Saturday, 23rd June 2018

Recent News

2 weeks ago

ಜೆಡಿಎಸ್ ಎಂಎಲ್ ಸಿ ಅಪ್ಸರ್ ಆಗಾ ನಿಧನ

ರಾಮನಗರ: ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸಯ್ಯದ್ ಅಪ್ಸರ್ ಆಗಾ ಅವರು ಅನಾರೋಗ್ಯದಿಂದ ರಾತ್ರಿ ಮೃತಪಟ್ಟಿದ್ದಾರೆ. ರಾಮನಗರದ ದೊಡ್ಡ ಮಸೀದಿಯ ನಿವಾಸಿಯಾಗಿದ್ದ ಅಪ್ಸರ್ ಆಗಾ, 2012 ರ ಜೂನ್ 18 ರಂದು ಟಿ.ಎ ಶರವಣ ಜೊತೆಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ರು. ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಪ್ಸರ್ ಆಗಾ ರಾತ್ರಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರಗಳು ನೆರವೇರಲಿವೆ. ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು […]

1 month ago

ಮತ್ತೆ ಜನರ ಮನಸನ್ನು ಗೆದ್ದ ನಟ ಸಿಂಬು!

ಚೆನ್ನೈ: ಕಾಲಿವುಡ್ ನಟ ಸಿಂಬು ಕಾವೇರಿ ವಿಚಾರದ ಬಗ್ಗೆ ಮಾತನಾಡಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಈಗ ಮೃತಪಟ್ಟ ತನ್ನ ಅಭಿಮಾನಿಯ ಪೋಸ್ಟರ್ ಅಂಟಿಸುವ ಮೂಲಕ ಸಿಂಬು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಂಬು ಅವರ ಅಪ್ಪಟ ಅಭಿಮಾನಿ ಮದನ್ ಕಳೆದ ವಾರ ಚೆನ್ನೈನಲ್ಲಿ ಮೃತಪಟ್ಟಿದ್ದರು. ಮದನ್ ಮೃತಪಟ್ಟಿದ್ದ ಸಮಯದಲ್ಲಿ ಸಿಂಬು ಮಣಿರತ್ನಂ ನಿರ್ದೇಶನದ ಸಿನಿಮಾದ ಶೂಟಿಂಗ್‍ಗಾಗಿ ಬೇರೆ...

ಹೃದಯಾಘಾತವಾಗಿ ಶ್ರೀದೇವಿ ನಿಧನ- ಹೃದಯಾಘಾತವಾಗಲು ಕಾರಣವೇನು? ಅಂಥ ಸಮಯದಲ್ಲಿ ಏನು ಮಾಡಬೇಕು? ಈ ಸುದ್ದಿ ಓದಿ

4 months ago

ಮುಂಬೈ: ಹಿರಿಯ ಬಹು ಭಾಷಾ ನಟಿ ಶ್ರೀದೇವಿ ಶನಿವಾರ ಹೃದಯಾಘಾತದಿಂದ ದುಬೈನಲ್ಲಿ ನಿಧನರಾಗಿದ್ದಾರೆ. 80-90 ದಶಕದಲ್ಲಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಆ ಮೋಹಕ ತಾರೆ ನಮ್ಮನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಹೃದಯಾಘಾತದಿಂದ ಆಕಸ್ಮಿಕವಾಗಿ ವಿಧಿವಶವಾಗಿರುವ ಶ್ರೀದೇವಿ ಅವರ...

ಮಗಳ ಮೊದಲ ಸಿನಿಮಾ ನೋಡೋ ಮೊದಲೇ ಬಾರದ ಲೋಕಕ್ಕೆ ಪಯಣಿಸಿದ ಶ್ರೀದೇವಿ

4 months ago

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟಿ ಶ್ರೀದೇವಿ ಶನಿವಾರ ರಾತ್ರಿ 11.30 ರ ಸುಮಾರಿಗೆ ವಿಧಿವಶರಾಗಿದ್ದಾರೆ. ದುಬೈನ ಸಂಬಂಧಿಕರ ಮದುವೆಗೆಂದು ತನ್ನ ಮಗಳು ಖುಷಿ ಕಪೂರ್ ಮತ್ತು ಪತಿ ಬೋನಿ ಕಪೂರ್ ಜೊತೆ ತೆರಳಿದ್ದ ಅವರು, ಶನಿವಾರ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ....

ಹೃದಯ ರಾಣಿ

4 months ago

...

ಶ್ರೀದೇವಿ ನಿಧನದ ಬಗ್ಗೆ ಕಾಂಗ್ರೆಸ್ ಟ್ವೀಟ್‍ಗೆ ಜನರ ಆಕ್ರೋಶ

4 months ago

ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ ಬಾಲಿವುಡ್ ಮಾತ್ರವಲ್ಲದೆ ಇಡೀ ದೇಶವೇ...

ಸಾಹುಕಾರ್ ಜಾನಕಿ ಸಹೋದರಿ, 60-80ರ ದಶಕದ ಖ್ಯಾತ ನಟಿ ಕೃಷ್ಣಕುಮಾರಿ ಇನ್ನಿಲ್ಲ

5 months ago

ಬೆಂಗಳೂರು: ಬಹುಭಾಷಾ ನಟಿ ಕೃಷ್ಣಕುಮಾರಿ ವಿಧಿವಶರಾಗಿದ್ದಾರೆ. 60-80 ರ ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ಕೃಷ್ಣಕುಮಾರಿ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಕುಮಾರಿ ನೈಹಾತಿಯ ತೆಲಗು ಬ್ರಾಹ್ಮಾಣ ಕುಟುಂಬದಲ್ಲಿ ಜನಿಸಿದ್ದರು. ನಂತರ ಅಜಯ್ ಮೋಹನ್ ಕೈತಾನ್ ಎಂಬುವರ ಜೊತೆ ಮದುವೆಯಾಗಿ ಸಿನಿಲೋಕದಿಂದ ದೂರ...

ಬಾಲಿವುಡ್ ಹಿರಿಯ ನಟ ಶಶಿಕಪೂರ್ ಇನ್ನಿಲ್ಲ

7 months ago

ಮುಂಬೈ: ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಶಶಿಕಪೂರ್ (79) ಇಂದು ನಿಧನರಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಗೆ ಆನಾರೋಗ್ಯ ಸಮಸ್ಯೆಯಿಂದ ದಾಖಲಾಗಿದ್ದ ಶಶಿಕಪೂರ್ ಇಂದು ಸಂಜೆ 5.20 ರ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕರು...