Monday, 25th September 2017

Recent News

2 months ago

ಹಾಡಹಗಲೇ ಉದ್ಯಮಿ ಶೂಟೌಟ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಫರೀದ್‍ಕೋಟ್: ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಪಂಜಾಬ್‍ನ ಫರೀದ್‍ಕೋಟ್‍ನಲ್ಲಿ ನಡೆದಿದೆ. ಸ್ಥಳೀಯ ಉದ್ಯಮಿಯಾದ ರವೀಂದರ್ ಪಪ್ಪು ಕೊಚ್ಚರ್ ಮೃತ ದುರ್ದೈವಿ. ಭಾನುವಾರ ಮಧ್ಯಾಹ್ನ ಸುಮಾರು 3ಗಂಟೆ ವೇಳೆಯಲ್ಲಿ ರವೀಂದರ್ ಅವರನ್ನ ಅವರ ಮಿಲ್ ಹೊರಗಡೆ ಗುಂಡಿಟ್ಟು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಫರೀದ್‍ಕೋಟ್ ಜಿಲ್ಲೆಯ ಜೈತೋ ನಗರದ ಸ್ಥಳೀಯ ಗ್ಯಾಂಗ್‍ವೊಂದರ ಸದಸ್ಯ ಎನ್ನಲಾಗಿದೆ. ರವೀಂದರ್ ಅವರು ಮಿಲ್‍ನ ಗೇಟ್ ಹೊರಗಡೆ ಕಾರ್ ನಿಲ್ಲಿಸುತ್ತಿದ್ದಂತೆ […]

2 months ago

ಕೇವಲ 2 ರೂಪಾಯಿಗಾಗಿ ಅಂಗಡಿಯವನಿಗೆ ಚಾಕುವಿನಿಂದ ಇರಿದ!

ಲುಧಿಯಾನ: ಕೇವಲ 2 ರೂಪಾಯಿಗಾಗಿ ನಡೆದ ಜಗಳದಲ್ಲಿ ಗ್ರಾಹಕನೊಬ್ಬ ಅಂಡಗಿಯವನಿಗೆ ಚಾಕುವಿನಿಂದ ಇರಿದ ಘಟನೆ ಪಂಜಾಬ್‍ನ ಸರಾಬಾ ನಗರದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ರೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ರೋಹಿತ್‍ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಸಂಜೆ ನನ್ನ ಸಂಬಂಧಿಯಾದ ರೋಹಿತ್ ಕುಮಾರ್ ಸಹಾಯ ಮಾಡಲೆಂದು ಅಂಗಡಿಗೆ ಬಂದರು....

ಯಾವ ರಾಜ್ಯದಲ್ಲಿ ಎಷ್ಟು ಸಾಲಮನ್ನಾ? ಕೇಂದ್ರ ಸರ್ಕಾರ ಮತ್ತು ಆರ್‍ಬಿಐ ಹೇಳಿದ್ದು ಏನು?

3 months ago

ಬೆಂಗಳೂರು: ಕೊನೆಗೂ ರೈತರ ಮತ್ತು ವಿಪಕ್ಷಗಳ ಹೋರಾಟಕ್ಕೆ ಕರ್ನಾಟಕ ಸರ್ಕಾರ ಬಗ್ಗಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ 50 ಸಾವಿರ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿದೆ. ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ, ಸಾಲಮನ್ನಾದಿಂದ ರಾಜ್ಯ ಸರ್ಕಾರಕ್ಕೆ 8,165 ಕೋಟಿ...

ಬಿಎಸ್‍ಎಫ್ ತರಬೇತಿ ಶಿಬಿರದಲ್ಲಿ ಪ್ಲೇ ಆಯ್ತು ಸೆಕ್ಸ್ ವಿಡಿಯೋ

3 months ago

ಜಲಂಧರ್: ಬಿಎಸ್‍ಎಫ್ ಸೈನಿಕರ ತರಬೇತಿ ಶಿಬಿರದ ಸಭೆ ನಡೆಯುವ ವೇಳೆ ಸ್ಕ್ರೀನ್ ಮೇಲೆ ತರಬೇತಿ ಕುರಿತಾದ ಸಾಕ್ಷ್ಯಚಿತ್ರ ಕಾಣುವ ಬದಲು ಸೆಕ್ಸ್ ವಿಡಿಯೋ ಒಂದು ಪ್ರದರ್ಶನ ಕಂಡಿದ್ದು, ಸ್ಥಳದಲ್ಲಿದ್ದ ತರಬೇತಿದಾರರು ಮುಜುಗುರಕ್ಕೊಳಾಗದ ಸನ್ನಿವೇಶ ಉಂಟಾಗಿದೆ. ಪಂಜಾಬ್ ರಾಜ್ಯದ ಫಿರೋಜ್‍ಪುರ್‍ನ 77ನೇ ಬೆಟಾಲಿಯನ್‍ನಲ್ಲಿ...

ಹಾಡಹಗಲೇ ಕೊಡಲಿಯಿಂದ ಮಹಿಳೆಯ ಕತ್ತು ಸೀಳಿ ವಿಡಿಯೋ ಮಾಡಿದ

4 months ago

ಲುಧಿಯಾನಾ: ಮಹಿಳೆಯನ್ನ ಯುವಕನೊಬ್ಬ ಹಾಡಹಗಲೇ ಕೊಡಲಿಯಿಂದ ಕೊಂದು ನಂತರ ವಿಡಿಯೋ ಮಾಡಿದ ಘಟನೆ ಪಂಜಾಬ್‍ನ ಕಿಲಾ ರಾಯ್ಪುರ್ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸರಬ್ಜಿತ್ ಕೌರ್ ಕೊಲೆಯಾದ ಮಹಿಳೆ. ಭಾನುವಾರ ಬೆಳಿಗ್ಗೆ ಸರಬ್ಜಿತ್ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ...

ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

4 months ago

ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಆಗಿದ್ದು ಇಷ್ಟೇ, ಪಂಜಾಬ್ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಗೆ...

ವಿಡಿಯೋ: ಚಲಿಸುತ್ತಿದ್ದ ಬಸ್‍ನಲ್ಲಿ ಅಗ್ನಿ ಅವಘಡ- ಮೂವರು ಸಜೀವ ದಹನ

4 months ago

ಚಂಡೀಗಢ: ಚಲಿಸುತ್ತಿದ್ದ ಎಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವವಾಗಿ ದಹನವಾದ ಮನಕಲಕುವ ಘಟನೆ ಪಂಜಾಬ್‍ನ ಬಾಥಿಂಡಾದ 35 ಕಿ.ಮೀ ದೂರದ ರಾಂಪುರ್ ಪುಲ್‍ನಲ್ಲಿ ಶನಿವಾರ ಸಂಜೆ ನಡೆದಿದೆ. ರೈಯಾ ಸಾರಿಗೆ ಕಂಪೆನಿ(ಆರ್‍ಟಿಸಿ) ಎಂಬ ಖಾಸಗಿ ಕಂಪೆನಿಗೆ ಸೇರಿದ ಬಸ್...

ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ

6 months ago

– ಉತ್ತರಪ್ರದೇಶ ಸಿಎಂ ಆಯ್ಕೆ ಇನ್ನೂ ವಿಳಂಬ ನವದೆಹಲಿ: 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮುಳುಗಿ ಹೋಗುತ್ತಿರುವ ಹಡಗಿಗೆ ಆಸರೆಯಂತಿರುವ ಪಂಜಾಬ್‍ನಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಂಚರಾಜ್ಯಗಳ...