿ ಖರೀದಿಸಿತ್ತು, ಬಳಿಕ...

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ!

2 months ago

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ...

ಸೀರೆಯಲ್ಲಿ ಸ್ಕೈ ಡೈವಿಂಗ್ ಮಾಡಿ ದಾಖಲೆ ಬರೆದ ಮಹಿಳೆ

2 months ago

ಮುಂಬೈ: ಮಹಾರಾಷ್ಟ್ರ ರಾಜ್ಯದ ಪುಣೆಯ ಸಾಹಸಿ ಮಹಿಳೆ ಶೀತಲ್ ರಾಣೆ-ಮಹಾಜನ್, ಥೈಲ್ಯಾಂಡ್‍ನಲ್ಲಿ ‘ನವ್ ವಾರಿ ಸೀರೆ’ (8.25 ಮೀಟರ್ ಉದ್ದದ ಸೀರೆ) ಧರಿಸಿ ಸ್ಕೈ ಡೈವಿಂಗ್ ಮಾಡುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ಸೀರೆ ಧರಿಸಿ ಸ್ಕೈ ಡೈವಿಂಗ್ ಮಾಡಿದ ಮೊದಲ...

ಸೌರವ್ ಗಂಗೂಲಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

3 months ago

ಡರ್ಬನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಡರ್ಬನ್ ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಶತಕವನ್ನು ಸಿಡಿಸುವ ಮೂಲಕ ಟೀಂ...

ಕ್ರಿಕೆಟ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಕ್ಯಾಚ್ – ವಿಡಿಯೋ ನೋಡಿ

3 months ago

ಮೆಲ್ಬರ್ನ್: ಕ್ರಿಕೆಟ್‍ನಲ್ಲಿ ಎಂತೆಂಥಾ ಕ್ಯಾಚ್‍ಗಳನ್ನು ನೀವು ನೋಡಿರುತ್ತೀರಿ. ಆದ್ರೆ ಕ್ರಿಕೆಟ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಎನ್ನಬಹುದಾದ ಕ್ಯಾಚ್ ಒಂದು ಬಿಗ್ ಬ್ಯಾಷ್‍ನಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಲ್ ಮಾದರಿಯಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ-20 ಟೂರ್ನಿ ಬಿಗ್‍ಬ್ಯಾಷ್‍ನ 35ನೇ ಪಂದ್ಯದ ಒಂದು...

ಉಡುಪಿಯಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ಗೆ ಸೇರಿತು ವಂದೇ ಮಾತರಂ

3 months ago

ಉಡುಪಿ: ವಿಶ್ವಾದ್ಯಂತ ಸ್ವಾಮಿ ವಿವೇಕಾನಂದರ ಜನ್ಮ ದಿನ ಆಚರಿಸಲಾಗುತ್ತಿದೆ. ದೇಶದಲ್ಲಿ ಸರ್ಕಾರವೂ ಸ್ವಾಮೀಜಿಯ 155ನೇ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಿದೆ. ಉಡುಪಿಯಲ್ಲಿ ಈ ದಿನ ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ಗೆ ಸಾಕ್ಷಿಯಾಯ್ತು. 5000 ಮಂದಿ ವಂದೇ ಮಾತರಂ ಹಾಡುವ ಮೂಲಕ ತಮ್ಮ ಹೆಸರುಗಳನ್ನು...

ಒಂದೇ ವೇದಿಕೆಯಲ್ಲಿ 4,500 ಮಂದಿ ‘ವಂದೇ ಮಾತರಂ’ ಗೀತೆ ಗಾಯನ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಲು ಸಿದ್ಧತೆ

3 months ago

ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಉಡುಪಿಯಲ್ಲಿ ಇಂದು ವಿಶ್ವದಾಖಲೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಒಂದೇ ವೇದಿಕೆಯಲ್ಲಿ 4500 ಮಂದಿ ಸಂಪೂರ್ಣ ವಂದೇ ಮಾತರಂ ಹಾಡನ್ನು ಗಾಯನ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡುವ...