Wednesday, 23rd August 2017

Recent News

2 weeks ago

ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ – ಅಭಿಮಾನಿಗಳ ಜೊತೆ ಭಾರೀ ಚರ್ಚೆ

ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈ ಹಿಂದೆ ಸಾಕಷ್ಟು ಬಾರಿ ರಾಜಕೀಯಕ್ಕೆ ಬರೋ ಇಂಗಿತ ವ್ಯಕ್ತಪಡಿಸಿದ್ರು. ಅಲ್ಲದೇ ಕೆಲವೇ ದಿನಗಳ ಹಿಂದೆ ರಾಜಕೀಯ ಅಂದ್ರೆ ಏನು? ರಾಜಕೀಯ ಪ್ರಜಾಕೀಯ ಆಗ್ಬೇಕು ಅಂತಾ ಟ್ವೀಟ್ ಮಾಡಿದ್ರು. ಪಾಕ್, ಚೀನಾ ಜೊತೆ ಭಾರತದ ಗಡಿ ಗಲಾಟೆಗಳಾದಾಗಲೂ ಟ್ವೀಟ್ ಮಾಡಿ ರಾಜಕೀಯ ನಾಯಕರ ಗಮನ ಸೆಳೆದಿದ್ರು. ಅಣ್ಣಾ ಹಜಾರೆಯನ್ನು ಹೊಗಳಿದ್ರು. ಇದೆಲ್ಲಾ ನೋಡಿದ್ರೆ ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಬರೋದು ಫಿಕ್ಸ್ ಆದಂತಾಗಿದೆ. ಇನ್ನು ರಾಜಕಾರಣಕ್ಕೆ ಎಂಟ್ರಿ ಕೊಡುವ ಬಗ್ಗೆ […]

2 weeks ago

ಕೆರೆಗಳನ್ನು ಕೊಲ್ಲುವುದೆಂದರೆ ನಮ್ಮ ತಾಯಿ ಪ್ರಕೃತಿಯನ್ನ ಹತ್ಯೆಗೈದಂತೆ: ಸರ್ಕಾರಕ್ಕೆ ಸುದೀಪ್ ನೋವಿನ ಪತ್ರ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪರಿಸರ ಕಾಳಜಿ ಕುರಿತು ಕನ್ನಡ ಚಿತ್ರರಂಗದ ಹೆಬ್ಬುಲಿ ಘರ್ಜಿಸಿದೆ. ಕೆರೆಗಳ ಸಂರಕ್ಷಣೆ ಕುರಿತು ಕಾಳಜಿವಹಿಸುವಂತೆ ಕಿಚ್ಚ ಸುದೀಪ್ ಮಂಗಳವಾರ ಸಂಜೆ ಗೂಗಲ್ ಪ್ಲಸ್ ನಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ. `ನಾನೊಬ್ಬ ನಟನಾಗಿ ಹೇಳ್ತಿಲ್ಲ ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಹೇಳ್ತಿದ್ದೇನೆ ಅಂದಿರೋ...

`ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ

3 months ago

ರಾಮನಗರ: ಸ್ಯಾಂಡಲ್‍ವುಡ್‍ನ `ಯುಗಪುರುಷ’ ಚಿತ್ರದ ನಟ ಅರ್ಜುನ್ ದೇವ್ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಸಿರುವ ಘಟನೆ ಇಂದು ರಾಮನಗರದಲ್ಲಿ ನಡೆದಿದೆ. ಜಮೀನು ವ್ಯಾಜ್ಯ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಹೊರಟಿದ್ದ ಸಂದರ್ಭದಲ್ಲಿ ನಟನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ರಾಮನಗರ...

ನಟನಿಗಾಗಿ ಪತಿಯನ್ನೇ ಕೊಂದ ಪತ್ನಿ

3 months ago

ಬೆಂಗಳೂರು: ನಟನ ಜೊತೆಗಿನ ಅನೈತಿಕ ಸಂಬಂಧಕ್ಕಾಗಿ ಪತ್ನಿಯೊಬ್ಬಳು ಪತಿಯನ್ನೇ ಕೊಂದಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 36 ವರ್ಷದ ಸತೀಶ್ ಕೊಲೆಯಾದ ಪತಿ. ಮೂಲತಃ ತುಮಕೂರಿನವನಾದ ಸತೀಶ್ ಬೆಂಗಳೂರಲ್ಲಿ ಸೆಕ್ಯುರಿಟಿ ಸೂಪರ್ವೈಸರ್ ಆಗಿ ಕೆಲಸ ಮಾಡ್ತಿದ್ದರು. ಕಲ್ಪನಾ ಜೊತೆ ಮದುವೆಯಾಗಿ ಎರಡು ಮಕ್ಕಳೂ...

ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

3 months ago

ಲಾಹೋರ್: ಪ್ರಸಿದ್ಧರಾಗಲು ಬಯಸುವ ಜನರಿಗೆ ಹಣ ಮಹತ್ತರ ಪ್ರೇರಣೆ ನೀಡುತ್ತದೆ ಎಂದರೆ ತಪ್ಪಾಗಲಾರದು. ಹಣ ಕಂಡರೆ ಹೆಣವೂ ಬಾಯಿಬಿಡುತ್ತದೆ ಎಂಬ ನಾಣ್ಣುಡಿಯೇ ಪ್ರಚಲಿತದಲ್ಲಿರುವುದು ಈ ಕಾರಣದಿಂದಲೇ. ಹಣ ಗಳಿಸಲು ಜನರು ಯಾವ ಹಾದಿಯಲ್ಲೂ ತುಳಿಯಲು ಹೇಸುವುದಿಲ್ಲ. ಕೆಲವರು ಇಂಥದ್ದೇ ಉದ್ಯೋಗ ಮಾಡಿಯೇ...

ನಟ ಸಾಧು ಕೋಕಿಲ ಕಾರು ಚಾಲಕನ ಬಂಧನ

3 months ago

ಬೆಂಗಳೂರು: ನಟ ಸಾಧುಕೋಕಿಲ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್ ಅಲಿಯಾಸ್ ಗಜ ಬಂಧಿತ ಆರೋಪಿ. ಈತ ಸಾಧು ಕೋಕಿಲ ಅವರ ಕಾರಿನಲ್ಲಿದ್ದ ಲ್ಯಾಪ್ ಟಾಪ್, 3 ಸಾವಿರ ವಿದೇಶಿ ಕರೆನ್ಸಿ ಹಾಗು ಮೊಬೈಲ್ ಕಳ್ಳತನ ಮಾಡಿದ್ದ. ಏಪ್ರಿಲ್...

ಖ್ಯಾತ ಬಾಲಿವುಡ್ ನಟ, ರಾಜಕಾರಣಿ ವಿನೋದ್ ಖನ್ನಾ ಇನ್ನಿಲ್ಲ

4 months ago

ಮುಂಬೈ: ಖ್ಯಾತ ಬಾಲಿವುಡ್ ನಟ ಹಾಗೂ ರಾಜಕಾರಣಿ ವಿನೋದ್ ಖನ್ನಾ(70) ವಿಧಿವಶರಾಗಿದ್ದಾರೆ. ಕೆಲವು ವಾರಗಳ ಹಿಂದೆ ತೀವ್ರ ನಿರ್ಜಲೀಕರಣದ ಕಾರಣ ಖನ್ನಾ ಅವರನ್ನ ಗಿರ್‍ಗಾಂವ್‍ನ ಹೆಚ್‍ಎನ್ ರಿಲಯನ್ಸ್ ಫೌಂಡೇಷನ್ ಅಂಡ್ ರಿಸರ್ಚ್ ಸೆಂಟರ್‍ಗೆ ಕರೆದೊಯ್ಯಲಾಗಿತ್ತು. ಅವರಿಗೆ ಬ್ಲಾಡರ್ ಕ್ಯಾನ್ಸರ್‍ಗೆ ಚಿಕಿತ್ಸೆ ನೀಡಲಾಗ್ತಿದೆ...

ಮಂತ್ರಾಲಯದಲ್ಲಿ 54ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ ಜಗ್ಗೇಶ್

5 months ago

ರಾಯಚೂರು: ನವರಸ ನಾಯಕನೆಂದೇ ಖ್ಯಾತರಾದ ನಟ ಜಗ್ಗೇಶ್ ಅವರಿಗೆ ಇಂದು 54 ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಜಗ್ಗೇಶ್ ಮಂತ್ರಾಲಯಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದರು. ಕಳೆದ 4 ವರ್ಷಗಳಿಂದ ಹುಟ್ಟುಹಬ್ಬದಂದು ನಟ ಜಗ್ಗೇಶ್ ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಅಂತೆಯೇ...