Monday, 16th October 2017

Recent News

5 days ago

ದುನಿಯಾ ವಿಜಿ ವರ್ಕೌಟ್ ಮಾಡೋದು ಹೇಗೆ ಗೊತ್ತಾ? ವಿಡಿಯೋ ನೋಡಿ

ಬೆಂಗಳೂರು: ದುನಿಯಾ ವಿಜಯ್ ಈಗ ಸುದ್ದು ಗದ್ದಲವಿಲ್ಲದೇ ಜಿಮ್ ನಲ್ಲಿ ಬೆವರು ಹರಿಸುತ್ತಿದ್ದಾರೆ. ಜಂಗ್ಲಿ, ಶಂಕರ್ ಐಪಿಎಸ್, ತಾಕತ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ದುನಿಯಾ ವಿಜಿ ಸಿಕ್ಸ್ ಪ್ಯಾಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಅಭಿಮಾನಿಗಳು ಮತ್ತೆ ವಿಜಯ್ ರನ್ನು ಸಿಕ್ಸ್ ಪ್ಯಾಕ್ ನಲ್ಲಿ ನೋಡುವುದಕ್ಕೆ ಕಾಯುತ್ತಿದ್ದಾರೆ. ದುನಿಯಾ ವಿಜಿ ಸದ್ಯ ಪ್ರೀತಂ ಗುಬ್ಬಿ ನಿರ್ದೇಶನದ `ಜಾನಿ ಜಾನಿ ಎಸ್ ಪಪ್ಪಾ’ ಸಿನಿಮಾದಲ್ಲಿ ಬ್ಯೂಸಿಯಾಗಲಿದ್ದಾರೆ. ಸಿನಿಮಾಗಾಗಿ ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ವಿಜಿ ಬರೋಬ್ಬರಿ ಪ್ರತಿ ದಿನ ಆರು […]

2 months ago

ನಟ ದುನಿಯಾ ವಿಜಯ್ ಹೆಸರಲ್ಲಿ ಸುಲಿಗೆ- ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂಧನ

ದಾವಣಗೆರೆ: ಗ್ರಾಹಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ವಜ್ರದ ವ್ಯಾಪಾರಿ ಸೋಗಿನಲ್ಲಿ ಗ್ರಾಹಕರನ್ನ ಬಂಧಿಸಿ, ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಎಚ್.ಎಸ್. ದೊಡ್ಡೇಶ್, ಬೆಳ್ಳಿಬೆಟ್ಟ ಚಿತ್ರದ ನಿರ್ಮಾಪಕ ಹಾಗೂ ಹೊನ್ನಾಳಿ ತಾಲೂಕು ಪಂಚಾಯ್ತಿ ಮಾಜಿ...

ದಿಗಂಬರ ಸ್ವಾಮೀಜಿಯ ದರ್ಶನ ಪಡೆದ ವಿಜಿ ದಂಪತಿ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಸ್ವಾಮೀಜಿಗಳ ಆಶಿರ್ವಾದ ಪಡೆಯೋದು, ಹೋಮ ಮಾಡಿಸೋದು, ಇಂತಹ ಹಲವು ಕೆಲಸಗಳನ್ನು ಆಗಾಗ ಮಾಡ್ತಾನೇ ಇರ್ತಾರೆ. ಆದ್ರೆ ಇದೀಗ ದುನಿಯಾ ವಿಜಿ ದಂಪತಿ ದಿಗಂಬರ ಸ್ವಾಮೀಜಿಯ ಆಶೀರ್ವಾದ ಪಡೆದಿರೋದು ಕುತೂಹಲಕ್ಕೆ ಕಾರಣವಾಗಿದೆ. ದುನಿಯಾ ವಿಜಿ ಹಾಗೂ...