Wednesday, 23rd May 2018

Recent News

1 week ago

ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಹೊಡೆದಾಡಿದ್ದಾರೆ. ನಂತರ ಇದು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಪ್ರದೇಶವೊಂದರಲ್ಲಿ ನಡೆದ ಬಾಂಬ್ ದಾಳಿಯಲ್ಲಿ 20 ಜನ ಗಾಯಗೊಂಡಿವುದು ವರದಿಯಾಗಿದೆ. #WATCH: Clashes between BJP and CPI(M) workers in Durgapur. #WestBengal […]

4 weeks ago

ಮಹಾಭಿಯೋಗಕ್ಕೆ ಮನವಿ ಸಲ್ಲಿಸದಿರಲು ಸೋನಿಯಾ, ರಾಹುಲ್‍ಗೆ ಹೇಳಿದ್ದೆ: ಮಮತಾ ಬ್ಯಾನರ್ಜಿ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಮಂಡಿಸುವ ಕುರಿತು ಮನವಿಯನ್ನು ಸಲ್ಲಿಸದಿರಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಅವರಿಗೆ ತಿಳಿಸಿದ್ದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಮಂಗಳವಾರ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಮಹಾಭಿಯೋಗಕ್ಕೆ...

ಬರ್ತ್ ಡೇ ಪಾರ್ಟಿಯಲ್ಲಿ ಬಾಯ್‍ಫ್ರೆಂಡ್, ಆತನ ಸ್ನೇಹಿತರಿಂದಲೇ 12ನೇ ಕ್ಲಾಸ್ ಯುವತಿ ಮೇಲೆ ಅತ್ಯಾಚಾರ- ಮೂವರ ಬಂಧನ

3 months ago

ಸೊನಾರ್‍ಪುರ್: ಹುಟ್ಟುಹಬ್ಬದ ಪಾರ್ಟಿ ವೇಳೆ 12ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಆಕೆಯ ಬಾಯ್‍ಫ್ರೆಂಡ್ ಸೇರಿದಂತೆ ನಾಲ್ವರು ಸ್ನೇಹಿತರು ಸೇರಿ ಅತ್ಯಾಚಾರವೆಸಗಿರೋ ಘಟನೆ ಪಶ್ಚಿಮ ಬಂಗಾಳದ ರತ್ನಾಲಾದಲ್ಲಿ ನಡೆದಿದೆ ಎಂದು ಬುಧವಾರದಂದು ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಮೂವರನ್ನ...

ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

6 months ago

ಬೆಂಗಳೂರು: ತಮಿಳು, ಬಂಗಾಳಿ ಭಾಷೆಯನ್ನು ಕಲಿಯುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಕನ್ನಡವನ್ನು ಕಲಿಯುದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯನವರು ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಿ ಕನ್ನಡ ಕಲಿಯುವುದಿಲ್ವಾ ಅಮಿತ್ ಶಾ...

ತಮಿಳು, ಬಂಗಾಳಿಗಳ ಮನಗೆಲ್ಲಲು `ಭಾಷಾ’ ಬಾಣ ಪ್ರಯೋಗಿಸಲಿದ್ದಾರೆ ಅಮಿತ್ ಶಾ!

6 months ago

ನವದೆಹಲಿ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಣತತಂತ್ರ ಹೂಡಿದ್ದಾರೆ. ಹೌದು. ಈ ಎರಡು ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲೆಂದೇ ಅಮಿತ್ ಶಾ ತಮಿಳು ಹಾಗೂ ಬಂಗಾಳಿ ಭಾಷೆಗಳನ್ನು ಕಲಿಯುತ್ತಿದ್ದಾರೆ ಎಂದು ಮೂಲಗಳಿಂದ...

ತಮ್ಮನ ಎದುರೇ 13ರ ಬಾಲಕಿಯನ್ನು ರೇಪ್ ಮಾಡಿ ಕೊಲೆಗೈದ!

6 months ago

ಕೋಲ್ಕತ್ತಾ: ತಮ್ಮನ ಎದುರೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಲಾಲ್ ಬಂಧ್ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 19 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ....

ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

7 months ago

ನವದೆಹಲಿ: ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಸೇರ್ಪಡೆಯಾಗಿ ಮಾತನಾಡಿದ ಅವರು, ಇಂದು ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗೆ ತಿಳಿದ...

ಪ್ರಜ್ಞೆ ತಪ್ಪಿ, ಚಲಿಸುತ್ತಿದ್ದ ರೈಲಿನಿಂದ ಹೊರಬಿದ್ದ ಚಾಲಕ

8 months ago

ಕೊಲ್ಕತ್ತಾ: ಅನಾರೋಗ್ಯದಿಂದ ಪ್ರಜ್ಞೆ ತಪ್ಪಿದ ಪರಿಣಾಮ ಚಲಿಸುತ್ತಿದ್ದ ರೈಲಿನಿಂದ ಚಾಲಕರೊಬ್ಬರು ಹೊರಗಡೆ ಬಿದ್ದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಡ್ರೈವರ್ ಕೆಳಕ್ಕೆ ಬಿದ್ದ ತಕ್ಷಣ ರೈಲು ನಿಲುಗಡೆಯಾಗಿದೆ. ರೈಲು ಚಾಲನೆ ಮಾಡಲು ಚಾಲಕ ಅಸಮರ್ಥನಾದ ಸಂದರ್ಭದಲ್ಲಿ ತಾನಾಗೇ ಆನ್ ಆಗುವ “ಡೆಡ್...