Monday, 25th June 2018

Recent News

3 weeks ago

ಹಾವು ಬಂದೈತಿ ಅಂದ್ರ ಪಕ್ಕದ ಮನಿ ಗಂಡಸರನ್ನ ಕರಿ ಅಂದ್ರಂತ, ಹಂಗಾಯ್ತು ಕಾಂಗ್ರೆಸ್ ಪರಿಸ್ಥಿತಿ: ಪ್ರಹ್ಲಾದ ಜೋಶಿ

ಧಾರವಾಡ: ಮನೆಯಲ್ಲಿ ಹಾವು ಬಂದರೆ, ಹೊಡೆಯಲು ಪಕ್ಕದ ಮನೆಯ ಗಂಡಸರನ್ನು ಕರೆಯಲು ಪತ್ನಿಗೆ ಗಂಡ ಹೇಳಿದ ಹಾಗೆ ಇಂದಿನ ಕಾಂಗ್ರೆಸ್ ಪರಿಸ್ಥಿತಿ ಆಗಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದರು, ಬಿಜೆಪಿಯನ್ನು ಹೊಡೆಯೋಕೆ ಕಾಂಗ್ರೆಸ್‍ನವರು ಪಕ್ಕದ ಮನಿ ದೇವೇಗೌಡರನ್ನ ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ರಾಹುಲ್ ಗಾಂಧಿ ಈಗ ಬೇರೆ ಬೇರೆ ಪಕ್ಷದವರನ್ನು ಸೇರಿಸುತ್ತಿದ್ದಾರೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಜಯಗಳಿಸಲಿದೆ. ಈಗಾಗಲೇ […]

3 weeks ago

ಸಿಡಿಲಿಗೆ ಮಾಜಿ ಶಾಸಕ ಕೋನರೆಡ್ಡಿ ಸಹೋದರ ಸಾವು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸಿಡಿಲಿನ ಜೊತೆ ಭಾರೀ ಮಳೆಯಾಗುತ್ತಿದೆ. ಶನಿವಾರ ಸಂಜೆ ವೇಳೆ ಸಿಡಿಲು ಬಡಿದು ಜೆಡಿಎಸ್ ನ ಮಾಜಿ ಶಾಸಕ ಎನ್‍ಎಚ್ ಕೋನರೆಡ್ಡಿ ಸಹೋದರ ಮೃತಪಟ್ಟಿದ್ದಾರೆ. 48 ವರ್ಷದ ಯಂಕರೆಡ್ಡಿ ಅವರು ನವಲಗುಂದದ ಚಿಲಕವಾಡ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸಾವನಪ್ಪಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು...

ಪ್ರಧಾನಿ ಮೋದಿ, ಅಮಿತ್ ಶಾ ಪ್ರಜಾಪ್ರಭುತ್ವದ ಕೊಲೆಗಾರರು-ಸಾಹಿತಿ ಓಲ್ಗಾ

1 month ago

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪ್ರಜಾಪ್ರಭುತ್ವದ ಕೊಲೆಗಾರರು. ಅವರು ದೇಶದಲ್ಲಿ ನಿಧಾನವಾಗಿ ಅಸಹಿಷ್ಣುತೆಯನ್ನು ಹಬ್ಬಿಸುತ್ತಿದ್ದಾರೆ ಎಂದು ತೆಲುಗು ಸಾಹಿತಿ ಓಲ್ಗಾ ಆರೋಪಿಸಿದ್ದಾರೆ. ಶನಿವಾರ ನಡೆದ ಮೇ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಅಮಿತ್...

ಶೌಚಾಲಯಕ್ಕೆ ಹೋಗಿ ಬರೋದಾಗಿ ಹೇಳಿ ಮಗು ಕೊಟ್ಟು ಪಾರಾರಿ!

1 month ago

ಧಾರವಾಡ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಕ್ಕಳ ಕಳ್ಳರ ಹಾವಳಿ ಜೋರಾಗಿದೆ. ಪೋಷಕರು ತಮ್ಮ ಮಕ್ಕಳು ಎಲ್ಲಿ ಕಳ್ಳತನವಾಗಿ ಬಿಡುತ್ತಾರೋ ಎಂಬ ಆತಂಕದಲ್ಲಿದ್ದಾರೆ. ಆದರೆ ಧಾರವಾಡದಲ್ಲಿ ತಾಯಿಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಅಪರಿಚಿತ ಮಹಿಳೆಯೊಬ್ಬರ ಕೈಗೆ ತನ್ನ ಮಗುವನ್ನ ಕೊಟ್ಟು ಪರಾರಿಯಾಗಿದ್ದಾಳೆ....

ಪ್ರಧಾನಿಯಾಗಿ ಮಾತನಾಡೋದು ಕಲಿಯಬೇಕು – ಮೋದಿ ವಿರುದ್ಧ ಎಸ್.ಆರ್ ಹಿರೇಮಠ್ ಕಿಡಿ

1 month ago

ಧಾರವಾಡ: ಒಮ್ಮೆ ಪ್ರಧಾನಿಯಾದ ಬಳಿಕ ಅವರು ತಮ್ಮ ಪಕ್ಷ ಬಿಟ್ಟು ದೇಶದ ಪ್ರಧಾನಿಯಾಗಿ ಜವಾಬ್ದಾರಿತನದಿಂದ ಮಾತಾಡುವುದು ಕಲಿಯಬೇಕು. ಬೇಜವಾಬ್ದಾರಿಯಿಂದ ಮಾತನಾಡಿ ಆ ಸ್ಥಾನಕ್ಕೆ ಅವಮಾನ ತರುವ ಕೆಲಸ ಮಾಡಿದ್ದಾರೆ ಅಂತ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ರಾತ್ರೋರಾತ್ರಿ ಜಯಗಳಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್!

1 month ago

ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಕೊನೆಗೂ ತಡರಾತ್ರಿ ಘೋಷಣೆಯಾಗಿದೆ. ಮಂಗಳವಾರ ನಡೆದ ಮತದಾನದ ವೇಳೆ ಇವಿಎಂ ಮಷಿನ್‍ನಲ್ಲಿದ್ದ ಮತಗಳ ಹಾಗೂ ವಿವಿಪ್ಯಾಟ್‍ನಲ್ಲಿ ಬಿದ್ದಿದ್ದ ಮತಗಳ ಅಂತರ ಹೆಚ್ಚು ಕಡಿಮೆ ಕಂಡು ಬಂದಿತ್ತು. ಇದ್ರಿಂದ ಶೆಟ್ಟರ್ ಎದುರಾಳಿಯಾದ...

ಸಪ್ತಪದಿ ತುಳಿದು ನವದಂಪತಿಯಿಂದ ಮತದಾನ

1 month ago

ಧಾರವಾಡ/ಬೆಂಗಳೂರು: ರಾಜ್ಯದ ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದ್ದು, ನಗರದ ನವ ದಂಪತಿ ನೇರವಾಗಿ ಮದುವೆ ಮಂಟಪದಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನ ಚಲಾಯಿಸಿದ್ದಾರೆ. ಧಾರವಾಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿಂದು ಮಲ್ಲಿಕಾರ್ಜುನ ಮತ್ತು ನಿಖಿತಾ ಮದುವೆ ನಿಶ್ಚಯವಾಗಿತ್ತು. ಈ ದಂಪತಿ ಸಪ್ತಪದಿ...

ಹಿರಿಯ ವಿಮರ್ಶಕ, ಸಾಹಿತಿ ಗಿರಡ್ಡಿ ಗೋವಿಂದರಾಜ್ ವಿಧಿವಶ

1 month ago

ಧಾರವಾಡ: ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ಹಿರಿಯ ವಿಮರ್ಶಕ, ಸಾಹಿತಿ ಗಿರಡ್ಡಿ ಗೋವಿಂದರಾಜ್(79) ಧಾರವಾಡದ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಹಿರಿಯ ಕವಿ ನಾಡೋಜ ಚನ್ನವೀರ ಕಣವಿ, ಸಚಿವ ವಿನಯ ಕುಲಕರ್ಣಿ ಸೇರಿದಂತೆ ಹಲವು ಗಣ್ಯರು ಗಿರಡ್ಡಿ...