Browsing Tag

ನಾಯಿ

ವಿಡಿಯೋ: ಲ್ಯಾಬ್ರಡಾರ್ ನಾಯಿಯನ್ನು ಖದೀಮರು ಹೇಗೆ ಕಳವು ಮಾಡ್ತಾರೆ ನೋಡಿ!

ಕಾರವಾರ: ಕಳ್ಳತನ ಆಗುತ್ತೆ ಅಂತ ರಕ್ಷಣೆಗೆ ನಾಯಿ ಸಾಕಿದ್ರೆ ಆ ನಾಯಿಯನ್ನೇ ಕಳವು ಮಾಡೋ ಮಂದಿ ಇತ್ತೀಚೆಗೆ ಹೆಚ್ಚಾಗುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಾಕು ನಾಯಿಗಳು ಕಳ್ಳತನವಾಗುತ್ತಿವೆ. ಕಾರವಾರ ನಗರದ ಮುಖ್ಯಭಾಗವಾದ ಎಂಜಿ ರೋಡ್ ಬಳಿ ಇರುವ…

ನಾಯಿಗಳ ದಾಳಿಗೆ ಹೆದರಿ ಸ್ಥಳದಿಂದ ಓಡಿದ ಚಿರತೆ: ವಿಡಿಯೋ ನೋಡಿ

ಮುಂಬೈ: ಸಾಮಾನ್ಯವಾಗಿ ಚಿರತೆಗಳು ನಾಯಿಗಳ ಮೇಲೆ ದಾಳಿ ಮಾಡಿ ಕೊಂದು ಹಾಕುತ್ತವೆ. ಆದರೆ ಮಹಾರಾಷ್ಟ್ರದಲ್ಲಿ ಮೂರು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಅದನ್ನು ಸ್ಥಳದಿಂದ ಓಡಿಸುವಲ್ಲಿ ಯಶಸ್ವಿಯಾಗಿದೆ. ಸಂಜಯ್ ಗಾಂಧಿ ನ್ಯಾಷನಲ್ ಪಾರ್ಕ್ (ಎಸ್‍ಜಿಎನ್‍ಪಿ) ಸಮೀಪದ ಇರುವ ದಿಂದೋಶಿ ಎಂಬಲ್ಲಿ…

ಮಾಲಕಿಯ ಜೊತೆ ಡ್ಯಾನ್ಸ್, ಯೋಗಾಸನ ಮಾಡುತ್ತೆ ಈ ನಾಯಿ: ವಿಡಿಯೋ

ವಾಷಿಂಗ್ಟನ್: ಸಾಮಾನ್ಯವಾಗಿ ನಾಯಿಗಳು ಪೇಪರ್ ತಂದು ಕೊಡುವುದು, ಕೆಲವೊಂದು ಬಾರಿ ಮನೆಯ ಸಣ್ಣ ಪುಟ್ಟ ಕೆಲಸಗಳನ್ನು ಮಾಡುವುದನ್ನು ನೋಡಿರ್ತೀರ. ಆದ್ರೆ ನಾಯಿಗಳು ಡ್ಯಾನ್ಸ್ ಮಾಡೋದನ್ನು ಕೇವಲ ಸರ್ಕಸ್‍ನಲ್ಲಿ ಮಾತ್ರ ನೋಡಬಹುದು. ಆದ್ರೆ ಇಲ್ಲೊಂದು ಸಾಕುನಾಯಿ ಮಾಲಕಿಯಂತೆಯೇ ಡ್ಯಾನ್ಸ್ ಮಾಡಿ ಗಮನ…

ನವದಂಪತಿಯ ಜೊತೆ ಸಪ್ತಪದಿ ತುಳಿದ ನಾಯಿ!

ನವದೆಹಲಿ: ಮದುವೆಯ ವೇಳೆ ಮಾಲಕಿಯ ಜೊತೆ ಸಾಕುನಾಯಿಯೊಂದು ಸಪ್ತಪದಿ ತುಳಿಯುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ದೆಹಲಿಯಲ್ಲಿ ಕೆಲ ದಿನಗಳ ಹಿಂದೆ ಮದುವೆ ನಡೆದಿತ್ತು. ಒಡತಿ ಮಾನಸಿಗೆ ಮದುವೆ ವೇಳೆಯೂ ತಾನು ಸಾಕಿದ್ದ ಸಾಕುನಾಯಿ ಸುಲ್ತಾನ್ ತನ್ನ ಜೊತೆ ಇರಬೇಕೆಂದು ಬಯಸಿದ್ದರು. ಅದರಂತೆ ಮದುವೆ…

ಧೋನಿ ಸಾಕುನಾಯಿಗಳು ಬಾಲನ್ನು ಹಾರಿ ಹಿಡಿಯೋದನ್ನು ನೋಡಿ

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್‍ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಧೋನಿ ನಮ್ಮ ಸಾಕು ನಾಯಿಗಳಿಗೆ ಬಾಲ್ ಹಿಡಿಯುವ…

ಕೊನೆಗೂ ಭೂಕಂಪ ಆಯ್ತು: ರಾಹುಲ್‍ಗೆ ಮೋದಿ ಟಾಂಗ್

ನವದೆಹಲಿ: ಸೋಮವಾರದಂದು ಉತ್ತರ ಭಾರತದ ಹಲವೆಡೆ ಭೂಕಂಪ ಸಂಭವಿಸಿರುವ ಬೆನ್ನಲ್ಲೇ, ಕೊನೆಗೂ ಭೂಕಂಪ ಆಯ್ತು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣದ ಮೇಲಿನ ವಂದನಾ…

ವೀಡಿಯೋ: ಕಿಂಗ್ ಕೋಬ್ರಾದಿಂದ ಮಹಿಳೆಯನ್ನ ಬಚಾವ್ ಮಾಡಿದ ನಾಯಿಗಳು

ಬ್ಯಾಂಕಾಕ್: 3-4 ನಾಯಿಗಳ ಗುಂಪು ಸೇರಿಕೊಂಡು ದೈತ್ಯ ಹಾವನ್ನ ಬಾಯಲ್ಲಿ ಎಳೆದಾಡಿ ಮಹಿಳೆಯನ್ನ ಅದರಿಂದ ಪಾರು ಮಾಡಿರೋ ಘಟನೆ ಥೈಲ್ಯಾಂಡ್‍ನಲ್ಲಿ ನಡೆದಿದ್ದು ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. 8 ಅಡಿ ಉದ್ದದ ದೈತ್ಯ ಕಿಂಗ್ ಕೋಬ್ರಾ ಮೇಲೆ ನಾಯಿಗಳು ದಾಳಿ ಮಾಡಿ ವಿಷಕಾರಿ ಹಾವನ್ನ…