Thursday, 14th December 2017

Recent News

2 weeks ago

ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ!

ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ರನ್ ಮೆಷಿನ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕಳೆದ ಪಂದ್ಯದಲ್ಲಿ ಈ ದಾಖಲೆಯನ್ನು ಸರಿದೂಗಿಸಿದ್ದ ಕೊಹ್ಲಿ ಈ ಪಂದ್ಯದಲ್ಲೂ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್, ದಕ್ಷಿಣ ಆಫ್ರಿಕಾದ ಗ್ರೇಮ್ […]

2 weeks ago

ಕ್ರಿಕೆಟ್ ಮೂಲಕ ಚಿನ್ನ ಬೆಳೆಯುತ್ತಿದ್ದಾರೆ ದೆಹಲಿ ರೈತರು!

ದೆಹಲಿ: ರಾಷ್ಟ್ರ ರಾಜಧಾನಿಯ ರೈತರು ತಮ್ಮ ಭೂಮಿಯಲ್ಲಿ ಕೃಷಿ ಕೆಲಸವನ್ನು ಬಿಟ್ಟು ಕ್ರಿಕೆಟ್ ಮೈದಾನಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಹೊಸ ಆದಾಯ ಮೂಲವನ್ನು ಹುಡುಕಿದ್ದಾರೆ. ದೆಹಲಿ ಗುರ್ಗಾವ್‍ನಲ್ಲಿ ಐಟಿ ಉದ್ಯಮ ದೊಡ್ಡದಾಗಿ ಬೆಳೆದಿರುವುದರಿಂದ ಇಲ್ಲಿನ ಐಟಿ ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಕ್ರಿಕೆಟ್ ಆಡಲು ಈ ಮೈದಾನಗಳನ್ನು ಸಿದ್ಧ ಪಡಿಸಲಾಗಿದೆ. ಪ್ರತಿ ದಿನ ಈ ಮೈದಾನದಲ್ಲಿ ಕನಿಷ್ಠ ಮೂರು ಪಂದ್ಯಗಳನ್ನು...

ಕೇಂದ್ರ ಸರ್ಕಾರದ ನಕಲಿ ವೆಬ್‍ಸೈಟ್ ಓಪನ್ ಮಾಡಿ ಎರಡೇ ದಿನದಲ್ಲಿ 20 ಲಕ್ಷ ದೋಚಿದ ವಿದ್ಯಾರ್ಥಿ

3 weeks ago

ನವದೆಹಲಿ: ಕೇಂದ್ರ ಸರ್ಕಾರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಎರಡೇ ದಿನದಲ್ಲಿ 20 ಲಕ್ಷ ರೂ. ದೋಚಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 27 ವರ್ಷದ ಸುಮಿತ್ ಕುಮಾರ್ ಬಂಧಿತ ವಿದ್ಯಾರ್ಥಿ. ಸುಮಿತ್ ಕಾನೂನು ಪದವಿಯನ್ನು...

ದೆಹಲಿ ವಾಯುಮಾಲಿನ್ಯ ನಿಯಂತ್ರಿಸಲು ಸಲಹೆ ಕೊಟ್ಟ ಕೊಹ್ಲಿ

4 weeks ago

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸ್ಮಾಗ್(ಹೊಗೆ ಮಂಜು) ಮತ್ತು ವಾಯು ಮಾಲಿನ್ಯದಿಂದಾಗಿ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡೂ ವಾಯು ಮಾಲಿನ್ಯ ನಿಯಂತ್ರಿಸಲು ಹರಸಾಹಸ ಪಡುತ್ತಿವೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ದೆಹಲಿ ನಿವಾಸಿಗಳಿಗೆ ವಾಯು ಮಾಲಿನ್ಯ ನಿಯಂತ್ರಿಸಲು...

ನನ್ನ ಕೆಲಸದ ಸಮಯ ಮುಗೀತು ಎಂದ ಪೈಲಟ್- ಪ್ರಯಾಣಿಕರು ಬಸ್‍ನಲ್ಲಿ ಹೋಗ್ಬೇಕಾಯ್ತು

1 month ago

ಜೈಪುರ: ನನ್ನ ಕೆಲಸದ ಸಮಯ ಮುಗಿಯಿತು ಎಂದು ಹೇಳಿ ಪೈಲಟ್ ವಿಮಾನ ಹಾರಿಸಲು ನಿರಾಕರಿಸಿದ ಕಾರಣ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ 40 ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಜೈಪುರದಿಂದ ದೆಹಲಿಗೆ ಹೋಗಬೇಕಿದ್ದ ಪ್ರಯಾಣಿಕರಲ್ಲಿ ಕೆಲವರನ್ನು ಬಸ್ ಮೂಲಕ ದೆಹಲಿಗೆ ಕಳಿಸಲಾಗಿದೆ....

ದೆಹಲಿ ವಾಯುಮಾಲಿನ್ಯ: ಪಾರ್ಕಿಂಗ್ ಶುಲ್ಕ 4 ಪಟ್ಟು ಹೆಚ್ಚಳ, ಮೆಟ್ರೋ ದರ ಇಳಿಕೆಗೆ EPCA ಆದೇಶ

1 month ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣವನ್ನು ನಿಯಂತ್ರಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ನೇಮಿಸಿರುವ ಪರಿಸರ ಮಾಲಿನ್ಯ ಹಾಗೂ ನಿಯಂತ್ರಣ ಮಂಡಳಿ(EPCA) ಪಾರ್ಕಿಂಗ್ ಶುಲ್ಕವನ್ನು 4 ಪಟ್ಟು ಹೆಚ್ಚಿಸಬೇಕೆಂದು ಮಂಗಳವಾರದಂದು ಆದೇಶ ಹೊರಡಿಸಿದೆ. ಇದರ ಜೊತೆಗೆ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ...

ರಣಜಿ ವೇಳೆ ಕ್ರಿಕೆಟ್ ಮೈದಾನಕ್ಕೆ ದಿಢೀರ್ ಎಂಟ್ರಿ ಕೊಟ್ಟ ವ್ಯಾಗನ್ ಆರ್ ಕಾರು

1 month ago

ನವದೆಹಲಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ರಣಜಿ ಪಂದ್ಯ ನಡೆಯುವ ವೇಳೆ ಮೈದಾನದಲ್ಲಿ ಕಾರು ಚಾಲನೆ ಮಾಡಿರುವ ಘಟನೆ ದೆಹಲಿಯ ಏರ್ ಫೋರ್ಸ್ ಕ್ರೀಡಾಂಗಣದಲ್ಲಿ ನಡೆದಿದೆ. ದೆಹಲಿ ಹಾಗೂ ಉತ್ತರ ಪ್ರದೇಶದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದ ಮೂರನೇ ದಿನದಾಟದ ವೇಳೆ...

ಪಕ್ಕದ ಮನೆಗೆ ಆಟವಾಡಲು ಹೋಗಿದ್ದ 1 ವರ್ಷದ ಬಾಲಕಿ ಮೇಲೆ ಮಕ್ಕಳ ಮುಂದೆಯೇ ಅತ್ಯಾಚಾರ

1 month ago

ನವದೆಹಲಿ: ಪಕ್ಕದ ಮನೆಗೆ ಆಟವಾಡಲೆಂದು ಹೋಗಿದ್ದ 1 ವರ್ಷದ ಬಾಲಕಿ ಮೇಲೆ 33 ವರ್ಷದ ವ್ಯಕ್ತಿ ಆತನ ಮಕ್ಕಳ ಮುಂದೆಯೇ ಅತ್ಯಾಚಾರ ನಡೆಸಿರೋ ಆಘಾತಕಾರಿ ಘಟನೆ ಬುಧವಾರದಂದು ದೆಹಲಿಯಲ್ಲಿ ನಡೆದಿದೆ. ಪಕ್ಕದ ಮನೆಯಲ್ಲಿ ವಾಸವಿದ್ದ 4 ವರ್ಷದ ಬಾಲಕ ಹಾಗೂ 2...