Sunday, 27th May 2018

Recent News

3 days ago

ಪರೀಕ್ಷಾ ಕೇಂದ್ರದಲ್ಲಿ ಬರೋಬ್ಬರಿ 200 ಕೆಜಿ ನಕಲು ಚೀಟಿ ವಶ!

ಅಹಮದಬಾದ್: ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ನಡೆಸಿದ ವೇಳೆ ಸುಮಾರು 200 ಕೆಜಿ ತೂಕದ ನಕಲು ಚೀಟಿಗಳನ್ನು ವಶ ಪಡಿಸಿಕೊಂಡಿರುವ ಘಟನೆ ಜುನಾಗಢ್ ನ ವಂಥಾಲಿ ನಗರದಲ್ಲಿ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಸ್ವಾಮಿ ನಾರಾಯಣ ಗುರುಕುಲ ಪರೀಕ್ಷಾ ಕೇಂದ್ರದ 15 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ ನೀಡಿದ್ದ ಕಾರಣ ಕೆಲ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಮಾರ್ಚ್ 31 ರವರೆಗೂ ಪರೀಕ್ಷೆಗಳು […]

3 days ago

ಮತ್ತೊಂದು ಎಡವಟ್ಟು ಮಾಡಿಕೊಂಡ ಗುಲ್ಬರ್ಗ ವಿಶ್ವವಿದ್ಯಾಲಯ!

ಕಲಬುರಗಿ: ಜಿಲ್ಲೆಯ ಗುಲ್ಬರ್ಗ ವಿಶ್ವವಿದ್ಯಾಲಯ ಸದಾ ಒಂದಿಲ್ಲವೊಂದು ವಿವಾದಗಳಿಗೆ ಗುರಿಯಾಗುತ್ತಲೆ ಇರುತ್ತದೆ. ಈಗ ಮತ್ತೆ ಈ ವಿಶ್ವವಿದ್ಯಾಲಯ ಎಡವಟ್ಟು ಮಾಡಿಕೊಂಡಿದೆ. ಇಷ್ಟು ದಿನ ಪ್ರಶ್ನೆ ಪತ್ರಿಕೆಗಳ ಸೋರಿಕೆಯಿಂದ ಅಪಖ್ಯಾತಿಗೆ ಒಳಗಾಗಿತ್ತು. ಇದೀಗ ಪ್ರಸಕ್ತ ಸಾಲಿನ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಎಸ್‍ಡಬ್ಲ್ಯು, ಬಿಬಿಎಮ್ ಎರಡನೇ, ನಾಲ್ಕನೇ ಹಾಗೂ ಆರನೇ ಸೆಮಿಸ್ಟರ್ ನ ಕನ್ನಡ ಪ್ರಶ್ನೆಪತ್ರಿಕೆಗಳನ್ನ ಮುದ್ರಣಕ್ಕೆ...

SSLC ಯಲ್ಲಿ ಮಗ ಫೇಲ್ ಆಗಿದ್ದಕ್ಕೆ ಪಟಾಕಿ ಸಿಡಿಸಿ, ಸಿಹಿ ಹಂಚಿ ತಂದೆಯಿಂದ ಪಾರ್ಟಿ!

1 week ago

ಭೋಪಾಲ್: ಸಾಮಾನ್ಯವಾಗಿ ತಮ್ಮ ಮಕ್ಕಳು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಅಥವಾ ರ್ಯಾಂಕ್ ಪಡೆದುಕೊಂಡರೆ ಪೋಷಕರು ಸಂಭ್ರಮಿಸಿ ಎಲ್ಲರಿಗೂ ಸಿಹಿ ಹಂಚುತ್ತಾರೆ. ಆದರೆ ಇಲ್ಲೊಬ್ಬರು ತಂದೆ, ತನ್ನ ಮಗ ಫೇಲ್ ಆಗಿದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಈ ಘಟನೆ...

9 ವಿಷಯಗಳಲ್ಲಿ ಫೇಲ್ ಆದ್ರೂ ಪೋಷಕರು ಬೈಯದ್ದಕ್ಕೆ ವಿಷ ಕುಡಿದ್ಳು!

2 weeks ago

ಹೈದರಾಬಾದ್: ಬಿ.ಟೆಕ್ ಪರೀಕ್ಷೆಯ 9 ವಿಷಯಗಳಲ್ಲಿ ಫೇಲ್ ಆಗಿದ್ದರೂ ಪೋಷಕರು ಬೈಯದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಗುರುಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಬಿ.ಟೆಕ್ ವಿದ್ಯಾರ್ಥಿನಿ. ಗುರುಲಕ್ಷ್ಮಿ ಸ್ಥಳೀಯ ರಾಜಕೀಯ ಮುಖಂಡರದ ವೆಂಕಟರೆಡ್ಡಿ ಅವರ ಪುತ್ರಿಯಾಗಿದ್ದಾಳೆ. ಗುರು...

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯ ಬ್ರಾ ತೆಗೆಸಿದ ಪರೀಕ್ಷಾ ವೀಕ್ಷಕರು!

2 weeks ago

ತಿರುವಂತನಪುರಂ: ದೇಶಾದ್ಯಂತ ಮೇ 6ರಂದು ಭಾನುವಾರ ಮೆಡಿಕಲ್ ಹಾಗೂ ದಂತ ವೈದ್ಯಕೀಯ ಸೀಟುಗಳಿಗೆ ನಡೆಯುವ ನೀಟ್ ಪರೀಕ್ಷೆ ನಡೆದಿದೆ. ವಿದ್ಯಾರ್ಥಿನಿಯೊಬ್ಬರು ಪರೀಕ್ಷೆಯ ದಿನ ನನಗೆ ಒಳ ಉಡುಪು ಬಿಚ್ಚುವಂತೆ ಹೇಳಿದ್ದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಕೇರಳದ ಪಾಲಕ್ಕಾಡ್ ಸಮೀಪದ ಕೊಪ್ಪಾದ...

ಎಸ್‌ಎಸ್‌ಎಲ್‌ಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

2 weeks ago

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಮತ್ತೊಮ್ಮೆ ಶಾಲೆಗೆ ಹೋಗಬಹುದು. ಹೊಸ ವಿದ್ಯಾರ್ಥಿಗಳಾಗಿ ಮತ್ತೆ ಹತ್ತನೇ ತರಗತಿ ಪರೀಕ್ಷೆ ಬರೆಯಬಹುದು ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ಆದೇಶ ನೀಡಿದೆ. ಫೇಲ್ ಆದ ವಿದ್ಯಾರ್ಥಿಗಳು ಮತ್ತೊಮ್ಮೆ ಶಾಲೆಗೆ ಹೋಗಿ ಹೊಸ ವಿದ್ಯಾರ್ಥಿಗಳಾಗಿ ಮತ್ತೆ...

ಮದ್ವೆ ಧಿರಿಸಿನಲ್ಲಿಯೇ ಬಂದು ಪರೀಕ್ಷೆ ಬರೆದ ವಧು!

3 weeks ago

ಮಂಡ್ಯ: ಮದುವೆ ದಿನವೇ ಮದುಮಗಳು ಪರೀಕ್ಷೆ ಬರೆದು ನಂತರ ತಾಳಿ ಕಟ್ಟಿಸಿಕೊಂಡಿರುವ ವಿಶೇಷ ಘಟನೆ ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದಿದೆ. ಪಟ್ಟಣದ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಓದುತ್ತಿದ್ದ ಕಾವ್ಯಾ ಅವರ ಮದುವೆ ಇಂದು ಲೋಹಿತ್ ಜೊತೆ ನಿಶ್ಚಯವಾಗಿತ್ತು. ಬೆಳಗ್ಗೆ...

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಶೇ 71.93ರಷ್ಟು ವಿದ್ಯಾರ್ಥಿಗಳು ಪಾಸ್, ಉಡುಪಿ ಪ್ರಥಮ

3 weeks ago

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ...