Sunday, 24th June 2018

Recent News

1 year ago

ಲವ್ಲಿ ಸ್ಟಾರ್ ಪ್ರೇಮ್ ಗೆ ಇಂದು 42ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್‍ವುಡ್ ಲವ್ಲಿ ಸ್ಟಾರ್, ನೆನಪಿರಲಿ ಪ್ರೇಮ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 42ನೇ ವರ್ಷಕ್ಕೆ ಕಾಲಿಟ್ಟಿರೋ ನಟ ಪ್ರೇಮ್ ನಾಗರಭಾವಿಯ ನಿವಾಸದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಪ್ರೇಮ್ ಅಭಿಮಾನಿಗಳು ಹಾಗೂ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಇದ್ದರು. ಹುಟ್ಟುಹಬ್ಬದ ವಿಶೇಷವಾಗಿ ಪ್ರೇಮ್ `ದಳಪತಿ’ ಸಿನಿಮಾದ ಪ್ರಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಲವ್ ಗುರು, ಜೂಮ್ ಸೇರಿದಂತೆ ಅನೇಕ ಸಿನಿಮಾಗಳನ್ನು ನಿದೇರ್ಶನ ಮಾಡಿರುವ ಪ್ರಶಾಂತ್ ರಾಜ್ ಅವರೇ ದಳಪತಿ ಚಿತ್ರವನ್ನೂ ಕೂಡ ನಿರ್ದೇಶಿಸಿದ್ದಾರೆ. […]