Thursday, 20th July 2017

Recent News

3 days ago

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ ಈಗ ತೊಡಕುಂಟಾಗಿದೆ. ಯಾವುದೋ ವಯಸ್ಸಾದ ಮಹಿಳೆಯ ಹೃದಯವನ್ನ ಪರೀಕ್ಷೆಗೆ ನೀಡಲಾಗಿದೆ ಎಂದು ಕೆಲವು ವಾರಗಳ ಹಿಂದೆ ಹೈದರಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದ ಬಳಿಕವಷ್ಟೆ ಯುವತಿಯ ಹೃದಯ ಕಾಣೆಯಾಗಿರೋದು ಬಹಿರಂಗಾವಗಿದೆ. ಇದೀಗ ಕಾಡ್ತಿರೋ ಅನೇಕ […]

2 months ago

ಇನ್ಫೋಸಿಸ್ ಉದ್ಯೋಗಿಯ ನಗ್ನ ಶವ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆ

ಚೆನ್ನೈ: ಇನ್ಫೋಸಿಸ್ ಉದ್ಯೋಗಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆಯಾದ ಘಟನೆ ಇಂದು ಚೆನ್ನೈನಲ್ಲಿ ನಡೆದಿದೆ. 32 ವರ್ಷದ ಇಳಯರಾಜ ಅರಣಾಚಲಂ ಅವರ ಬಟ್ಟೆಗಳಿಲ್ಲದ ಮೃತದೇಹ ಕಚೇರಿಯ ಟಾಯ್ಲೆಟ್‍ನಲ್ಲಿ ಪತ್ತೆಯಾಗಿದೆ. ಇಳಯರಾಜ ಮೂಲತಃ ತಿರುವಣ್ಣಾಮಲೈ ಜಿಲ್ಲೆಯವರಾಗಿದ್ದು, ಟಾಯ್ಲೆಟ್‍ನಲ್ಲಿ ಚಲನರಹಿತರಾಗಿ ಬಿದ್ದಿದ್ದನ್ನು ನೋಡಿ ಸಹೋದ್ಯೋಗಿಗಳು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಇಳಯರಾಜ ಅವರು ಸಾವನ್ನಪ್ಪಿರುವುದಾಗಿ...

ಕರ್ನಾಟಕದ 2 ಸಾವಿರ ಕೋಟಿ ರೂ. ಹಗರಣಕ್ಕೆ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬಲಿ?

2 months ago

ಲಕ್ನೋ: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಸ್ಫೋಟಕ ತಿರುವು ಸಿಕ್ಕಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾವಿರಾರು ಕೋಟಿ ರೂ. ಹಗರಣವನ್ನು ಬಹಿರಂಗಪಡಿಸುವ ಉದ್ದೇಶ ಹೊಂದಿದ್ದರು ಎಂದು ಉತ್ತರ ಪ್ರದೇಶದ ಸಚಿವ ಸುರೇಶ್ ಖನ್ನಾ ಹೇಳಿದ್ದಾರೆ. ಗುರುವಾರ ಉತ್ತರಪ್ರದೇಶದ ವಿಧಾನಸಭೆ...