Monday, 28th May 2018

Recent News

8 months ago

ಶಾಲೆ ನಿರ್ಮಾಣಕ್ಕೆ ತನ್ನ ಜಮೀನನ್ನೇ ಸರ್ಕಾರಕ್ಕೆ ದಾನ ಮಾಡಿದ ಹೀರೋ

ಗದಗ: ಈಗಿನ ಕಾಲದಲ್ಲಿ ಒಂದಂಗುಲ ಜಾಗಕ್ಕಾಗಿ ಹೊಡೆದಾಡಿ ಕೋರ್ಟ್ ಮೆಟ್ಟಿಲು ಹತ್ತಿರುವ ಜನರನ್ನು ಪ್ರತಿದಿನ ಕಾಣುತ್ತಿರ. ಆದರೆ ನಾವು ಇಂದು ನಿಮಗೆ ಹೇಳುತ್ತಿರುವ ಸ್ಟೋರಿ ವಿಭಿನ್ನವಾಗಿದೆ. ತನ್ನ ಊರಿನಲ್ಲಿ ಶಾಲೆಯನ್ನು ನಿರ್ಮಾಣ ಮಾಡಲು ಎಲ್‍ಐಸಿ ಏಜೆಂಟ್‍ವೊಬ್ಬರು ತಮ್ಮ 3 ಎರಕೆ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಿದ್ದಾರೆ. ಅಂದಹಾಗೇ ಈ ಸಮಾಜ ಸೇವಕರ ಹೆಸರು ಆನಂದ ಕೃಷ್ಣಾ ಜಿ ಕುಲಕರ್ಣಿ. ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ನಿವಾಸಿಯಾದ ಇವರು ಪರಿಸರ ಪ್ರೇಮಿ, ಶಿಕ್ಷಣ ಪ್ರೇಮಿ ಹಾಗೂ ಸಮಾಜ […]

9 months ago

13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

ಮಂಗಳೂರು: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ವಲ್ಪ ಡಿಫೆರೆಂಟ್ ಕಾಕ್‍ಟೈಲ್ ಪಾರ್ಟಿ ಆಯೋಜನೆ ಮಾಡುವ ಇವರು ಸದಿಲ್ಲದೇ ಹಸಿರು ಕ್ರಾಂತಿಯನ್ನು ಮಾಡುತ್ತಿದ್ದಾರೆ. ಮಂಗಳೂರಿನ ಮೋರ್ಗನ್ಸ್ ಗೇಟ್ ನಿವಾಸಿ ಜೀತ್ ಮಿಲನ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸ್ಮಶಾನದಲ್ಲಿ ಗಿಡ ನೆಟ್ಟರೆ ಯಾರೂ ಅಡ್ಡಿ ಮಾಡಲ್ಲ. ಗಿಡಗಳೂ ಚೆನ್ನಾಗಿ ಬೆಳೀತಾವೆ ಅನ್ನೋ ಉದ್ದೇಶದಿಂದ ಗಿಡಗಳನ್ನು ಹಚ್ಚಿದ್ದಾರೆ. ಹೆದ್ದಾರಿ...