Tuesday, 19th June 2018

Recent News

2 days ago

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಮೇಜರ್ ಟ್ವಿಸ್ಟ್!

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಎಸ್‍ಐಟಿ ತನಿಖೆ ವೇಳೆ ಒಂದಾದಮೇಲೊಂದರಂತೆ ಸ್ಫೋಟಕ ಸತ್ಯಗಳು ಹೊರಬರುತ್ತಿವೆ. ಗೌರಿ ಹತ್ಯೆಗೆ ಪರಶುರಾಮ್ ವಾಗ್ಮೋರೆ ಪಡೆದಿದ್ದು ಕೇವಲ 13 ಸಾವಿರ ರೂ. ಅಂತೆ. ಸಂಚುಕೋರರು ಪರಶುರಾಮ್ ಗೆ ಮೊದಲು 3 ಸಾವಿರ ಬಳಿಕ 10 ಸಾವಿರ ನೀಡಿದ್ದಾರೆ. ಹಾಗಿದ್ರೆ ಕೇವಲ 13 ಸಾವಿರಕ್ಕೆ ಹತ್ಯೆ ಮಾಡಲು ವಾಗ್ಮೊರೆ ಒಪ್ಪಿಕೊಂಡಿದ್ಯಾಕೆ ಎಂಬ ಪ್ರಶ್ನೆ ಮೂಡುತ್ತದೆ. ಇದನ್ನೂ ಓದಿ: ಗೌರಿ ಹಂತಕರ ಹಿಟ್‍ಲಿಸ್ಟಲ್ಲಿ ಇದ್ದದ್ದು ಐವರಲ್ಲ- 4 […]

4 days ago

ಗೌರಿ ಕೇಸ್ ಸಂಬಂಧ ಎಸ್‍ಐಟಿಯಿಂದ ವಿಚಾರಣೆ ತೀವ್ರ- ರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಬುಲಾವ್

ವಿಜಯಪುರ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಎಸ್‍ಐಟಿ ಬುಲಾವ್ ನೀಡಿದೆ. ಬೆಂಗಳೂರಿಗೆ ತೆರಳುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಯಾವ ವಿಚಾರಣೆಗೆ ಎಂಬುದು ಗೊತ್ತಿಲ್ಲ, ಅಲ್ಲಿ ಹೋದ ಬಳಿಕವೇ ಗೊತ್ತಾಗಲಿದೆ. ಪರಶುರಾಮ ನನ್ನ ಜೊತೆ ಬಹಳ ಹತ್ತಿರದಿಂದ...

ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

7 days ago

ಬೆಂಗಳೂರು: ಸತತ 9 ತಿಂಗಳ ಸುದೀರ್ಘ ತನಿಖೆಯ ಬಳಿಕ ಎಸ್‍ಐಟಿ ಗೌರಿ ಲಂಕೇಶ್‍ವರ ಹತ್ಯೆಯ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದಾರೆ. ಆದ್ರೆ ಪರಶುರಾಮ್ ಸಿಕ್ಕಿದ್ದು ಹೇಗೆ ಎಂಬುದರ ಬಗ್ಗೆ ಮಾಹಿತಿಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿವೆ. ಮಹಾರಾಷ್ಟ್ರದಲ್ಲಿ ಅಮೋಲ್ ಕಾಳೆಯ...

ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

7 days ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ 9 ತಿಂಗಳ ಬಳಿಕ ರೋಚತೆ ಸಿಕ್ಕಿದ್ದು, ಹಂತಕ ಆರೋಪಿ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸುವಲ್ಲಿ ಎಸ್‍ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಾಗಾದ್ರೆ ಸೆಪ್ಟಂಬರ್ 5ರ ರಾತ್ರಿ ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಹೇಗೆ ಎಂಬುದರ ಬಗ್ಗೆ...

ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

7 days ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧನಕ್ಕೆ ಒಳಗಾಗಿರುವ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆ ತನಿಖೆಯನ್ನು ದಾರಿ ತಪ್ಪಿಸಲು ಯತ್ನಿಸುತ್ತಿರುವ ವಿಚಾರ ಎಸ್‍ಐಟಿ ಮೂಲಗಳಿಂದ ತಿಳಿದುಬಂದಿದೆ. ಪರಶುರಾಮ್ ಸೆಪ್ಟಂಬರ್ 05, 2017ರಂದು ಬೆಂಗಳೂರಿಗೆ ಬಂದು ಕೊಲೆಗೈದು ನಂತರ...