Monday, 20th November 2017

Recent News

6 days ago

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, […]

2 weeks ago

ಧೋನಿ ನೃತ್ಯಕ್ಕೆ ಬಿದ್ದು ಬಿದ್ದು ನಕ್ಕ ಸಾಕ್ಷಿ: ವೈರಲ್ ವಿಡಿಯೋ ನೋಡಿ

ನವದೆಹಲಿ: ಕೂಲ್ ಕ್ಯಾಪ್ಟನ್ ಧೋನಿ ತಮ್ಮ ನಡವಳಿಕೆ, ತಾಳ್ಮೆ, ಕೌಶಲ್ಯ ಹಾಗೂ ಕ್ರೀಡಾಂಗಣದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಹಾಗೆಯೇ ಧೋನಿ ತಮ್ಮ ಪತ್ನಿ ಜೊತೆ ಹೇಗೆ ಇರುತ್ತಾರೆ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಹೌದು, ಧೋನಿ ತಮ್ಮ ಪತ್ನಿಯ ಮುಂದೇ ಹಾಡೊಂದಕ್ಕೆ ಡಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಪತಿ ಧೋನಿ...

ವಿರಾಟ್, ಧೋನಿ ನಡುವೆ ಹೊಂದಾಣಿಕೆ ಎಷ್ಟಿದೆ? ಕೊಹ್ಲಿಯ ಮಾತು ಕೇಳಿದ್ರೆ ನಿಮ್ಗೆ ಇಷ್ಟವಾಗುತ್ತೆ

2 weeks ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕರಾಗಿ ಆಯ್ಕೆಯಾದ ನಂತರ ಕೊಹ್ಲಿ ಮತ್ತು ಮಾಜಿ ನಾಯಕ ಧೋನಿ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಧೋನಿ ಮತ್ತು ನನ್ನ ನಡುವೆ ಸ್ನೇಹ ಎಷ್ಟಿದೆ? ಆಟದ ನಡುವೆ ಧೋನಿ ಜೊತೆ...

ಟೀಂ ಇಂಡಿಯಾಗೆ 40 ರನ್ ಸೋಲು – ನ.7ಕ್ಕೆ ನಿರ್ಣಾಯಕ ಪಂದ್ಯ

2 weeks ago

ರಾಜ್ ಕೋಟ್: ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 40 ರನ್ ಗಳಿಂದ ಸೋತಿದೆ. ಈ ಮೂಲಕ 3 ಪಂದ್ಯಗಳ ಸರಣಿ 1-1ರ ಸಮಬಲ ಸಾಧಿಸಿದೆ. ಮಂಗಳವಾರ ತಿರುವನಂತಪುರಂನಲ್ಲಿ ನಡೆಯಲಿರುವ ಪಂದ್ಯ ಸರಣಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸಲಿದೆ....

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮತ್ತೆ ಆಡಲಿದ್ದಾರಾ ಧೋನಿ?

4 weeks ago

ನವದೆಹಲಿ: 2018ರ ಇಂಡಿಯನ್ ಪ್ರೀಯರ್ ಲೀಗ್(ಐಪಿಎಲ್) ಆವೃತ್ತಿಯಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ ಆಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ಐಪಿಎಲ್ ಆವೃತ್ತಿಗಳಿಂದ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‍ಕೆ) ಮತ್ತು ರಾಜಸ್ತಾನ್ ರಾಯಲ್(ಆರ್‍ಆರ್)...

ಟೀಂ ಇಂಡಿಯಾಗೆ ಧೋನಿಯೇ ಈಗಲೂ ನಾಯಕರಂತೆ!

4 weeks ago

ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರೂ, ಆನ್ ಫೀಲ್ಡ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯೇ ನಿಜವಾದ ನಾಯಕರಂತೆ. ಇದನ್ನು ಈ ಹಿಂದಿನ ಹಲವು ಪಂದ್ಯಗಳಲ್ಲಿನ ಧೋನಿ ಮತ್ತು ಕೊಹ್ಲಿ ನಡೆ ಸಾಬೀತು ಪಡಿಸಿದ್ದರೂ ಈಗ ಭಾರತದ ತಂಡದ ಯುವ ಆಟಗಾರ...

ಗಂಟೆಗೆ 31 ಕಿಮೀ ವೇಗದಲ್ಲಿ ಓಡಿದ ಧೋನಿಯ ವೈರಲ್ ವಿಡಿಯೋ ನೋಡಿ

1 month ago

ಬೆಂಗಳೂರು: ಮಿಂಚಿನ ವೇಗದಲ್ಲಿ ವಿಕೆಟ್ ಹಿಂದೆ ಬ್ಯಾಟ್ಸ್ ಮನ್ ಗಳನ್ನು ಸ್ಟಂಪ್ ಮತ್ತು ರನೌಟ್ ಮಾಡುವ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಈಗ ವಿಕೆಟ್ ಮುಂದೆ ವೇಗವಾಗಿ ಓಡಿ ಸುದ್ದಿಯಾಗಿದ್ದಾರೆ. ಹೌದು, ಅಕ್ಟೋಬರ್ 10 ರಂದು ಗುವಾಹಟಿಯಲ್ಲಿ ಭಾರತ-ಆಸ್ಟೇಲಿಯಾ ನಡುವೆ...

ಧೋನಿಯ ಶ್ರೇಷ್ಠ ಆಟದ ಹಿಂದೆ ಸೌರವ್ ತ್ಯಾಗವಿದೆ: ಸೆಹ್ವಾಗ್

1 month ago

ನವದೆಹಲಿ: ಸೌರವ್ ಗಂಗೂಲಿ ತ್ಯಾಗಮಾಡಿ ಅವಕಾಶ ನೀಡದೇ ಇದ್ದಲ್ಲಿ ಧೋನಿ ಕ್ರಿಕೆಟ್ ಜಗತ್ತಿನಲ್ಲಿ ಶ್ರೇಷ್ಠ ಆಟಗಾರನಾಗಿ ಹೊರ ಹೊಮ್ಮುತ್ತಿರಲಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಶನಿವಾರ ಖಾಸಗಿ ವಾಹಿನಿಯ ಸಂದರ್ಶನದ ವೇಳೆ ಮಾತನಾಡಿದ ಸೆಹ್ವಾಗ್, 2004ರಲ್ಲಿ ಸೌರವ್ ಗಂಗೂಲಿ ಭಾರತ ತಂಡದ...