Sunday, 19th November 2017

Recent News

6 months ago

ಮಣ್ಣಲ್ಲಿ ಮಣ್ಣಾದ ‘ದೊಡ್ಮನೆ’ ಅಮ್ಮ

ಬೆಂಗಳೂರು: ಹಿರಿಯ ನಿರ್ಮಾಪಕಿ, ಡಾ. ರಾಜ್‍ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಬಾರದ ಲೋಕದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ಸುಮಾರು 5.30ರ ವೇಳೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ಅವರ ಅಂತ್ಯಕ್ರಿಯೆ ನೆರವೇರಿತು. ಕಂಠೀರವ ಸ್ಟುಡಿಯೋದಲ್ಲಿ ಡಾ ರಾಜ್‍ಕುಮಾರ್ ಅವರ ಸಮಾಧಿ ಬಲಭಾಗದಲ್ಲಿಯೇ ಪಾರ್ವತಮ್ಮ ಅವರ ಅಂತ್ಯಕ್ರಿಯೆ ಮಾಡಲಾಯ್ತು. ಕಿರಿಯ ಪುತ್ರ ಪುನೀತ್ ರಾಜ್‍ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗೋವಿಂದನ ನಾಮ ಸ್ಮರಣೆ ಮಾಡುತ್ತಾ, ಶಂಕ ಜಾಗಟೆ ಬಾರಿಸುತ್ತಾ ಪೂಜೆ ಮಾಡಲಾಯ್ತು. ಈಡಿಗ ಸಂಪ್ರದಾಯದಂತೆ […]

6 months ago

ರಾಜ್‍ ಕುಮಾರ್ ಸಮಾಧಿ ಬಳಿಯೇ ಪಾರ್ವತಮ್ಮ ರಾಜ್‍ ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ನಿರ್ಮಾಪಕಿ ಪಾವರ್ತಮ್ಮ ರಾಜ್‍ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಸದಾಶಿವನಗರದ ಪೂರ್ಣಪ್ರಜ್ಞ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 4:30 ಕ್ಕೆ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ತೆಗೆದುಕೊಂಡು ಹೋಗಲಾಗುತ್ತದೆ. ಸರ್ಕಾರದಿಂದ ರಾಜ್‍ಕುಮಾರ್ ಸಮಾಧಿ ಬಳಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್‍ಕುಮಾರ್ ಸಮಾಧಿ...

ಪಾರ್ವತಮ್ಮ ರಾಜ್‍ಕುಮಾರ್ ಅನಾರೋಗ್ಯ – ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಿಎಂ ಭೇಟಿ

6 months ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯ ವಿಚಾರಿಸಿದ್ರು. ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪಾರ್ವತಮ್ಮ ರಾಜ್‍ಕುಮಾರ್ ಅವರು...

ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

6 months ago

ಬೆಂಗಳೂರು: ನಿರ್ಮಾಪಕಿ ಪಾವರ್ತಮ್ಮ ರಾಜ್‍ಕುಮಾರ್ ಅವರು ಅಸ್ವಸ್ಥರಾಗಿದ್ದು, ಮತ್ತೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾದ...

ಆಸ್ಪತ್ರೆಯಿಂದ ಪಾರ್ವತಮ್ಮ ರಾಜ್‍ಕುಮಾರ್ ಡಿಸ್ಜಾರ್ಚ್

8 months ago

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಪಾರ್ವತಮ್ಮ ಅವರಿಗೆ ಶುಗರ್ ಲೆವೆಲ್ ಕಡಿಮೆ ಆಗಿತ್ತು. ಮಾತ್ರವಲ್ಲದೇ ಅವರಿಗೆ ಯೂರಿನ್ ಇನ್ಫೆಕ್ಷನ್ ಕೂಡ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿದೆ. ಎಲ್ಲಾ ರೀತಿಯ...

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ- ಜನರಲ್ ವಾರ್ಡ್‍ಗೆ ಶಿಫ್ಟ್

9 months ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಅವರಿಗೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ತಲೆಸುತ್ತು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು....