Thursday, 20th July 2017

Recent News

2 months ago

ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ

ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ಪಾರ್ವತಮ್ಮ ಅವರು ನಿಧನರಾದರು. ಚಿತ್ರರಂಗಕ್ಕೆ ಅಮ್ಮನವರ ಕೊಡುಗೆ ಅಪಾರ. ಜೀವನವೆಂಬ ಸಂಸಾರವನ್ನು ಅಷ್ಟೇ ಚೆನ್ನಾಗಿ ಸಾಗಿಸಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಎಲ್ಲರನ್ನು ಕೂಡ ಅವರು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ರು.. ವಿಷೇಷವಾಗಿ ನನ್ನ ಬಗ್ಗೆ ಪ್ರೀತಿಯಿತ್ತು. ಅಶ್ವಮೇಧ ಹಾಡನ್ನ ಹಾಡಲು ಕೇಳಿದಾಗ ಏನೂ ಮಾತನಾಡದೆ ಒಪ್ಪಿದ್ರು. ನನ್ನ ಮಗ ಶಿವರಾಜ್ […]

2 months ago

ಕಣ್ಣು ದಾನ ಮಾಡಿದ ಪಾರ್ವತಮ್ಮ ರಾಜ್ ಕುಮಾರ್

ಬೆಂಗಳೂರು: ದಿವಂಗತ ರಾಜ್ ಕುಮಾರ್ ಅವರಂತೆಯೇ ಇದೀಗ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ ನೇತ್ರಾಲಯದ ವೈದ್ಯರು ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ. 78 ವರ್ಷ ವಯಸ್ಸಿನ ಪಾರ್ವತಮ್ಮ ಅವರು ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿ ಕಳೆದ 15 ದಿನಗಳಿಂದ...

ಸಾಹಿತಿ, ಮಾಜಿ ಶಾಸಕ ಜ್ಞಾನದೇವ ದೊಡ್ಡಮೇಟಿ ನಿಧನ

3 months ago

ಗದಗ: ಜಿಲ್ಲೆಯ ರೋಣ ತಾಲೂಕಿನ ಜಕ್ಜಲಿ ಗ್ರಾಮದ ಸರಳ, ಸಜ್ಜನಿ, ಮೌಲ್ಯಾಧಾರಿತ ರಾಜಕಾರಣಿ ಹಾಗೂ ಸಾಹಿತಿಯಾಗಿದ್ದ ಜ್ಞಾನದೇವ ದೊಡ್ಡಮೇಟಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾದ ದಿವಂಗತ ಅಂದಾನಪ್ಪ ದೊಡ್ಡಮೇಟಿ ಅವರ ಪುತ್ರರಿವರು. ಇವರು ಕೂಡಾ ಸ್ವಾತಂತ್ರ್ಯ...