Monday, 22nd January 2018

Recent News

2 weeks ago

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯವನ್ನ ಶಾಲೆಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಖಾಸಗಿ ಶಾಲೆಯನ್ನು ಮೀರಿಸುವಂತೆ ಸರ್ಕಾರಿ ಶಾಲೆಯನ್ನು ಅಭಿವೃದ್ದಿ ಮಾಡಿದ್ದಾರೆ. ಹೌದು, ಇದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ಕಂಡು ಬಂದ […]

3 months ago

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಗ್ರಾಮವನ್ನೇ ದತ್ತು ಪಡೆದ್ರು

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಪರಿಶ್ರಮದಿಂದ ಮಾದರಿ ಕಾಲೇಜಾಗಿದೆ. ಜೊತೆಗೆ ಈ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಒಂದು ಗ್ರಾಮವನ್ನೇ ದತ್ತು ತೆಗೆದುಕೊಂಡಿದ್ದಾರೆ. ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದೀಗ ಖಾಸಗಿ ಕಾಲೇಜನ್ನೇ ಮೀರಿಸುವಂತೆ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಪ್ರಾಂಶುಪಾಲ ಪ್ರಾಣೇಶ್ ಕುಲಕರ್ಣಿ ಹಾಗೂ...

ಖಾಕಿ ತೊಟ್ಟರೂ ಮಕ್ಕಳಿಗೆ ಪಾಠ- ಸಾಮಾಜಿಕ ಅನಿಷ್ಠಗಳ ಬಗ್ಗೆ ಜಾಗೃತಿ

7 months ago

ಹಾವೇರಿ: ಇವತ್ತಿನ ದಿನಗಳಲ್ಲಿ ಮಕ್ಕಳಿಗೆ ಕಾನೂನು ಸುವ್ಯವಸ್ಥೆ, ಮೂಢನಂಬಿಕೆಗಳ ಬಗ್ಗೆ ತಿಳಿ ಹೇಳುವವರೇ ಕಡಿಮೆ. ಆದ್ರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಪೊಲೀಸ್ ಪೇದೆ ಅಶೋಕ್ ಎಂಬವರು ತಮ್ಮ ಬಿಡುವಿನ ವೇಳೆಯಲ್ಲಿ ಮಕ್ಕಳಿಗೆ ಕಾನೂನು ಜಾಗೃತಿ ಪಾಠ ಮಾಡುತ್ತಿದ್ದಾರೆ. ಹೌದು, ಅಶೋಕ್...

ಹಸಿರಿನ ಮಹತ್ವ ಸಾರುತ್ತಿದೆ ಸರ್ಕಾರಿ ಶಾಲೆ- ಶಾಲೆಯನ್ನ ಸಸ್ಯಕಾಶಿ ಮಾಡಿದ ಕೋಲಾರದ ಹೆಡ್‍ಮೇಷ್ಟ್ರು ರಮೇಶ್

7 months ago

ಕೋಲಾರ: ಸರ್ಕಾರಿ ಶಾಲೆಗಳಿಗೆ ಒಂದ್ಕಡೆ ಖಾಸಗಿ ಶಾಲೆಗಳ ಪೈಪೋಟಿ, ಮತ್ತೊಂದು ಕಡೆ ಸರ್ಕಾರದಿಂದಲೇ ಉದಾಸೀನ. ಇದರ ನಡುವೆಯೂ ಕೋಲಾರದ ಮಾಲೂರು ತಾಲೂಕಿನ ಪುರ ಅನ್ನೋ ಗ್ರಾಮದ ಸರ್ಕಾರಿ ಶಾಲೆ ರಾಜ್ಯದ ಗಮನ ಸೆಳೆದಿದೆ. ಜಿಲ್ಲಾಮಟ್ಟದಲ್ಲಿ ಪರಿಸರ ಮಿತ್ರ ಶಾಲೆ ಅಂತ ಹ್ಯಾಟ್ರಿಕ್...

ಓದಿಸಿದ್ರೆ ಮಾತ್ರ ಮದುವೆಯಾಗ್ತೀನೆಂದು ಷರತ್ತಿಟ್ಟು ಎಂಜಿನಿಯರ್ ಆದ ಶಿವಮೊಗ್ಗದ ಕುಮುದಾ

7 months ago

ಶಿವಮೊಗ್ಗ: ಮನಸಿದ್ದರೆ ಮಾರ್ಗ ಅಂತ ಸಾಧನೆ ಮಾಡಿದವರ ಬಗ್ಗೆ ಇದೇ ಪಬ್ಲಿಕ್ ಹೀರೋನಲ್ಲಿ ಹಲವು ಬಾರಿ ತೋರಿಸಿದ್ದೇವೆ. ಇವತ್ತು ಅಂಥದ್ದೇ ಸ್ಫೂರ್ತಿದಾಯಕ ಸ್ಟೋರಿ ಶಿವಮೊಗ್ಗದಿಂದ ಬಂದಿದೆ. ಹಕ್ಕಿಪಿಕ್ಕಿ ಜನಾಂಗದಲ್ಲಿ ಜನಿಸಿದ ಇವರು ತಮ್ಮ ಓದಿಗಾಗಿ ಮದುವೆಗೆ ಷರತ್ತು ಇಟ್ಟು ಎಂಜಿನಿಯರ್ ಆಗಿದ್ದಾರೆ....

ಕೈ, ಕಾಲು ಇಲ್ಲದಿದ್ರೂ ಸೂಪರ್ ಸ್ವಿಮ್ಮರ್- ರಷ್ಯಾದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ತಿಪ್ಪಣ್ಣ

7 months ago

ಬಳ್ಳಾರಿ: ದೇಹದ ಎಲ್ಲಾ ಅಂಗಗಳು ಸರಿಯಾಗಿದ್ರೂ ಕೂಡ ಕೆಲವರಿಗೆ ಹತ್ತು ನಿಮಿಷ ಈಜಾಡೋದು ಕಷ್ಟ. ಆದ್ರೆ ಇಲ್ಲೊಬ್ಬರು ಕೈ ಕಾಲು ಇಲ್ಲದಿದ್ರೂ ಒಂದು ಗಂಟೆಗೂ ಹೆಚ್ಚು ಕಾಲ ಈಜಾಡ್ತಾರೆ. ಈ ವಿಕಲಚೇತನ ಈಜುಪಟು ರಷ್ಯಾದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತದ ಕೀರ್ತಿ ಪತಾಕೆ...

ಎಂಜಿನಿಯರಿಂಗ್ ಓದಿದ್ರೂ ಕಬ್ಬಿನ ಹಾಲು ಮಾರಾಟ: ಕೆಲ್ಸ ಸಿಗದಿದ್ರೂ ಹಮ್ಮು, ಬಿಮ್ಮಿಲ್ಲದ ಸರದಾರ!

7 months ago

ಬಳ್ಳಾರಿ: ಎಂಜಿನಿಯರಿಂಗ್ ಓದಿದವರು ಎಂಜಿನಿಯರೇ ಆಗ್ಬೇಕು ಅಂತಾ ಆಸೆ ಪಡ್ತಾರೆ. ಕೆಲಸ ಸಿಗದಿದ್ರೆ ಕೆಲವರು ಬೇಸರ ಮಾಡಿಕೊಂಡು, ಆತ್ಮಹತ್ಯೆ ಹಾದಿ ಹಿಡೀತಾರೆ. ಆದರೆ ಬಳ್ಳಾರಿಯ ಈ ನಮ್ಮ ಹೀರೋ ಕೆಲಸ ಸಿಗದಿದ್ರೂ ಪರವಾಗಿಲ್ಲ ಅಂತಾ ಕಬ್ಬಿನ ಹಾಲು ಮಾರಿ ಬದುಕು ಕಟ್ಟಿಕೊಂಡಿದ್ದಾರೆ....

ತ್ಯಾಜ್ಯ ವಿಲೇವಾರಿಗೆ ಸುವ್ಯವಸ್ಥಿತ ಯಂತ್ರ ಸಂಶೋಧಿಸಿದ ಮಂಗಳೂರಿನ ಈ ಪಬ್ಲಿಕ್ ಹೀರೋ

8 months ago

ಮಂಗಳೂರು: ದೇಶದ ಅತೀ ದೊಡ್ಡ ಸಮಸ್ಯೆಯಾಗಿ ಕಾಡ್ತಿರೋದು ತ್ಯಾಜ್ಯವಿಲೇವಾರಿ. ಅದಕ್ಕಾಗಿಯೇ ಸ್ವಚ್ಛ ಭಾರತದಂತಹ ಅಭಿಯಾನ ನಡೀತಿದೆ. ಇದನ್ನ ಸೂಕ್ಷ್ಮವಾಗಿ ಗಮನಿಸಿರೋ ಮಂಗಳೂರಿನ ಈ ನಮ್ಮ ಪಬ್ಲಿಕ್ ಹೀರೋ ಬ್ರಿಲಿಯಂಟ್ ಐಡಿಯಾ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಸನತ್ ರಾಜ್...