Tuesday, 24th April 2018

5 months ago

ಗ್ರಾಮ ವಾಸ್ತವ್ಯ ಮಾಡಿ ಶೌಚಾಲಯದ ಬಗ್ಗೆ ಜಾಗೃತಿ ಮೂಡಿಸ್ತಿದ್ದಾರೆ ತುಮಕೂರು ತಾ.ಪಂ.ಇಓ ನಾಗಣ್ಣ

ತುಮಕೂರು: ಅಧಿಕಾರಿಗಳಲ್ಲಿ ಸೇವಾ ಮನೋಭಾವ, ಇಚ್ಚಾಶಕ್ತಿ ಇದ್ದರೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿಸಬಹುದು ಅನ್ನೋದಕ್ಕೆ ಈ ಅಧಿಕಾರಿ ಸ್ಪಷ್ಟ ಉದಾಹರಣೆ. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಈ ಕಾರ್ಯನಿರ್ವಹಣಾಧಿಕಾರಿ ಹಗಲಿರುಳು ದುಡಿಯುತ್ತಿದ್ದಾರೆ. ತುಮಕೂರು ತಾಲೂಕು ಪಂಚಾಯತ್ ಇಓ ಡಾ.ನಾಗಣ್ಣ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಇವರ ಅವಿರತ ಪ್ರಯತ್ನದ ಫಲವಾಗಿ ಇಂದು ತುಮಕೂರು ತಾಲೂಕಿನಲ್ಲಿ 50455 ಟಾಯ್ಲೆಟ್ ನಿರ್ಮಾಣ ಆಗಿವೆ. ಇನ್ನು 3400 ಕುಟುಂಬಗಳು ಶೌಚಾಲಯ ನಿರ್ಮಿಸಿಕೊಂಡ್ರೆ, ತುಮಕೂರು ಬಯಲು ಶೌಚ ಮುಕ್ತ ತಾಲೂಕು […]

6 months ago

ಮುನಿರತ್ನ ‘ಕುರುಕ್ಷೇತ್ರ’ದಲ್ಲಿ ದೀಪಾವಳಿ ಸಂಭ್ರಮಾಚರಣೆ

ಬೆಂಗಳೂರು: ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿರೋ ಮುನಿರತ್ನ ಕುರುಕ್ಷೇತ್ರ ಚಿತ್ರತಂಡ ಹೈದರಾಬಾದ್‍ನಲ್ಲಿ ದೀಪಾವಳಿ ಆಚರಿಸಿಕೊಂಡಿದೆ. ಅಭಿಮನ್ಯು ಪಾತ್ರಧಾರಿ ನಿಖಿಲ್ ಗೌಡ, ಕುರುಕ್ಷೇತ್ರದ ನಿರ್ಮಾಪಕ ಮುನಿರತ್ನ, ನಿರ್ದೇಶಕ ನಾಗಣ್ಣ ಸೇರಿದಂತೆ ಹಲವು ಸಹ ಕಲಾವಿದರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ರು. ಪಟಾಕಿ ಸಿಡಿಸಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿಕೊಂಡ ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಚಾಲೆಂಜಿಂಗ್ ಸ್ಟಾರ್...