Sunday, 24th June 2018

Recent News

3 months ago

ಯಾದಗಿರಿಯಲ್ಲಿ 13 ವರ್ಷದ ಬಾಲಕಿಯೊಬ್ಬಳ ನಿಗೂಢ ಸಾವು!

ಯಾದಗಿರಿ: 13 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣ ಯಾದಗಿರಿ ತಾಲೂಕು ಸೈದಾಪುರ ಸಮೀಪದ ಕಡೇಚೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಮ್ಮ ಮಗಳ ಮೇಲೆ ಹಾಡಹಗಲೇ ಅತ್ಯಾಚಾರಗೈದು ಕೊಲೆ ಮಾಡಿ ನಂತರ ನೇಣು ಬಿಗಿದು ಇದೊಂದು ಆತ್ಮಹತ್ಯೆ ಪ್ರಕರಣವೆಂಬಂತೆ ಬಿಂಬಿಸಲಾಗುತ್ತಿದ್ದು, ಇದನ್ನು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಾಲಕಿಯ ತಂದೆ ದೂರು ಸಲ್ಲಿಸಿದ್ದಾರೆ. ಫೆ. 2ರಂದು ಕಡೇಚೂರು ಗ್ರಾಮದ ಸರ್ಕಾರಿ […]

5 months ago

ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದು, ಈ ಹಿಂದೆ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೇರಿಯನ್ನು ಮೊದಲು ಬಂಧಿಸಿದ್ದರು. ನಂತರ...

ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್‍ನ ಸಿಸಿಟಿವಿ ದೃಶ್ಯ ಬಿಡುಗಡೆ

11 months ago

ಮಂಗಳೂರು: ಕೋಮು ಗಲಭೆಯಿಂದ ಹೊತ್ತಿ ಉರಿದಿದ್ದ ಮಂಗಳೂರಿನಲ್ಲಿ ಮತ್ತೊಂದು ನಿಗೂಢ ಸಾವು ಹಲವು ಅನುಮಾನ, ವಿವಾದಗಳಿಗೆ ಕಾರಣವಾಗಿದೆ. ಶಿಕ್ಷಣಕ್ಕೆ ಹೆಸರಾದ ಆಳ್ವಾಸ್ ಸಂಸ್ಥೆಯಲ್ಲಿ ಬ್ಯಾಡ್ಮಿಂಟನ್ ವಿದ್ಯಾರ್ಥಿನಿ ಕಾವ್ಯಶ್ರೀ ಸಾವು ಹತ್ತು ಹಲವು ಪ್ರಶ್ನೆಗಳನ್ನು ಎತ್ತಿದೆ. ಈ ನಡುವೆ ವಿದ್ಯಾರ್ಥಿನಿ ಸಾವಿನ ನ್ಯಾಯಾಕ್ಕಾಗಿ...

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

11 months ago

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ...

ಇನ್ಫೋಸಿಸ್ ಉದ್ಯೋಗಿಯ ನಗ್ನ ಶವ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆ

1 year ago

ಚೆನ್ನೈ: ಇನ್ಫೋಸಿಸ್ ಉದ್ಯೋಗಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆಯಾದ ಘಟನೆ ಇಂದು ಚೆನ್ನೈನಲ್ಲಿ ನಡೆದಿದೆ. 32 ವರ್ಷದ ಇಳಯರಾಜ ಅರಣಾಚಲಂ ಅವರ ಬಟ್ಟೆಗಳಿಲ್ಲದ ಮೃತದೇಹ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆಯಾಗಿದೆ. ಇಳಯರಾಜ ಮೂಲತಃ ತಿರುವಣ್ಣಾಮಲೈ ಜಿಲ್ಲೆಯವರಾಗಿದ್ದು, ಟಾಯ್ಲೆಟ್‍ನಲ್ಲಿ ಚಲನರಹಿತರಾಗಿ...

ಅನುರಾಗ್ ತಿವಾರಿ ನಿಗೂಢ ಸಾವು- ಮರಣೋತ್ತರ ಪರೀಕ್ಷೆಯ ವರದಿ ಬಗ್ಗೆ ಸಹೋದರರು ಹೇಳಿದ್ದೇನು?

1 year ago

– ಪ್ರವೀಣ್ ರೆಡ್ಡಿ ಕಲಬುರಗಿ: ಐಎಎಸ್ ಅನುರಾಗ ತಿವಾರಿ ಸಾವಿನ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್ ಸಿಕ್ಕಿದೆ. ಅನುರಾಗ್ ಮತ್ತವರ ಸ್ನೇಹಿತ ಪಿಎನ್ ಸಿಂಗ್ ಅವರು ಸಾವಿನ ಹಿಂದಿನ ದಿನ ಹೊರಗೆ ಹೋದವರು ಮರಳಿ ಗೆಸ್ಟ್ ಹೌಸ್‍ಗೆ ಹಿಂತಿರುಗಿದ್ದನ್ನ ನೋಡೇ ಇಲ್ಲ ಅಂತ...

ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

1 year ago

ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ ಕೊಡ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ದೃಶ್ಯದಲ್ಲಿ ಗ್ಲಾಸ್ ಡೋರ್‍ನ್ನು ತಳ್ಳಿಕೊಂಡು...

ಕರ್ನಾಟಕದ 2 ಸಾವಿರ ಕೋಟಿ ರೂ. ಹಗರಣಕ್ಕೆ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬಲಿ?

1 year ago

ಲಕ್ನೋ: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಸ್ಫೋಟಕ ತಿರುವು ಸಿಕ್ಕಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾವಿರಾರು ಕೋಟಿ ರೂ. ಹಗರಣವನ್ನು ಬಹಿರಂಗಪಡಿಸುವ ಉದ್ದೇಶ ಹೊಂದಿದ್ದರು ಎಂದು ಉತ್ತರ ಪ್ರದೇಶದ ಸಚಿವ ಸುರೇಶ್ ಖನ್ನಾ ಹೇಳಿದ್ದಾರೆ. ಗುರುವಾರ ಉತ್ತರಪ್ರದೇಶದ ವಿಧಾನಸಭೆ...