Wednesday, 23rd May 2018

Recent News

2 months ago

ಜೆಡಿಎಸ್‍ನ ಸ್ಟಾರ್ ಪ್ರಚಾರಕರಾಗಿ ನಟ ಪವನ್ ಕಲ್ಯಾಣ್- ಪವರ್ ಸ್ಟಾರ್ ಗೆ ನಿಖಿಲ್ ಕುಮಾರಸ್ವಾಮಿ ಸಾಥ್

ಬೆಂಗಳೂರು: ಜೆಡಿಎಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿ ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಇಳಿಯಲಿದ್ದಾರೆ. ತೆಲುಗು ಭಾಷಿಕರು ಹೆಚ್ಚಾಗಿರುವ ಅಥವಾ ಆಂಧ್ರ, ತೆಲಂಗಣ ಪ್ರದೇಶಗಳಿಗೆ ಹೊಂದಿಕೊಂಡಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ಪ್ರಚಾರ ಮಾಡಲಿದ್ದಾರೆ. ಪವರ್ ಸ್ಟಾರ್ ಗೆ ಜಾಗ್ವಾರ್ ಚಿತ್ರದ ನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ಸಾಥ್ ನೀಡಲಿದ್ದಾರೆ. ಜಾಗ್ವಾರ್ ಚಿತ್ರದ ಪ್ರಚಾರದ ವೇಳೆ ಪವನ್ ಕಲ್ಯಾಣ್ ಅವರನ್ನು ಸಂಪರ್ಕಿಸಿದ್ದು, ಇದೀಗ ನಿಖಿಲ್ ಅವರನ್ನು ತಮ್ಮ ಚುನಾವಣಾ […]

4 months ago

ಪವರ್ ವರ್ಸಸ್ ಮೆಗಾ ಸ್ಟಾರ್: ಕರ್ನಾಟಕ ರಾಜಕೀಯಕ್ಕೆ ಚಿರಂಜೀವಿ ಎಂಟ್ರಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಆಂಧ್ರಪ್ರದೇಶ ಖ್ಯಾತ ನಟ ಹಾಗು ರಾಜ್ಯಸಭಾ ಸದಸ್ಯ ಚಿರಂಜೀವಿ ಅವರನ್ನ ರಾಜ್ಯಕ್ಕೆ ಕರೆತರಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಕೆಪಿಸಿಸಿ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕದ ಕೆಲ ಭಾಗಗಳಲ್ಲಿ ಮಾಸ್ ಅಭಿಮಾನಿಗಳು ಇರೋ ಕಡೆ ಇವರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೈದರಾಬಾದ್ ಕರ್ನಾಟಕ ಮತ್ತು ಬೆಂಗಳೂರು ಹಾಗು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಕ್ಷೇತ್ರಗಳ...

ಹಗ್ ಮಾಡಿಲ್ಲ, ಜಸ್ಟ್ ಹಿಡ್ಕೊಂಡಿದ್ದೀನಿ ಅಂದು ಬಿಟ್ರು ಪವನ್ ಕಲ್ಯಾಣ್

5 months ago

ಹೈದರಾಬಾದ್: ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ-ಪ್ರಿನ್ಸ್ ಇನ್ ಎಕ್ಸೆಲ್’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು, ಪವರ್ ಸ್ಟಾರ್ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟುಹಾಕಿದೆ. ಪವರ್ ಅಭಿಮಾನಿಗಳು ಟ್ರೇಲರ್ ಬಗ್ಗೆ ಅಪಾರ ಮೆಚ್ಚುಗೆಯನ್ನು ಸೂಚಿಸಿದ್ದು, ಯೂಟ್ಯೂಬ್ ನಲ್ಲಿ ನಂಬರ್ 3 ಟ್ರೆಂಡಿಂಗ್ ನಲ್ಲಿದೆ....

ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

8 months ago

ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ...