Friday, 15th December 2017

Recent News

1 month ago

ರೋಚಕ ಲಾಸ್ಟ್ ಓವರ್‍ನಲ್ಲಿ ಪಾಂಡ್ಯಾ ಕೊಹ್ಲಿಗೆ ಹೇಳಿದ್ದೇನು?

ತಿರುವನಂತಪುರ: `ನಾನು ಉತ್ತಮ ಬೌಲಿಂಗ್ ಮಾಡುತ್ತೇನೆ, ನೀವು ಚೀತಸಬೇಡಿ’ ಎಂದು ಪಾಂಡ್ಯಾ ನಾಯಕ ಕೊಹ್ಲಿಗೆ ಭರವಸೆ ನೀಡಿ, ನಿರ್ಣಾಯಕ ಓವರ್‍ ನಲ್ಲಿ ಕೇವಲ 12 ರನ್‍ಗಳನ್ನು ನೀಡುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಪಂದ್ಯದ ಮುಕ್ತಾಯದ ನಂತರ ಮಾತನಾಡಿದ ಕೊಹ್ಲಿ, ಪಾಂಡ್ಯಾ ಅಂತಿಮ ಓವರ್‍ನಲ್ಲಿ ಹೇಳಿದ ಮಾತನ್ನು ಬಿಚ್ಚಿಟ್ಟರು. ಪಂದ್ಯದ ನಿರ್ಣಾಯಕ ಒವರ್‍ನಲ್ಲಿ ಬೌಲರ್‍ಗೆ ಧೈರ್ಯ ತುಂಬುವುದು ನಾಯಕನ ಕರ್ತವ್ಯ ಆದ್ದರಿಂದಲೇ ನಾನು ಪಾಂಡ್ಯಾಗೆ ಸಲಹೆ ನೀಡಲು ತೆರಳಿದೆ. ಈ ವೇಳೆ ಪಾಂಡ್ಯಾ ತಮ್ಮದೇ ಶೈಲಿಯಲ್ಲಿ `ನಾನು […]

1 month ago

ಚಾಹಲ್, ಬೂಮ್ರಾ ಓವರ್ ಟರ್ನಿಂಗ್ ಪಾಯಿಂಟ್! – ರೋಚಕವಾಗಿತ್ತು ಪಾಂಡ್ಯ ಲಾಸ್ಟ್ ಓವರ್!

ತಿರುವನಂತಪುರ: ನ್ಯೂಜಿಲೆಂಡ್ ವಿರುದ್ಧದ ಕೊನೆಯ ಹಾಗೂ ನಿರ್ಣಾಯಕ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಸಿದ್ದು ಟೀಂ ಇಂಡಿಯಾದ ಸಾಂಘಿಕ ಹೋರಾಟ. ಸಿಕ್ಕಿದ ಯಾವ ಅವಕಾಶವನ್ನೂ ಕೈಚೆಲ್ಲದ ಟೀಂ ಇಂಡಿಯಾ ಆಟಗಾರರು ಟಿ20 ಕಪ್ ತಮ್ಮ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅದರಲ್ಲೂ ಮುಖ್ಯವಾಗಿ ವೇಗಿ ಜಸ್ಪ್ರೀತ್ ಬೂಮ್ರಾ ಹಾಗೂ ಸ್ಪಿನ್ನರ್ ಚಾಹಲ್ ತಮ್ಮ ನಾಯಕ ವಿರಾಟ್ ಕೊಹ್ಲಿ ಮೇಲಿಟ್ಟ ವಿಶ್ವಾಸವನ್ನು ಹುಸಿಗೊಳಿಸಲಿಲ್ಲ....

ಮೊದಲ ಟಿ20ಯಲ್ಲಿ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು

1 month ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಶಿಶ್ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಎನ್ನುವುದು ರಿವೀಲ್ ಆಗಿದೆ. ಮಾಜಿ ಕ್ರಿಕೆಟ್ ಆಟಗಾರ ಸಂಜಯ್ ಮಂಜ್ರೇಕರ್ ಜೊತೆ ಮಾತನಾಡಿದ ನೆಹ್ರಾ, ಭಾರತದ ತಂಡದಲ್ಲಿ ಅತಿ ಹೆಚ್ಚು ಬಾರಿ ಕೊನೆಯ ಓವರ್...

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

1 month ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್...

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

1 month ago

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್...

ದೆಹಲಿಯಲ್ಲಿ ಕಿವೀಸ್ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಟೀಂ ಇಂಡಿಯಾ?

1 month ago

ನವದೆಹಲಿ: ಭಾರತ ಇಲ್ಲಿಯವರೆಗೆ ಟಿ-20ಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿಲ್ಲ. ಆದರೆ ಈ ಬಾರಿ ಏಕದಿನ ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಭಾರತ ಮೊದಲ ಪಂದ್ಯ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಉಭಯ ತಂಡಗಳ ಮಧ್ಯೆ ಇಲ್ಲಿಯವರೆಗೆ 5 ಟಿ-20 ಪಂದ್ಯಗಳು ನಡೆದಿದ್ದು, ಎಲ್ಲ ಮ್ಯಾಚ್ ನಲ್ಲಿ...

6 ರನ್ ಗಳ ರೋಚಕ ಗೆಲುವು- ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡ ಟೀಂ ಇಂಡಿಯಾ

2 months ago

ಕಾನ್ಪುರ: ಇಂದು ನಡೆದ ಭಾರತ ಹಾಗು ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ 6 ರನ್‍ಗಳ ಜಯವನ್ನು ದಾಖಲಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಶತಕ ಸಿಡಿಸಿದರು. ರೋಹಿತ್ ಶರ್ಮಾ ತನ್ನ ವೃತ್ತಿ ಜೀವನದ 15ನೇ...

ರೋ’ಹಿಟ್’ ಶರ್ಮಾ – ‘ವಿರಾಟ’ ಶತಕ ದರ್ಶನ – ಹಲವು ದಾಖಲೆಗಳ ಸೃಷ್ಟಿ!

2 months ago

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಕೊನೆಯ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಭರ್ಜರಿಯಾಗಿ ಆಡುತ್ತಿದೆ. 44 ಓವರ್ ನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ. ಆರಂಭಿಕ...