Saturday, 23rd June 2018

Recent News

1 week ago

ಮಗಳು ನನ್ನನ್ನು ಪರಿಪೂರ್ಣ ವ್ಯಕ್ತಿಯಾಗಿ ಬದಲಿಸಿದಳು: ಧೋನಿ

ಮುಂಬೈ: ಮಗಳು ಜೀವಾ ನನ್ನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಬದಲಿಸಿದ್ದು, ಪ್ರತಿ ಮಗಳು ತಮ್ಮ ತಂದೆಗೆ ಹೆಚ್ಚು ಹತ್ತಿರವಾಗುತ್ತಾಳೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಐಪಿಎಲ್ ಟೂರ್ನಿಯ ಬಳಿಕ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿರುವ ಧೋನಿ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಮ್ಮ ಮಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಜೀವಾ ಜನಿಸಿದ ಸಮಯದಲ್ಲಿ ಕ್ರಿಕೆಟ್ ವೃತ್ತಿ ಜೀವನದಲ್ಲಿ ಹೆಚ್ಚು ಬ್ಯುಸಿ ಇದ್ದ ಕಾರಣ ಮಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಜೀವಾ ತನಗೆ […]

3 weeks ago

ಧೋನಿಯ ಸರಳತೆಯನ್ನು ಹೊಗಳಿದ ಚಹಲ್

ಮುಂಬೈ: ಸಂದರ್ಶನವೊಂದರಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಧೋನಿಯವರ ಸರಳತೆಯನ್ನು ಕುರಿತು ಹಾಡಿ ಹೊಗಳಿದ್ದಾರೆ. ನಟ ಗೌರವ್ ಕಪೂರ್ ನಡೆಸಿಕೊಡುವ “ಬ್ರೇಕ್‍ಫಾಸ್ಟ್ ವಿತ್ ಚಾಂಪಿಯನ್ಸ್” ಸಂದರ್ಶನದಲ್ಲಿ ಮಾತನಾಡುವಾಗ ಧೋನಿಯವರ ಕುರಿತು ಕೆಲವು ನೆನಪುಗಳನ್ನು ಹಂಚಿಕೊಂಡಿದ್ದಾರೆ. ನನ್ನ ಜೀವನದ ಮರೆಯಲಾಗದ ಘಟನೆಯಂದರೆ ಕ್ರಿಕೆಟ್ ದಿಗ್ಗಜ ಧೋನಿಯವರಿಂದ ಏಕದಿನ ಪಂದ್ಯಕ್ಕೆ ಕ್ಯಾಪ್ ಪಡೆದಿದ್ದು, ನನ್ನ ಮೊದಲ ಏಕದಿನ ಪಂದ್ಯವನ್ನು ಇಂತಹ ದಿಗ್ಗಜ...

ಧೋನಿ, ಬ್ರಾವೋ 3 ರನ್ ಡ್ಯಾಶ್ ಚಾಲೆಂಜ್ – ವಿಡಿಯೋ ನೋಡಿ

4 weeks ago

ಮುಂಬೈ: ಕ್ರೀಡೆಯಲ್ಲಿ ವಯಸ್ಸು ಕೇವಲ ನಂಬರ್ ಎಂದು ಸಾಬೀತು ಪಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ, ತಮ್ಮದೇ ತಂಡದ ಆಟಗಾರ ಬ್ರಾವೋ ಜೊತೆ 3 ರನ್ ಚಾಲೆಂಜ್ ಸ್ವೀಕರಿಸಿ ತಾವು ಫಿಟ್ ಇರುವುದಾಗಿ ತೋರಿಸಿಕೊಟ್ಟಿದ್ದಾರೆ. ಸದ್ಯ ಧೋನಿ ಹಾಗೂ ಬ್ರಾವೋ ರ...

ಚೆನ್ನೈ ಟೈಟಲ್ ವಿಕ್ಟರಿ ಬಳಿಕ ಪುತ್ರಿಯ ಆಸೆ ಈಡೇರಿಸಿದ ಧೋನಿ- ವಿಡಿಯೋ ನೋಡಿ

4 weeks ago

ಮುಂಬೈ: ಐಪಿಎಲ್ ಗೆ ಎರಡು ವರ್ಷಗಳ ಬಳಿಕ ಕಮ್ ಬ್ಯಾಕ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕಪ್ ಗೆಲ್ಲುವ ಮೂಲಕ ತನ್ನ ಅಭಿಮಾನಿಗಳಿಗೆ ಅದ್ಧೂರಿ ಗಿಫ್ಟ್ ನೀಡಿದೆ. ಇದೇ ವೇಳೆ ಧೋನಿ ತಮ್ಮ ಪುತ್ರಿ ಕೇಳಿದ್ದ ಆಸೆಯನ್ನು ಈಡೇರಿಸಿದ್ದಾರೆ. ಈ ಕುರಿತು...

ಐಪಿಎಲ್ ನಲ್ಲಿ 30 ದಾಖಲೆಗಳು ಉಡೀಸ್!

4 weeks ago

ಮುಂಬೈ: 2018ರ ಐಪಿಎಲ್ ಗೆ ಮುಬೈನಲ್ಲಿ ಅದ್ಧೂರಿಯಾಗಿ ತೆರೆ ಬಿದ್ದಿದ್ದು, ಚೆನ್ನೈ ತಂಡ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿದೆ. ಅಲ್ಲದೇ ಟೂರ್ನಿಯಲ್ಲಿ 30 ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಈ ಬಾರಿಯ ಐಪಿಎಲ್ ದಾಖಲಾದ ಪ್ರಮುಖ ದಾಖಲೆಗಳು ಇಂತಿದೆ. ಟೂರ್ನಿಯ ಆರಂಭಿಕ ಎರಡನೇ...

ಕೊಹ್ಲಿ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ!

1 month ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ...

ಧೋನಿ ಹೆಲಿಕಾಪ್ಟರ್ ಶಾಟ್ ಸಿಡಿಸಿ ಮಿಂಚಿದ ಈಶಾನ್ ಕಿಶಾನ್ -ವಿಡಿಯೋ ವೈರಲ್

1 month ago

ಕೋಲ್ಕತ್ತಾ: ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ, ವಿಕೆಟ್ ಕೀಪರ್ ಈಶಾನ್ ಕಿಶಾನ್ ಕೋಲ್ಕತ್ತಾ ವಿರುದ್ಧ ನಡೆದ ಪಂದ್ಯದಲ್ಲಿ ಹೆಲಿಕಾಪ್ಟರ್ ಶಾಟ್ ಹೊಡೆದು ಸಿಕ್ಸರ್ ಸಿಡಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾ ಮಾಜಿ ನಾಯಕ...

ದೇವರು ಆಡಲು ನನಗೆ ಶಕ್ತಿ ಕೊಟ್ಟಿದ್ದಾನೆ-ಧೋನಿ

2 months ago

ಮೊಹಾಲಿ: ಕ್ರಿಕೆಟ್ ಆಡಲು ದೇವರು ನನಗೆ ಶಕ್ತಿ ಕೊಟ್ಟಿದ್ದಾನೆ. ಆಟದಲ್ಲಿ ನಾನು ಹೆಚ್ಚು ಸೊಂಟದ ಮೇಲೆ ಒತ್ತಡವನ್ನು ನೀಡುವುದಿಲ್ಲ. ನನ್ನ ಕೈಗಳಿಗೆ ಮಾತ್ರ ಹೆಚ್ಚಿನ ಶ್ರಮ ನೀಡುತ್ತೇನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಕಿಂಗ್ಸ್...