Wednesday, 23rd May 2018

Recent News

4 months ago

ಅರೇ, ಯಾಕಿಂಗಾದ್ರೂ ಮೆಗಾ ಸ್ಟಾರ್ ಚಿರಂಜೀವಿ?

ಹೈದರಾಬಾದ್: ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ‘ಜುವ್ವಾ’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಚಿರಂಜೀವಿ ಅವರ ಹೊಸ ಲುಕ್ ನೋಡಿ ಎಲ್ಲರೂ ಒಂದು ಕ್ಷಣ ಆಶ್ಚರ್ಯಚಕಿತರಾಗಿದ್ದಾರೆ. ಚಿರಂಜೀವಿ ಸದ್ಯ ಟಾಲಿವುಡ್ ಬಿಗ್ ಬಜೆಟ್ ಸಿನಿಮಾ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಶೂಟಿಂಗ್‍ನಲ್ಲಿ ಬ್ಯೂಸಿಯಾಗಿದ್ದಾರೆ. ಯಾವಗಲೂ ಮುಖದ ಮೇಲೆ ಮೀಸೆ ಬಿಡುತ್ತಿದ್ದ ಚಿರಂಜೀವಿ ದಿಡೀರ್ ಅಂತಾ ಅದಕ್ಕೆ ಕತ್ತರಿ ಹಾಕಿದ್ದಾರೆ. ಜುವ್ವಾ ಟೀಸರ್ ಕಾರ್ಯಕ್ರಮದಲ್ಲಿ ಕ್ಲೀನ್ ಶೇವ್‍ನಲ್ಲಿ ಚಿರಂಜೀವಿಯರನ್ನು ನೋಡಿದ ಎಲ್ಲರೂ ಒಂದು ಕ್ಷಣ […]

7 months ago

ನ್ಯೂ ಗೆಟಪ್ ನಲ್ಲಿ ಕನಸಿನ ರಾಣಿ ಮಾಲಾಶ್ರೀ-ಹೇಗಿದೆ ಹೊಸ ಲುಕ್?

ಬೆಂಗಳೂರು: ಸ್ಯಾಂಡಲ್‍ವುಡ್ ನ ಕನಸಿನ ರಾಣಿ ಮಾಲಾಶ್ರೀ ತಮ್ಮ ಲುಕ್ ನ್ನು ಬದಲಿಸಿಕೊಂಡಿದ್ದಾರೆ. ಹೀರೋ ಇಲ್ಲದಿದ್ದರೂ ನಾನೇ ಸಿನಿಮಾ ಗೆಲ್ಲಿಸುತ್ತೇನೆ ಎಂದು ಸಾಬೀತು ಮಾಡಿದ ನಟಿ ಮಾಲಾಶ್ರೀ. ಅದೇ ಕನಸಿನ ರಾಣಿ ಮಾಲಾಶ್ರೀ ಹೊಸ ಗೆಟಪ್‍ನಲ್ಲಿ ಲಕಲಕಿಸಲಿದ್ದು, ಮತ್ತೆ ತೊಂಬತ್ತರ ದಶಕವನ್ನು ನೆನಪಿಸಲಿದ್ದಾರೆ. ಒಂದು ಕಡೆ ಹೊಡಿ ಬಡಿ ಸಿನಿಮಾಗಳನ್ನು ಮಾಡುತ್ತಿದ್ದ ಮಾಲಾಶ್ರೀ ಇನ್ನೊಂದು ಕಡೆ...