Tuesday, 10th December 2019

1 week ago

ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖದೀಮರು ಅಂದರ್

ಮಡಿಕೇರಿ: ನಾಗಾ ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖತರ್ನಾಕ್ ಖದೀಮರನ್ನು ಕೊಡಗು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾಗನಾಥ್, ಮಜೂರ್ ನಾಥ್, ಸುರಬ್ ನಾಥ್ ಮತ್ತು ಉಮೇಶ್ ನಾಥ್ ಬಂಧಿತ ಕಳ್ಳರು. ಆರೋಪಿಗಳು ಜಿಲ್ಲೆಯ ವಿವಿಧ ಕಡೆ ತಮ್ಮ ಕೈಚಳಕ ತೋರಿದ್ದರು. ಆರೋಪಿಗಳಿ ಬಲೆ ಬೀಸಿದ್ದ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನಾಗಾ ಸಾಧುಗಳ ವೇಷ ಧರಿಸಿ ಇಬ್ಬರು ಉದ್ಯಮಿಗಳನ್ನು ಮರುಳು ಮಾಡಿ ನಗದು ಹಾಗೂ […]

2 weeks ago

ನಕಲಿ ನಾಗಾ ಸಾಧುಗಳ ಕೈ ಚಳಕ – ವಶೀಕರಣ ಮಾಡಿ ಯಾಮಾರಿಸ್ತಾರೆ ಕಾವಿ ಕಳ್ಳರು

ಕೊಡಗು: ಭಕ್ತಿಯ ಪರಾಕಾಷ್ಠೆತೆಯೋ ಅಥವಾ ವಶೀಕರಣವೋ ಗೊತ್ತಿಲ್ಲ. ಆದರೆ ಕೊಡಗಿನ ಕುಶಾಲನಗರದಲ್ಲಿ ಫೈನಾನ್ಸ್ ಮಾಲೀಕರೊಬ್ಬರು ನಕಲಿ ನಾಗಾ ಸಾಧುಗಳಿಬ್ಬರ ವಂಚನೆ ವಿದ್ಯೆಗೆ ಬಲಿಯಾಗಿದ್ದಾರೆ. ಕುಶಾಲನಗರದ ಐಬಿ ರಸ್ತೆಯ ಮಹಿಳಾ ಸಮಾಜದ ಬಿಲ್ಡಿಂಗ್‍ನಲ್ಲಿರುವ ಜನಶ್ರೀ ಮೈಕ್ರೋ ಫೈನಾನ್ಸ್ ಮಾಲೀಕನಿಗೆ ನಾಗಾ ಸಾಧುಗಳ ವೇಷದಲ್ಲಿ ಬಂದ ವ್ಯಕ್ತಿಗಳು ಮೋಸ ಮಾಡಿದ್ದಾರೆ. ನಾವು ಹಿಮಾಚಲ ಪರ್ವತದಿಂದ ಬಂದಿದ್ದೇವೆ. ನಾವು ಮಹಾನ್...