Sunday, 27th May 2018

Recent News

4 months ago

ಗೋಡೆಗೆ ಗುದ್ದಿ 2ನೇ ಮಹಡಿಯಿಂದ ಕಾರ್ ಕೆಳಕ್ಕೆ ಉರುಳಿದ್ರೂ ಚಾಲಕ, ಮಹಿಳೆ ಪಾರು- ವಿಡಿಯೋ ನೋಡಿ

ಬೀಜಿಂಗ್: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರನ್ನು ತೆಗೆದುಕೊಂಡು ಹೋಗುವ ವೇಳೆ ಗೋಡೆಗೆ ಗುದ್ದಿ ಬಳಿಕ ಎರಡನೇ ಮಹಡಿಯಿಂದ ಕಾರು ಉರುಳಿ ಬಿದ್ದ ಘಟನೆಯೊಂದು ಚೀನಾದಲ್ಲಿ ನಡೆದಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಕಾರಲ್ಲಿದ್ದ ಇಬ್ಬರೂ ಪವಾಡ ಸದೃಶವೆಂಬಂತೆ ಪಾರಾಗಿದ್ದಾರೆ. ಏನಿದು ಘಟನೆ?: ವಾಹನಗಳನ್ನು ಪಾರ್ಕ್ ಮಾಡುವ ಬಹುಮಹಡಿ ಕಟ್ಟಡದ ಎರಡನೇ ಮಹಡಿಯಲ್ಲಿ ವ್ಯಕ್ತಿಯೋರ್ವ ತನ್ನ ಕಾರ್ ಪಾರ್ಕ್ ಮಾಡಿದ್ದನು. ಬಳಿಕ ಅದನ್ನು ತೆಗೆದುಕೊಂಡು ಹೋಗಲೆಂದು ಬಂದಿದ್ದು, ಈ ವೇಳೆ […]

4 months ago

ಸಾಬೀತಾಯ್ತು ಗೋಲ್ಮಾಲ್- ಕೃಷ್ಣಮಠದ ಪಾರ್ಕಿಂಗ್ ವ್ಯವಹಾರ ಅಧಿಕಾರ ಶೀರೂರು ಸ್ವಾಮೀಜಿಗೆ

ಉಡುಪಿ: ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಗೋಲ್ಮಾಲ್ ವಿರುದ್ಧ ಕಳೆದ ಕೆಲವು ದಿನಗಳ ಹಿಂದೆ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಿಡಿದೆದ್ದಿದ್ದರು. ಅಲ್ಲದೇ ಕೃಷ್ಣಮಠದ ಪಾರ್ಕಿಂಗ್ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಅಂಗಡಿಗಳನ್ನು ಜೆಸಿಬಿ ತಂದು ಒಡೆಸಿದ್ದರು. ಆದರೆ ಇದೀಗ ಪೇಜಾವರ ಶ್ರೀಗಳ ಆಪ್ತರು ಈ ಅಕ್ರಮದ ಹಿಂದೆ ಇದ್ದಾರೆ ಎಂದು ಸಾಬೀತಾಗಿದೆ. ಪಾರ್ಕಿಂಗ್ ಸ್ಥಳದ ಜವಾಬ್ದಾರಿ...