Wednesday, 23rd May 2018

Recent News

2 months ago

ಶಶಿಕಲಾ ಪತಿ ನಟರಾಜನ್ ನಿಧನ

ಚೆನ್ನೈ: ಎಐಎಡಿಎಂಕೆ ಮುಖ್ಯಸ್ಥೆ ವಿಕೆ ಶಶಿಕಲಾ ಪತಿ ನಟರಾಜನ್ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಮಾರ್ಚ್ 16 ರಂದು ನಟರಾಜನ್ ಚೆನ್ನೈನ ಗ್ಲೆನೀಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ 1.30ರ ವೇಳೆಗೆ ನಟರಾಜನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಶಶಿಕಲಾ ಆಗಮನದ ಬಳಿಕ ಅಂತ್ಯಸಂಸ್ಕಾರ ನಡೆಯಲಿದ್ದು, ರಾಮಚಂದ್ರ ಆಸ್ಪತ್ರೆಯಲ್ಲಿ ನಟರಾಜನ್ ಮೃತದೇಹ ಸಂರಕ್ಷಣೆ ಮಾಡಲಾಗಿದೆ. ಶಶಿಕಲಾ ಈಗಾಗಲೇ ಪೆರೋಲ್‍ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಆಸ್ತಿ ಗಳಿಕೆ […]

3 months ago

ಶಶಿಕಲಾ ರಾಜಾತಿಥ್ಯಕ್ಕೆ ಆದೇಶ ಕೊಟ್ಟಿದ್ದೇ ಸಿಎಂ- ಸತ್ಯನಾರಾಯಣ ರಾವ್ ಆರೋಪ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್‍ಗೆ ರಾಜ ಮರ್ಯಾದೆ ಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವುದಾಗಿ ನಿವೃತ್ತ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ಆರೋಪ ಮಾಡಿದ್ದಾರೆ.  ಇದನ್ನೂ ಓದಿ: ಶಶಿಕಲಾಗೆ ವಿಶೇಷ ಸವಲತ್ತು ಕೊಡಿ ಅಂತ ಹೇಳಿಲ್ಲ – ಸತ್ಯನಾರಾಯಣರಾವ್ ಆರೋಪಕ್ಕೆ ಸಿಎಂ ಸ್ಪಷ್ಟನೆ ಜೈಲಲ್ಲಿ ಹಾಸಿಗೆ, ದಿಂಬು ಕೊಡುವಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು...

ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಜೈಲಿನಲ್ಲೇ ಸೈಕೋ ಜೈಶಂಕರ್ ಆತ್ಮಹತ್ಯೆ

3 months ago

ಬೆಂಗಳೂರು: ಅತ್ಯಾಚಾರಿ, ಸೈಕೋ ಕಿಲ್ಲರ್ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 24 ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸೈಕೋ ಜೈಶಂಕರ್, 2013ರ ಸೆಪ್ಟೆಂಬರ್‍ನಲ್ಲಿ ಜೈಲಿನಿಂದ...

ಜೈಲಿನಲ್ಲಿ ನಲಪಾಡ್ ರಂಪಾಟ- ಜಾಮೀನು ಸಿಗದ್ದಕ್ಕೆ ಪೋಷಕರಿಗೆ ಕರೆ ಮಾಡಿ ಕೂಗಾಟ

3 months ago

ಬೆಂಗಳೂರು: ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಪೋಷಕರಿಗೆ ಕರೆ ಮಾಡಿ ನಲಪಾಡ್ ಅಳಲು ತೋಡಿಕೊಂಡಿದ್ದಾನೆ. ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!   ಜಾಮೀನು ಸಿಗದಿದ್ದಕ್ಕೆ ಪೋಷಕರ ಮೇಲೆ ಕೂಗಾಡಿದ...

ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

3 months ago

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್‍ಗೆ 8 ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು 7...

ನೀವು ಯಾರು..? ನಾನು ಯಾಕೆ ಇಲ್ಲಿದ್ದೇನೆ..? ಜೈಲು ಸಿಬ್ಬಂದಿಗೆ ರವಿ ಬೆಳಗೆರೆ ಪ್ರಶ್ನೆ

5 months ago

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ 14 ದಿನಗಳ ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ. ಜೈಲು ಸಿಬ್ಬಂದಿ ಬಳಿ ನೀವು ಯಾರು..ನಾನು ಯಾಕೆ ಇಲ್ಲಿದ್ದೇನೆ ಅಂತಾ ರವಿ ಬೆಳಗೆರೆ ಪ್ರಶ್ನಿಸಿದ್ದಾರೆ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಮೀಟರ್ ಬಡ್ಡಿದಂಧೆ!

7 months ago

ಬೆಂಗಳೂರು: ಜೈಲುಗಳಲ್ಲಿ ಇಷ್ಟು ದಿನ ಬಿರಿಯಾನಿ ಪೊಟ್ಟಣ, ಮೂಸಂಬಿ, ಕಿತ್ತಾಳೆಹಣ್ಣುಗಳಲ್ಲಿ ಕೈದಿಗಳಿಗೆ ಗಾಂಜಾ ಸರಬರಾಜಾಗುತ್ತಿದ್ದು ಬೆಳಕಿಗೆ ಬಂದಿತ್ತು. ಆದರೆ ಬಾಳೆಹಣ್ಣಿನಲ್ಲಿ 500 ರೂ. 2000 ರೂ. ನೋಟುಗಳನ್ನು ರವಾನೆ ಮಾಡುವ ಮೂಲಕ ಬಡ್ಡಿ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹಲವು ಹಗರಣಗಳಿಂದ...