Monday, 20th November 2017

Recent News

5 days ago

700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್

ಅಹಮಾದಾಬಾದ್: 700 ವರ್ಷಗಳ ಹಿಂದೆ ರಾಜ ಮಹಮ್ಮದ್ ಬಿನ್ ತುಘಲಕ್ ಸಹ ಹಳೆಯ ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದ ಎಂದು ಹೇಳುವ ಮೂಲಕ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ನೋಟ್ ಬ್ಯಾನ್ ನಿಂದಾಗಿ ಭಾರತದ ಅರ್ಥ ವ್ಯವಸ್ಥೆಗೆ ಸುಮಾರು 3.75 ಲಕ್ಷ ಕೋಟಿ ರೂ. ನಷ್ಟವಾಗಿದೆ. ಈ ಹಿಂದೆ ರಾಜರ ಆಡಳಿತಾವಧಿಯಲ್ಲಿ ಹಲವು ಶೇನ್ ಶಾಗಳು ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದರು. ಮಹಮ್ಮದ್ ಬಿನ್ ತುಘಲಕ್ ಚಾಲ್ತಿಯಲ್ಲಿದ್ದ ನಾಣ್ಯಗಳನ್ನು […]

5 days ago

ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಯೂರಿಯಾ ಉತ್ಪಾದಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಮೂತ್ರ ಬ್ಯಾಂಕ್ ಸ್ಥಾಪಿಸಲು ಮುಂದಾಗಿದ್ದು, ಆ ಮೂಲಕ ಯೂರಿಯಾ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಹೊರಟಿದ್ದಾರೆ. ಮನುಷ್ಯನ ಮೂತ್ರದಲ್ಲಿ ಸಾಕಷ್ಟು ನೈಟ್ರೋಜನ್ ಇದೆ. ಆದರೆ ಇದನ್ನು ವ್ಯರ್ಥ ಮಾಡುತ್ತಿದ್ದೇವೆ. ಕಸದಿಂದ ರಸ ತೆಗೆಯೋದು ನನ್ನ ಪ್ಯಾಶನ್. ಇದನ್ನ ಪ್ರಯತ್ನಿಸೋದ್ರಲ್ಲಿ ಯಾವುದೇ ಹಾನಿ...

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

6 days ago

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ...

ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್!

7 days ago

ನವದೆಹಲಿ: ಟೀಂ ಇಂಡಿಯಾ ಯುವ ಬೌಲರ್ ಕುಲದೀಪ್ ಯಾದವ್ ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ಬಗ್ಗೆ ಮಾಹಿತಿ ನೀಡಿದ್ದು, ತಮ್ಮನ್ನು ತಂಡಕ್ಕೆ ಆಯ್ಕೆ ಮಾಡದೆ ನಿರ್ಲಕ್ಷ್ಯ ವಹಿಸಿದ ಸಂದರ್ಭದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ಕುಲದೀಪ್ ಖಾಸಗಿ ಮಾಧ್ಯಮಕ್ಕೆ ನೀಡಿರುವ...

ವೈಷ್ಣೋ ದೇವಿ ದರ್ಶನ: ಪ್ರತಿದಿನ ಗರಿಷ್ಠ 50 ಸಾವಿರ ಭಕ್ತರು ಮಾತ್ರ ಅವಕಾಶ

7 days ago

ನವದೆಹಲಿ: ಪವಿತ್ರ ಹಿಂದೂ ದೇವಾಲಯಗಳಲ್ಲಿ ಒಂದಾದ ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನದ ದರ್ಶನ ಪಡೆಯುವ ಭಕ್ತರ ಸಂಖ್ಯೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು (ಎನ್‍ಜಿಟಿ) ಮಿತಿ ವಿಧಿಸಿದ್ದು, ಪ್ರತಿದಿನ ಗರಿಷ್ಟ 50 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಬೇಕೆಂದು ಆದೇಶಿಸಿದೆ. ವೈಷ್ಣೋ...

ದೆಹಲಿಯಲ್ಲಿ ಭಾರೀ ಮಂಜಿನಿಂದಾಗಿ 69 ರೈಲುಗಳು ವಿಳಂಬ, 8 ರದ್ದು

7 days ago

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಬೆಳಗ್ಗೆ 12.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ದಟ್ಟ ಮಂಜು ಕವಿದ ಪರಿಣಾಮ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡಿದರಿಂದ 69 ರೈಲುಗಳು ವಿಳಂಬವಾಗಿದ್ದು 22 ಬಾರಿ ಸಮಯವನ್ನು ಬದಲಾವಣೆ...

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಟೀಂ ವೇಗಿ ಭುವನೇಶ್ವರ್ ಕುಮಾರ್

1 week ago

ನವದೆಹಲಿ: ಟೀಂ ಇಂಡಿಯಾ ವೇಗಿ ಭುವನೇಶ್ವರ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ತಮ್ಮ ಗೆಳತಿ ನೂಪುರ್ ನಗರ್ ಜೊತೆ ನವೆಂಬರ್ 23 ರಂದು ಮದುವೆಯಾಗಲಿದ್ದಾರೆ. ಭುವನೇಶ್ವರ್ ಗೆಳತಿ ನೂಪುರ್ ಮೂಲತಃ ಗ್ರೇಟರ್ ನೊಯ್ಡಾ ನಿವಾಸಿಯಾಗಿದ್ದು, ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುರಿತಂತೆ ಭುವಿ...

ವಾಟ್ಸಪ್, ಎಸ್‍ಎಂಎಸ್‍ನಲ್ಲೇ ಅಲಿಘರ್ ವಿವಿ ಪ್ರಾಧ್ಯಾಪಕನಿಂದ ತಲಾಖ್ – ಪತ್ನಿಯಿಂದ ಆತ್ಮಹತ್ಯೆ ಬೆದರಿಕೆ

1 week ago

ನವದೆಹಲಿ: ಸುಪ್ರೀಂಕೋರ್ಟ್ ಎರಡು ತಿಂಗಳ ಹಿಂದೆ ಮುಸ್ಲಿಮರ ತ್ರಿವಳಿ ತಲಾಕ್‍ಗೆ ನಿಷೇಧ ಹೇರಿರೋದು ನಿಮಗೆಲ್ಲಾ ಗೊತ್ತೇ ಇದೆ. ಆದ್ರೆ ತ್ರಿವಳಿ ತಲಾಖ್ ಭೂತ ಇನ್ನೂ ಕೊನೆಗೊಂಡಿಲ್ಲ. ಉತ್ತರಪ್ರದೇಶದ ಅಲಿಘಡ ಮುಸ್ಲಿಂ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥ ಖಾಲಿದ್ ಬಿನ್...