Wednesday, 21st March 2018

Recent News

1 month ago

ಹೆಲ್ಮೆಟ್ ಇಲ್ಲ ಅಂದ್ರೆ ಪೆಟ್ರೋಲ್ ಸಿಗಲ್ಲ!

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇನ್ನು ಮುಂದೆ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬಂಕ್ ಹೋದರೆ ಪೆಟ್ರೋಲ್ ಸಿಗುವುದಿಲ್ಲ. ಫೆಬ್ರವರಿ 22 ರಿಂದ ಈ ನಿಯಮ ಜಾರಿ ಬರಲಿದ್ದು, ಪೆಟ್ರೋಲ್ ತುಂಬಿಸಿಕೊಳ್ಳಲು ಬರುವ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು ಎಂಬ ನಿಯಮ ರೂಪಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಪೆಟ್ರೋಲ್ ಬಂಕ್ ಮಾಲೀಕರಿಗೆ ಹೆಲ್ಮೆಟ್ ಹಾಕಿಕೊಳ್ಳದೇ ಬರುವರಿಗೆ ಪೆಟ್ರೋಲ್ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಪೊಲೀಸ್ ಆಯುಕ್ತರ ಮನವಿ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು […]

1 month ago

ಮೋದಿ, ಅಮಿತ್ ಶಾ ತಲೆಯಲ್ಲಿ ಏನು ಇಲ್ಲ ಅನ್ನೋದಕ್ಕೆ ಪುರಾವೆ ನನ್ನಲ್ಲಿದೆ: ಪ್ರಕಾಶ್ ರೈ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಕೋಡಾ ಮಾಡುವುದನ್ನು ಉದ್ಯೋಗ ಎನ್ನುತ್ತಿದೆ. ಏಕೆಂದರೆ ಅವರು ರೈತರ ಸಮಸ್ಯೆ ಎಂದರೆ ಟೊಮೆಟೊ, ಪೊಟ್ಯಾಟೋ, ಆನಿಯನ್ ಅಷ್ಟೇ ಎಂದು ತಿಳಿದುಕೊಂಡಿದ್ದಾರೆ. ಅವರ ತಲೆಯಲ್ಲಿ ಅಷ್ಟೇ ಇದೇ ಎಂದು ಮತ್ತೊಮ್ಮೆ ನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರಕ್ಕೆ...

ಬೀದಿ ಬದಿ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು

2 months ago

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬೀದಿ ಬದಿಯ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಯನಗರ ಬಡಾವಣೆಯಲ್ಲಿ ನಡೆದಿದೆ. ಪರಮಾನಂದ ಕೆಂಬಾವಿ(25) ಕೊಲೆಯಾದ ವ್ಯಾಪಾರಿ. ಜಯನಗರದಲ್ಲಿ ನಿವಾಸಿಯಾದ ಪರಮಾನಂದ ಪಾನ್ ಶಾಪ್ ನಡೆಸುತ್ತಿದ್ದರು. ಭಾನುವಾರ ಮಧ್ಯರಾತ್ರಿ ಅಂಗಡಿಗೆ...

ಜಾನಪದ ಗೀತೆಗಳ ಮಾಧುರ್ಯದೊಂದಿಗೆ ಸಂಕ್ರಾಂತಿ ಆಚರಣೆ

2 months ago

ಧಾರವಾಡ: ನಮ್ಮಲ್ಲಿನ ಬಹುತೇಕ ಹಬ್ಬಗಳಿಗೆ ಒಂದೊಂದು ಪ್ರಾಕೃತಿಕ ಹಿನ್ನೆಲೆಯನ್ನು ಹೊಂದಿವೆ. ಆಯಾ ಸಮಯದಲ್ಲಿನ ವಿಶೇಷತೆಗೆ ಅನುಗುಣವಾಗಿ ಹಬ್ಬಗಳನ್ನ ಆಚರಿಸಲಾಗುತ್ತೆ. ಧಾರವಾಡದಲ್ಲಿ ಸಂಕ್ರಮಣ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಈ ಹಬ್ಬವನ್ನ ಧಾರವಾಡದಲ್ಲಿ ಅತ್ಯಂತ ವಿಷೇಶವಾಗಿ ಆಚರಣೆ ಮಾಡಲಾಗಿದೆ. ಮೈತುಂಬಾ ಚಿನ್ನದ ಆಭರಣ ಧರಿಸಿರುವ...

ಮುಸ್ಲಿಂರನ್ನು ಅನುಮಾನದಿಂದ ನೋಡುತ್ತಾರೆ ಹೇಳಿಕೆಗೆ ಕ್ಷಮೆ ಕೋರಿದ ಸಚಿವ ಯು.ಟಿ.ಖಾದರ್

2 months ago

ಧಾರವಾಡ: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸುವ ವೇಳೆ ನನ್ನ ಹೆಸರು ಯು.ಟಿ.ಖಾದರ್ ಎಂದು ಹೇಳಿದ ತಕ್ಷಣ ಒಂದು ಸಾರಿ ಅಲ್ಲ, ಬದಲಾಗಿ ಎರಡು ಸಾರಿ ತಪಾಸಣೆ ಮಾಡಲಾಗುತ್ತೆ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ....

ಮುಸ್ಲಿಂರನ್ನು ಎಲ್ಲ ಕಡೆ ಅನುಮಾನದಿಂದ ನೋಡ್ತಾರೆ: ಯು.ಟಿ.ಖಾದರ್

2 months ago

ಧಾರವಾಡ: ನನ್ನ ಹೆಸರು ಯು.ಟಿ.ಖಾದರ್ ಎಂದು ಹೇಳಿದ ತಕ್ಷಣ ವಿಮಾನ ನಿಲ್ದಾಣದಲ್ಲಿ ಒಂದು ಸಾರಿ ಅಲ್ಲ, ಬದಲಾಗಿ ಎರಡು ಸಾರಿ ತಪಾಸಣೆ ಮಾಡಲಾಗುತ್ತೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದರು. ಧಾರವಾಡದ ಕಲಾಭವನದಲ್ಲಿ ನಡೆದಿರುವ ರಾಜ್ಯ...

`ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

2 months ago

ಧಾರವಾಡ: ಯಾವುದೇ ಹತ್ಯೆಯಾದಾಗ ನಾವು ಆ ವ್ಯಕ್ತಿಯ ಹಿನ್ನೆಲೆಗಳನ್ನು ಅರಿಯಬೇಕು. ಇಲಿಯಾಸ್ ಕಾಂಗ್ರೆಸ್ ಕಾರ್ಯಕರ್ತ ಆಗಿದ್ದ. ನಮಗೆ ಎಲ್ಲರೂ ಕೂಡ ಸಹಚರರೇ. ಆದ್ರೆ ಯಾರೇ ತಪ್ಪು ಮಾಡಿದ್ರು ನಾವು ಸಹಿಸೊಲ್ಲ ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಟಾರ್ಗೆಟ್ ಗ್ರೂಪ್...

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

2 months ago

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ...