Friday, 23rd February 2018

Recent News

3 weeks ago

ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ!

ನವದೆಹಲಿ: ಬಾಲಿವುಡ್‍ನ ಗುಳಿಕೆನ್ನೆ ಬೆಡಗಿ, ಪದ್ಮಾವತಿ ದೀಪಿಕಾ ಪಡುಕೋಣೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರರಾಗಿರುವ ದೀಪಿಕಾರ ತಂದೆ ಪ್ರಕಾಶ್ ಪಡುಕೋಣೆ `ಜೀವಮಾನ ಶ್ರೇಷ್ಠ’ ಪ್ರಶಸ್ತಿಯನ್ನು ಪಡೆದುಕೊಂಡರು. ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೀಡುವ ಲೈಫ್ ಟೈಮ್ ಅಚೀವ್‍ಮೆಂಟ್ ಅವಾರ್ಡ್ ಈ ಬಾರಿ ಪ್ರಕಾಶ್ ಪಡುಕೋಣೆ ಅವರಿಗೆ ಲಭಿಸಿದೆ. ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದ ದೀಪಿಕಾ, ತನ್ನ ತಂದೆಯನ್ನು ಕಂಡು ಒಂದು ಕ್ಷಣ ಭಾವುಕರಾಗಿದ್ದಾರೆ. ದೀಪಿಕಾ ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿಯೂ ಕುಟುಂಬಕ್ಕೆ ಸಮಯವನ್ನು ಮೀಸಲಿಡುತ್ತಾರೆ. […]

2 months ago

ಶ್ರೀಲಂಕಾದಲ್ಲಿ ತನ್ನ ಗೆಳೆಯನ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ದೀಪಿಕಾ

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಶುಕ್ರವಾರ 32ನೇ ವಸಂತಕ್ಕೆ ಕಾಲಿಡಲಿದ್ದಾರೆ. ಶ್ರೀಲಂಕಾದಲ್ಲಿ ತಮ್ಮ ಗೆಳೆಯ ರಣ್‍ವೀರ್ ಸಿಂಗ್ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಬಾಲಿವುಡ್ ಹಾಟೆಸ್ಟ್ ಪೇರ್ ಎಂದು ಗುರುತಿಸಿಕೊಂಡಿದೆ. ಶ್ರೀಲಂಕಾದಲ್ಲಿ ರಣವೀರ್ ಸಿಂಗ್ ಜೊತೆ ಹೊಸ ವರ್ಷವನ್ನು ಸ್ವಾಗತಿಸಿರುವ ದೀಪಿಕಾ ಶೀಘ್ರವೇ ಅಲ್ಲಿಯೇ ಅವರ...

ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

3 months ago

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್...

“ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

3 months ago

ಜೈಪುರ: ಬಾಲಿವುಡ್‍ನ ಪದ್ಮಾವತಿ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ನಡೆದಿದೆ. ಜೈಪುರದ ನಹಾರ್ ಘರ್ ಕೋಟೆಯ ಬಳಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಬಳಿ ಇರುವ...

ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

3 months ago

ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ...

ಬೆಂಗ್ಳೂರಲ್ಲಿ ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಬಿಗಿ ಪೊಲೀಸ್ ಭದ್ರತೆ

3 months ago

ಬೆಂಗಳೂರು: ನಗರದಲ್ಲಿ ಬಾಲಿವುಡ್ ದೀಪಿಕಾ ಪಡುಕೋಣೆ ಕುಟುಂಬಸ್ಥರಿಗೆ ಭಾರೀ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ದೀಪಿಕಾ ಅಭಿನಯದ `ಪದ್ಮಾವತಿ’ ಸಿನಿಮಾ ವಿವಾದಗಳಿಂದಾಗಿ ದೀಪಿಕಾ ಮನೆಗೆ ಭದ್ರತೆ ನೀಡಲಾಗಿದೆ. ಹರಿಯಾಣ ಬಿಜೆಪಿ ಮುಖಂಡ ದೀಪಿಕಾರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ. ಬಹುಮಾನ...

ಕನ್ನಡದ ಮನೆಮಗಳು ದೀಪಿಕಾಗೆ ರಕ್ಷಣೆ ನೀಡುವಂತೆ ಹರ್ಯಾಣ ಸಿಎಂಗೆ ಸಿದ್ದರಾಮಯ್ಯ ಕರೆ

3 months ago

ಬೆಂಗಳೂರು: ದೇಶಾದ್ಯಂತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ `ಪದ್ಮಾವತಿ’ ಚಿತ್ರ ಬಿಡುಗಡೆಗೆ ಮುನ್ನವೇ ಒಂದಿಲ್ಲೊಂದು ವಿಚಾರದಲ್ಲಿ ಭಾರೀ ಸುದ್ದಿ ಮಾಡುತ್ತಿದೆ. ಈ ಹೊತ್ತಲ್ಲಿ ನಟಿ ದೀಪಿಕಾ ಪಡುಕೋಣೆಗೆ ರಕ್ಷಣೆ ನೀಡುವಂತೆ ಕೋರಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಪತ್ರ...

ದೀಪಿಕಾ ಪಡುಕೋಣೆ, ಪದ್ಮಾವತಿ ನಿರ್ದೇಶಕರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ.- ಬಿಜೆಪಿ ನಾಯಕ

3 months ago

ನವದೆಹಲಿ: ಬಾಲಿವುಡ್‍ನ ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಟಿ ದೀಪಿಕಾ ಪಡುಕೋಣೆ ಹಾಗೂ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಬಹುಮಾನ ನೀಡುತ್ತೇವೆ ಎಂದು ಹರಿಯಾಣದ ಬಿಜೆಪಿಯ ನಾಯಕ ಘೋಷಣೆ...