Tuesday, 20th March 2018

Recent News

21 mins ago

ನಾನ್ಯಾಕೆ ಸಾಮಾಜಿಕ ಜಾಲತಾಣದ ಖಾತೆ ಹೊಂದಿಲ್ಲ ಅನ್ನೋದನ್ನು ತಿಳಿಸಿದ್ರು ಮೋಹನ್ ಭಾಗವತ್

ನವದೆಹಲಿ: ಪ್ರಸ್ತುತ ರಾಜಕೀಯ ನಾಯಕರು, ಧಾರ್ಮಿಕ ನಾಯಕರು ಸಾಮಾಜಿಕ ಜಾಲತಾಣವನ್ನು ಬಳಸುತ್ತಿರುವುದು ಗೊತ್ತೇ ಇದೆ. ಆದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ ನಾನು ಯಾಕೆ ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿಲ್ಲ ಎನ್ನುವುದನ್ನು ತಿಳಿಸಿದ್ದಾರೆ. ಈ ಕುರಿತು ಆರ್ ಎಸ್‍ಎಸ್ ಮುಖವಾಣಿ ಆರ್ಗನೈಸರ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದು, ಫೇಸ್ ಬುಕ್, ಟ್ವಿಟ್ಟರ್ ನಂತಹ ಸಾಮಾಜಿಕ ಜಾಲತಾಣಗಳು ನಮ್ಮನ್ನು ಸ್ವಾರ್ಥ ಮತ್ತು ಸ್ವಯಂ ಕೇಂದ್ರಿತವನ್ನಾಗಿ ಮಾಡುತ್ತದೆ. ಅದ್ದರಿಂದಲೇ ತಾನು ಸಾಮಾಜಿಕ ಜಾಲತಾಣದಲ್ಲಿ […]

24 mins ago

90 ವರ್ಷದ ವೃದ್ಧೆಯ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ ನಿರ್ದಯಿ ಮೊಮ್ಮಗಳು!

ತಿರುವನಂತಪುರಂ: ನಿರ್ದಯಿ ಮೊಮ್ಮಗಳೊಬ್ಬಳು 90 ವರ್ಷದ ಅಜ್ಜಿಗೆ ಸಾರ್ವಜನಿಕರ ಎದುರೇ ಹಿಗ್ಗಾಮುಗ್ಗಾಗಿ ಥಳಿಸಿ ಹಲ್ಲೆಗೈದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಅಯಿಕ್ಕೆರ ಎಂಬಲ್ಲಿ ನಡೆದಿದೆ. 30 ವರ್ಷದ ದೀಪಾ ತನ್ನ ತಾಯಿಯ ತಾಯಿ ಕಲ್ಯಾಣಿ ಅವರಿಗೆ ಹಲ್ಲೆ ನಡೆಸಿದ್ದಾಳೆ. ಅಜ್ಜಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ...

ವಿಡಿಯೋ: ಕೈ ಕೊಳೆಯಾಗಬಾರದೆಂದು ಮನುಷ್ಯರಂತೆ 2 ಕಾಲಲ್ಲಿ ನಡೆದಾಡುತ್ತೆ ಈ ಗೊರಿಲ್ಲಾ

2 hours ago

ವಾಷಿಂಗ್ಟನ್: ಗೊರಿಲ್ಲಾಗಳು ಒಮ್ಮೊಮ್ಮೆ ಮನುಷ್ಯನ ರೀತಿ ಎರಡು ಕಾಲುಗಳ ಮೇಲೆ ನಡೆದಾಡೋದು ಹೊಸದೇನಲ್ಲ. ಹಾಗಂತ ಯಾವಾಗಲೂ ಅದು ಕಾಣಸಿಗುವುದಿಲ್ಲ. ಆದ್ರೆ ಅಮೆರಿಕದ ಮೃಗಾಲಯದಲ್ಲಿರೋ ಈ ಗೊರಿಲ್ಲಾ ತನ್ನ ಕೈ ತುಂಬಾ ತಿಂಡಿ ಇದ್ದರೆ ಅಥವಾ ನೆಲ ಕೆಸರಾಗಿದ್ದರೆ ತನ್ನ ಕೈಗಳು ಕೊಳೆಯಾಗಬಾರದೆಂದು...

ಸರ್ಕಾರದ ನಿರ್ಧಾರಕ್ಕೆ ಸ್ವಾಗತ, ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ: ಸಿದ್ದಗಂಗಾ ಕಿರಿಯ ಶ್ರೀ

2 hours ago

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತುಮಕೂರಿನ ಸಿದ್ದಗಂಗಾ ಮಠದ ಕಿರಿಯ ಶ್ರಿಗಳು ಸ್ವಾಗತಿಸಿದ್ದಾರೆ. ಈ ಕುರಿತು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಯಾವ ನಿರ್ಣಯ ತೆಗೆದುಕೊಳ್ತಾರೆ ಅನ್ನೋದನ್ನು...

ಅಂದು ಸಲ್ಮಾನ್ ಖಾನ್ ಜೊತೆ ನಟಿಸಿದ್ದ ನಟಿಗೆ ಇಂದು ಟೀ ಕುಡಿಯಲು ಹಣವಿಲ್ಲ!

3 hours ago

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ‘ವೀರ್ ಗಟಿ’ ಚಿತ್ರದಲ್ಲಿ ನಟಿಸಿ ಆಗಿನ ಕಾಲದಲ್ಲಿ ಪ್ರಸಿದ್ಧ ನಟಿಯಾಗಿದ್ದ ಪೂಜಾ ದಡ್ವಾಲ್ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಪೂಜಾ 90ರ ದಶಕದ ನಟಿಯಾಗಿದ್ದು, ಸಲ್ಮಾನ್ ಖಾನ್ ಜೊತೆ ವೀರ್ ಗಟಿ ಚಿತ್ರದಲ್ಲಿ ನಟಿಸಿದ್ದರು....

ಮೂರು ಮಕ್ಕಳಿಗೆ ವಿಷವುಣಿಸಿದ ತಾಯಿ

3 hours ago

ಪಾಟ್ನಾ: ಮನೆ, ಕುಟುಂಬ ಅಂದ್ಮೇಲೆ ಕಷ್ಟ, ಜಗಳಗಳು ಸಾಮನ್ಯವಾಗಿ ನಡೆಯುತ್ತಿರುತ್ತವೆ. ಆದ್ರೆ ಮಹಿಳೆಯೊಬ್ಬಳು ಮನೆಯಲ್ಲಿ ಶಾಂತಿ ಇಲ್ಲ, ಒಂದರ ಮೇಲೊಂದು ಕಷ್ಟಗಳು ಎದುರಾಗುತ್ತಿವೆ ಅಂತಾ ತಾನು ಹೆತ್ತ ಮಕ್ಕಳಿಗೆ ವಿಷ ಉಣಿಸಿರುವ ಹೃದಯ ವಿದ್ರಾವಕ ಘಟನೆ ಬಿಹಾರ ರಾಜ್ಯದ ಗೋಪಾಲಗಂಜ್ ಜಿಲ್ಲೆಯ...

ಸಮಾಧಿ ಮೇಲೆ ಕೂತು ಕ್ಯಾಮೆರಾ ತಿರುಗಿಸಿದ ಕಡೆಗೆಲ್ಲಾ ಕಣ್ಣು ಹೊರಳಿಸೋ ಗೊಂಬೆ- ಈ ವೈರಲ್ ವಿಡಿಯೋ ಇನ್ನೂ ನೋಡಿಲ್ವಾ?

3 hours ago

ಮೆಕ್ಸಿಕೋ: ಕೆಲವು ಹಾರರ್ ಸಿನಿಮಾಗಳಲ್ಲಿ ಅಥವಾ ಧಾರಾವಾಹಿಗಳಲ್ಲಿ ಗೊಂಬೆಗಳನ್ನ ದೆವ್ವದ ರೀತಿ ತೋರಿಸಿರೋದನ್ನ ನೋಡಿರ್ತೀರ. ಅದೇ ರೀತಿ ಸಮಾಧಿಯ ಮೇಲೆ ಕುಳಿತಿರುವಂತೆ ಕಾಣುವ ಗೊಂಬೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬಿಳಿ ಬಣ್ಣದ ಬಟ್ಟೆ ತೊಟ್ಟಿರುವ ಗೊಂಬೆ,...

ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ಬಿಎಸ್‍ವೈ, ಅನಂತ್ ಕುಮಾರ್, ಡಿವಿಎಸ್ ಸಹಾಯ ಮಾಡ್ಬೇಕು- ಎಂ.ಬಿ ಪಾಟೀಲ್

3 hours ago

ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡಬೇಡಿ ಎಂದು ಪರೋಕ್ಷವಾಗಿ ಯಡಿಯೂರಪ್ಪ, ಅನಂತಕುಮಾರ್ ಹಾಗೂ ಸದಾನಂದಗೌಡ ಅವ್ರಿಗೆ ಜಲಸಂಪನ್ಮೂಲ ಸಚಿವ ಎಂ ಬಿ...