Saturday, 24th February 2018

Recent News

5 days ago

Commission ಸರ್ಕಾರವನ್ನು ತೊಲಗಿಸಿ Mission ಸರ್ಕಾರವನ್ನು ತನ್ನಿ: ಪ್ರಧಾನಿ ಮೋದಿ

ಮೈಸೂರು: ಕಾಂಗ್ರೆಸ್ ಸರ್ಕಾರ ಎಷ್ಟು ದಿನ ಅಧಿಕಾರದಲ್ಲಿ ಇರುತ್ತದೋ ಅಷ್ಟು ದಿನ ಕರ್ನಾಟಕವನ್ನು ದಿವಾಳಿ ಮಾಡುತ್ತಿರುತ್ತದೆ. ಹೀಗಾಗಿ ಕಮೀಷನ್ ಸರ್ಕಾರವನ್ನು ತೊಲಗಿಸಿ ಮಿಷನ್ ಸರ್ಕಾರವನ್ನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಮಹಾರಾಜ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದ ಅನುಸಾರ ನಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಇಲ್ಲಿ ಬೇರೆ ರೀತಿಯಲ್ಲಿ ಆಗುತ್ತದೆ. ನಾನು ಇಲ್ಲಿನ ಮುಖ್ಯಮಂತ್ರಿ ಹಾಗೂ ಅವರ ಪಕ್ಷವನ್ನು ಕೇಳಲು ಬಯಸುತ್ತೇನೆ. ಕಳೆದ 60 ವರ್ಷಗಳಿಂದ ನಿಮ್ಮ […]

3 weeks ago

ಸಿದ್ದು ಸರ್ಕಾರದ ಯೋಜನೆಯಲ್ಲಿ ಯಾರಿಗೆ ಎಷ್ಟು ಕಮಿಷನ್: ಸಿಟಿ ರವಿ ಹೇಳ್ತಾರೆ ಓದಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮೋದಿ ಕಾಂಗ್ರೆಸ್ ಸರ್ಕಾರದ ಕಮಿಷನ್ ಬಗ್ಗೆ ಮಾತಾನಾಡುತ್ತಾರೆ ಅಂತ ಮೊದಲೇ ಗೊತ್ತಾಗ್ತಿದ್ದರೆ ಸಂಪೂರ್ಣ ಮಾಹಿತಿ ನೀಡುತ್ತಿದ್ದೆವು ಅಂತ ಶಾಸಕ ಸಿಟಿ ರವಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಗೆ ಸರ್ಕಾರ ತೆಗೆದುಕೊಳ್ಳುವ ಕಮಿಷನ್ ಕುರಿತು ಫುಲ್...

ಅರಮನೆ ಮೈದಾನದಲ್ಲಿ ಕಸದ ರಾಶಿ- ಇದೇನಾ ಮೋದಿ ಕನಸಿನ ಸ್ವಚ್ಛ ಭಾರತ?

3 weeks ago

ಬೆಂಗಳೂರು: ಸ್ಟೇಜ್ ಮೇಲೆ ಸ್ವಚ್ಛ ಭಾರತದ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡೋ ಬಿಜೆಪಿ ಸ್ವಚ್ಛತೆಯನ್ನೇ ಮರೀತಾ ಅನ್ನೋ ಪ್ರಶ್ನೆ ಎದ್ದಿದೆ. ಭಾನುವಾರದಂದು ಅರಮನೆ ಮೈದಾನದಲ್ಲಿ ಬಿಜೆಪಿ ಪರಿರ್ವತನಾ ಸಮಾರೋಪ ಸಮಾರಂಭ ನಡೆಸಿದ್ದು, ಸಮಾವೇಶ ಮುಗಿಸಿದ ನಂತರ ಬಿಜೆಪಿ ನಾಯಕರು ಸ್ವಚ್ಛ...

ಮೋದಿ ರ‍್ಯಾಲಿಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಲಾಭ

3 weeks ago

ಬೆಂಗಳೂರು: ಒಂದ್ಕಡೆ ರಾಜ್ಯ ಸರ್ಕಾರ ಪ್ರಧಾನಿ ಮೋದಿ ಸಮಾವೇಶ ಮತ್ತು ಬಿಜೆಪಿಗೆ ಬೈಯುತ್ತಲೇ ಇದೆ. ಮತ್ತೊಂದ್ಕಡೆ ಮೋದಿ ಸಮಾವೇಶದಿಂದ ರಾಜ್ಯ ಸರ್ಕಾರ ಸದ್ದಿಲ್ಲದೇ ಕೋಟಿ ಕೋಟಿ ಲಾಭ ಮಾಡಿಕೊಂಡಿದೆ. ರಾಜ್ಯಕ್ಕೆ ಪ್ರಧಾನಿ ಮೋದಿ ಬಂದು ಸಿದ್ದರಾಮಯ್ಯ ಸರ್ಕಾರಕ್ಕೆ ಭರ್ಜರಿ ಲಾಭ ತಂದುಕೊಟ್ಟಿದ್ದಾರೆ....

ಸಮಾರೋಪ ಮುಕ್ತಾಯ ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಶುರುವಾಯ್ತು ತೊಂದರೆ

3 weeks ago

ಬೆಂಗಳೂರು: ಮಹಾ ನಗರದಲ್ಲಿ ಇಂದು ನಡೆದ ಪರಿವರ್ತನಾ ಸಮಾರೋಪಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಕಾರ್ಯಕರ್ತರು ಆಗಮಿಸಿದ್ದರು. ಸಮಾರೋಪ ಸಮಾರಂಭಕ್ಕೆ ಲಕ್ಷಾಂತರ ಕಾರ್ಯಕರ್ತರು ಆಗಮಿಸಿದ್ದರಿಂದ ಕಾರ್ಯಕ್ರಮವೂ ಯಶಸ್ವು ಆಯಿತು. ಸಮಾರೋಪ ಮುಕ್ತಾಯ ಆಗುತ್ತಿದಂತೆ ದೂರದ ಊರುಗಳಿಂದ ಬಂದಿದ್ದ ಕಾರ್ಯಕರ್ತರಿಗೆ ಮರಳಿ ಹೋಗಲು ಬಸ್...

ಬಿಜೆಪಿ ಪರಿವರ್ತನಾ ಸಮಾರೋಪ ಸಮಾರಂಭ ಮುಕ್ತಾಯ- ಮಹದಾಯಿ ಕುರಿತು ತುಟಿಬಿಚ್ಚದ ಮೋದಿ!

3 weeks ago

ಬೆಂಗಳೂರು: ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ಮಹದಾಯಿ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಕರ್ನಾಟಕದ ಜನತೆಯನ್ನು ಉದ್ದೇಶಿಸಿ ಕನ್ನಡದಲ್ಲೇ...

ಬಿಜೆಪಿ ಪರಿವರ್ತನಾ ಸಮಾರೋಪದಲ್ಲಿ ಮೋದಿ ಭಾಷಣದ ಹೈಲೈಟ್ಸ್

3 weeks ago

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಿ, ತಮ್ಮ ಭಾಷಣದ ಕೊನೆಯವರೆಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, ಆರಂಭದಲ್ಲಿ ನಾಡಪ್ರಭು ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಸರ್.ಎಂ.ವಿಶ್ವೇಶರಯ್ಯ, ಬಸವಣ್ಣ,...