Thursday, 21st September 2017

Recent News

1 week ago

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಈಗ ಪನ್ನೀರ್ ಸೆಲ್ವಂ ಜೊತೆ ಸೇರಿ ಟಿಟಿಡಿ ದಿನಕರನ್ ಹಾಗೂ ಶಶಿಕಲಾ ಅವರಿಗೆ ದ್ರೋಹ ಎಸಗಿದ್ದಾರೆ […]

1 week ago

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ....

ಶಶಿಕಲಾನ ಬೆಂಗ್ಳೂರಿಂದ ತಮಿಳುನಾಡು ಜೈಲಿಗೆ ಶಿಫ್ಟ್ ಮಾಡಲು ರಣತಂತ್ರ!

7 months ago

ಬೆಂಗಳೂರು: ತಮಿಳುನಾಡಿನಲ್ಲಿ ಪಳನಿಸ್ವಾಮಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಇತ್ತ ಶಶಿಕಲಾರಲ್ಲಿ ಹೊಸ ಉತ್ಸಾಹ ಮೂಡಿಬಂದಿದ್ದು, ಬೆಂಗಳೂರು ಜೈಲಿಂದ ತಮಿಳುನಾಡಿನ ಜೈಲಿಗೆ ಶಿಫ್ಟ್ ಮಾಡಿಸಿಕೊಳ್ಳಲು ಹೊಸ ಸರ್ಕಾರ ರಣತಂತ್ರ ಹೂಡಿದೆ. ಶಶಿಕಲಾ ಪರವಾಗಿ ಕರ್ನಾಟಕ ಹೈಕೋರ್ಟ್‍ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲು ಕಸರತ್ತು ನಡೆದಿದೆ....

ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆ – ರೆಸಾರ್ಟ್‍ನಲ್ಲೇ ಬೀಡುಬಿಟ್ಟ ಸಿಎಂ ಪಳನಿಸ್ವಾಮಿ

7 months ago

ಚೆನ್ನೈ: ತಮಿಳುನಾಡು ರಾಜಕೀಯ ಬೆಳವಣಿಗೆಯಲ್ಲಿ ಗುರುವಾರ ಸಿಎಂ ಪಟ್ಟಕ್ಕೇರಿರೋ ಪಳನಿಸ್ವಾಮಿಗೆ ಇಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಬೇಕಿದೆ. ಹೀಗಾಗಿ ಪಳನಿಸ್ವಾಮಿ ಬಣದ ಶಾಸಕರು ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದಾರೆ. ಸಂಖ್ಯಾ ಬಲ...

ಎಐಎಡಿಎಂಕೆಯಿಂದ ಶಶಿಕಲಾ ವಜಾ!

7 months ago

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ...

ಶಶಿಕಲಾ- ಪಳನಿಸ್ವಾಮಿ ಭೇಟಿ ಇಂದು ದಿಢೀರ್ ರದ್ದಾಗಿದ್ದು ಯಾಕೆ?

7 months ago

ಬೆಂಗಳೂರು: ಜೈಲಿನಲ್ಲಿರುವ ಶಶಿಕಲಾಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ಶಶಿಕಲಾ ಬಂಟ ಪಳನಿಸ್ವಾಮಿ ಜೊತೆಗಿನ ಭೇಟಿ ರದ್ದಾಗಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಚಿನ್ನಮ್ಮ ಭೇಟಿ ಮಾಡಲು ಇಂದು ಪಳನಿಸ್ವಾಮಿ ಬರಬೇಕಿತ್ತು. ಆದ್ರೆ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರೋರನ್ನು ಭೇಟಿಯಾಗೋದು ಸೂಕ್ತ ಅಲ್ಲ...