Thursday, 26th April 2018

Recent News

1 month ago

ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗಂತಿಯಾಗಿದೆ ಅಂದ್ರು. ಇದನ್ನೂ ಓದಿ: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ವಿಶ್- ಅಪ್ಪು ನಂಗೆ ಮಗ ಇದ್ದಂಗೆ ಅಂದ್ರು ಶಿವಣ್ಣ ಈ ಬಾರಿ […]

5 months ago

ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

ಬಳ್ಳಾರಿ: ಸ್ಯಾಂಡಲ್ ವುಡ್ ನಟ ಪುನಿತ್ ರಾಜ್‍ಕುಮಾರ್ ಗೆ ಅಭಿಮಾನಿಗಳು ಅಂದ್ರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿಯೇ ಪವರ್ ಸ್ಟಾರ್ ಪುನೀತ್ ಅವರನ್ನು ಅಭಿಮಾನಿಗಳು ಅತಿ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಹೀಗೆ ತಮ್ಮನ್ನು ಪ್ರೀತಿ ಮಾಡೋ ಅಭಿಮಾನಿಯೊಬ್ಬರ ಮನೆಗೆ ಪುನೀತ್ ರಾಜ್‍ಕುಮಾರ್ ಹೋಗಿ ಬಂದಿದ್ದಾರೆ. ರವಿವಾರ ಬಳ್ಳಾರಿಯಲ್ಲಿ ನಿರ್ದೇಶಕ ಸಂತೋಷ ಆನಂದರಾಮ್ ನಿಶ್ಚಿತಾರ್ಥ ಸಮಾರಂಭಕ್ಕೆ ಪುನೀತ್ ಆಗಮಿಸಿದ್ದರು....

ಡಾ. ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ: ಭಾವುಕರಾದ ರಾಮಯ್ಯ ಆಸ್ಪತ್ರೆ ವೈದ್ಯರು

11 months ago

ಬೆಂಗಳೂರು: ಪಾರ್ವತಮ್ಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಅವರು ಬದುಕಿ ಬರ್ತಾರೆ ಅನ್ನೋ ನಂಬಿಕೆ ಇತ್ತು ಅಂತಾ ರಾಮಯ್ಯ ಆಸ್ಪತ್ರೆ ವೈದ್ಯರು ಗದ್ಗದಿತರಾದ್ರು. ನಿನ್ನೆಯವರೆಗೂ ಅವರು ಚೇತರಿಕೆಯಾಗ್ತಾರೆ ಅಂತಾ ಅಂದುಕೊಂಡಿದ್ವಿ. ಯಾಕಂದ್ರೆ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿತ್ತು. ಅಂತೆಯೇ ಅವರು...

ಕಣ್ಣು ದಾನ ಮಾಡಿದ ಪಾರ್ವತಮ್ಮ ರಾಜ್ ಕುಮಾರ್

11 months ago

ಬೆಂಗಳೂರು: ದಿವಂಗತ ರಾಜ್ ಕುಮಾರ್ ಅವರಂತೆಯೇ ಇದೀಗ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ ನೇತ್ರಾಲಯದ ವೈದ್ಯರು ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ. 78 ವರ್ಷ ವಯಸ್ಸಿನ ಪಾರ್ವತಮ್ಮ...

ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ವಿಧಿವಶ

11 months ago

ಬೆಂಗಳೂರು: ಹಿರಿಯ ನಿರ್ಮಾಪಕಿ ಡಾ. ಪಾರ್ವತಮ್ಮ ರಾಜ್‍ಕುಮಾರ್(78)  ವಿಧಿವಶರಾಗಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ ಪೂರ್ಣಪ್ರಜ್ಞಾ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ಣಪ್ರಜ್ಞ ಮೈದಾನಕ್ಕೆ ಆಗಮಿಸಿ ನಟ ಅಂಬರೀಶ್, ಮುನಿರತ್ನ, ರಾಕ್‍ಲೈನ್ ವೆಂಕಟೇಶ್ ಅಲ್ಲದೇ...

ಅಮ್ಮನ ಆರೋಗ್ಯದ ಬಗ್ಗೆ ಮುಚ್ಚಿಡೋ ಅಗತ್ಯ ನಮಗಿಲ್ಲ: ಶಿವರಾಜ್ ಕುಮಾರ್

11 months ago

– ಆಸ್ಪತ್ರೆಗೆ ಬಿಎಸ್ ಯಡಿಯೂರಪ್ಪ ಭೇಟಿ ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರ ಆರೋಗ್ಯದ ಬಗ್ಗೆ ಮುಚ್ಚಿಡುವ ಅಗತ್ಯ ನಮಗಿಲ್ಲ. ಆದ್ರೆ ದಯವಿಟ್ಟು ಸುಳ್ಳು ಸುದ್ದಿ ಹರಡಿಸಬೇಡಿ ಅಂತಾ ನಟ ಶಿವರಾಜ್ ಕುಮಾರ್ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಎಂಎಸ್...

ಗಾಬರಿ ಸಹಜ, ಆದ್ರೆ ಬೇರೆ ರೀತಿ ಸುದ್ದಿ ಕೊಡಬೇಡಿ: ಶಿವರಾಜ್ ಕುಮಾರ್

11 months ago

ಬೆಂಗಳೂರು: ಅಮ್ಮ ವೆಂಟಿಲೇಟರ್‍ನಲ್ಲಿದ್ದಾರೆ ಅಂದ್ರೆ ನಮ್ಗೂ ಭಯ ಇದೆ. ಗಾಬರಿ ಸಹಜ, ಆದ್ರೇ ಬೇರೆ ರೀತಿ ಸುದ್ದಿ ಕೊಡಬೇಡಿ ಅಂತಾ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...