Saturday, 24th February 2018

Recent News

4 weeks ago

ಪವರ್ ವರ್ಸಸ್ ಮೆಗಾ ಸ್ಟಾರ್: ಕರ್ನಾಟಕ ರಾಜಕೀಯಕ್ಕೆ ಚಿರಂಜೀವಿ ಎಂಟ್ರಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಆಂಧ್ರಪ್ರದೇಶ ಖ್ಯಾತ ನಟ ಹಾಗು ರಾಜ್ಯಸಭಾ ಸದಸ್ಯ ಚಿರಂಜೀವಿ ಅವರನ್ನ ರಾಜ್ಯಕ್ಕೆ ಕರೆತರಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಕೆಪಿಸಿಸಿ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕದ ಕೆಲ ಭಾಗಗಳಲ್ಲಿ ಮಾಸ್ ಅಭಿಮಾನಿಗಳು ಇರೋ ಕಡೆ ಇವರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೈದರಾಬಾದ್ ಕರ್ನಾಟಕ ಮತ್ತು ಬೆಂಗಳೂರು ಹಾಗು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಕ್ಷೇತ್ರಗಳ ಪ್ರಚಾರದಲ್ಲಿ ಉಪಯೋಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಹೀಗಾಗಿ ನಟ ಚಿರಂಜೀವಿಯನ್ನು ರಾಜ್ಯಕ್ಕೆ ಕರೆತರುವ ಜವಾಬ್ದಾರಿ ಅಂಬರೀಶ್ ಗೆ ಸಿಎಂ ಮತ್ತು ಪರಮೇಶ್ವರ್ ನೀಡಿದ್ದಾರೆ […]

1 month ago

ಕರ್ನಾಟಕ ಚುನಾವಣೆಗೆ ಅಜ್ಞಾತವಾಸಿ ಪವನ್ ಕಲ್ಯಾಣ್ ಎಂಟ್ರಿ!

ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಚುನವಾಣಾ ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳತ್ತ ಸಿನಿಮಾ ತಾರೆಯರು ಮುಖ ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್‍ವುಡ್ ಮಾಣಿಕ್ಯ ಸುದೀಪ್ ಜೆಡಿಎಸ್ ಪರವಾಗಿ ಪ್ರಚಾರದಲ್ಲಿ ಭಾಗಿಯಾಗ್ತಾರೆ ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಇದರ ಮಧ್ಯೆಯೇ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರವಾಗಿ ಪ್ರಚಾರ ಮಾಡೋಕೆ ಕರ್ನಾಟಕಕ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ...

ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

5 months ago

ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ...