Saturday, 24th February 2018

Recent News

4 days ago

ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ. ನಗರದ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ನಟ ಪುನೀತ್ ಅವರು ವಿದ್ವತ್ ಆರೋಗ್ಯ ವಿಚಾರಿಸಿದ್ದು, ಈ ವೇಳೆ ಅವರು ಕಣ್ಣೀರು ಹಾಕಿದ್ದಾರೆ. ಹಲ್ಲೆಗೊಳಗಾದ ವಿದ್ವತ್, ರಾಘವೇಂದ್ರ ರಾಜ್‍ಕುಮಾರ್ ಪುತ್ರನ ಸ್ನೇಹಿತರಾಗಿದ್ದಾರೆ. ಇದನ್ನೂ ಓದಿ: ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ […]

2 weeks ago

ಕಲಾವಿದರ ಸಂಘದ ಗೃಹಪ್ರವೇಶದಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಅಂಬರೀಷ್

ಬೆಂಗಳೂರು: ಕನ್ನಡ ಚಲನಚಿತ್ರ ಕಲಾವಿದರ ಸಂಘದ ನೂತನ ಕಟ್ಟಡದ ಗೃಹಪ್ರವೇಶ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು. ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅಧ್ಯಕ್ಷತೆಯಲ್ಲಿ ಕನ್ನಡ ಕಲಾವಿದರ ಸಂಘ ನಿರ್ಮಿತವಾಗಿದ್ದು ಸ್ವತಃ ಅಂಬಿ ದಂಪತಿ ಶಾಸ್ತ್ರಬದ್ಧವಾಗಿ ಗೃಹಪ್ರವೇಶ ಪೂಜೆ ನೆರವೇರಿಸಿದ್ರು. ಈ ವೇಳೆ ಗಣಹೋಮ, ಸುದರ್ಶನ ಹೋಮಗಳನ್ನ ಮಾಡಲಾಯಿತು. ಸಂಘದ ಖಜಾಂಚಿ ದೊಡ್ಡಣ್ಣ, ಕಾರ್ಯದರ್ಶಿ ರಾಕ್‍ಲೈನ್...

ಫೇಸ್ ಬುಕ್ ಲೈವ್‍ನಲ್ಲಿ ದೊಡ್ಮನೆ ಬ್ರದರ್ಸ್ ಹೀಗಂದ್ರು!

2 months ago

ಬೆಂಗಳೂರು: ದೊಡ್ಮನೆ ಕುಡಿಗಳಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಶನಿವಾರ ಫೇಸ್ ಬುಕ್ ಲೈವ್‍ ನಲ್ಲಿ ಬಂದು ಅಭಿಮಾನಿಗಳ ಪ್ರಶ್ನೆಗೆ ಪಟ ಪಟ ಎಂದು ಉತ್ತರಿಸಿದ್ದರು. ಶಿವಣ್ಣ ಅವರ ಬಹುನಿರೀಕ್ಷಿತ...

ಅಂಜನಿಪುತ್ರ ಚಿತ್ರದ ಅದ್ಧೂರಿ ಮೇಕಿಂಗ್ ರಿಲೀಸ್

2 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಅಂಜನಿಪುತ್ರ ಚಿತ್ರದ ಆಕರ್ಷಕ ಮೇಕಿಂಗ್ ರಿಲೀಸ್ ಆಗಿದೆ. ಮುಂದಿನ ವಾರ ಚಿತ್ರ ಬಿಡುಗಡೆಯಾಗೋದಕ್ಕೆ ಸಜ್ಜಾಗಿದೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿರುವ ಚಿತ್ರ ಅಂಜನಿಪುತ್ರ. ಎ. ಹರ್ಷ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಜೊತೆ...

ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

3 months ago

ಬಳ್ಳಾರಿ: ಸ್ಯಾಂಡಲ್ ವುಡ್ ನಟ ಪುನಿತ್ ರಾಜ್‍ಕುಮಾರ್ ಗೆ ಅಭಿಮಾನಿಗಳು ಅಂದ್ರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿಯೇ ಪವರ್ ಸ್ಟಾರ್ ಪುನೀತ್ ಅವರನ್ನು ಅಭಿಮಾನಿಗಳು ಅತಿ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಹೀಗೆ ತಮ್ಮನ್ನು ಪ್ರೀತಿ ಮಾಡೋ ಅಭಿಮಾನಿಯೊಬ್ಬರ ಮನೆಗೆ ಪುನೀತ್ ರಾಜ್‍ಕುಮಾರ್ ಹೋಗಿ...

ಅಪ್ಪು ತೂಕ ಏರ್ತಿದೆ: ದಾಡಿ ದಟ್ಟವಾಗ್ತಿದೆ- ರಹಸ್ಯ ಇಲ್ಲಿದೆ!

3 months ago

ಬೆಂಗಳೂರು: ನಗುಮುಖ, ಮುಗ್ಧತೆಯ ಮಾತು, ಕ್ಲೀನ್ ಫೇಸು ಇದು ಸದಾ ಅಪ್ಪು ಕಾಣಿಸ್ಕೊಳ್ಳುವ ಶೈಲಿ. ಆಕಸ್ಮಾತ್ ಅಪ್ಪು ಮುಖದಲ್ಲಿ ಸ್ವಲ್ಪ ಬದಲಾವಣೆಯಾದರೂ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ಇದೀಗ ಪುನೀತ್ ರಾಜ್‍ಕುಮಾರ್ ಮುಖದಲ್ಲಿ ಬದಲಾವಣೆಯಾಗಿದೆ. ಬಾಡಿ ಚೇಂಜ್ ಆಗಿದೆ. ಕ್ಲೀನ್ ಶೇವಿಂಗ್ ನಲ್ಲಿರುತ್ತಿದ್ದ ಅಪ್ಪು...

ಪವರ್ ಸ್ಟಾರ್ ಅಪ್ಪು ಅಭಿಮಾನಿಗಳಿಗೆ ಡಬಲ್ ಧಮಾಕಾ

3 months ago

-ಅಂಜನಿಪುತ್ರ ಆಡಿಯೋ ಟೀಸರ್ ಬಿಡುಗಡೆ ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಅಂಜನಿಪುತ್ರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ...

ಬೊಂಬೆ ಹೇಳುತೈತೆ ಹಾಡಿಗೆ ಮಕ್ಕಳ ಸಾಹಿತ್ಯದ ಸ್ಪರ್ಶ ನೀಡಿ ಶೈಕ್ಷಣಿಕ ಆಸಕ್ತಿ ಮೂಡಿಸಿದ್ದಾರೆ ಗಂಗಾವತಿಯ ಶಿಕ್ಷಕರು

4 months ago

ಕೊಪ್ಪಳ: ಮೊಬೈಲ್, ಕಂಪ್ಯೂಟರ್ ಬಂದ ಮೇಲೆ ಮಕ್ಕಳ ಸಾಹಿತ್ಯ ನಶಿಸಿ ಹೋಗ್ತಿದೆ. ಆದ್ರೆ ಕೊಪ್ಪಳದ ಗಂಗಾವತಿ ತಾಲೂಕಿನ ಕನ್ನೇರುಮಡು ಗ್ರಾಮದ ಶಿಕ್ಷಕರು, ಜನಪ್ರಿಯ ಗೀತೆಗೆ ಸಾಹಿತ್ಯ ಬರೆದಿರೋ ಹಾಡು ಈಗ ಎಲ್ಲಾ ಕಡೆ ಕೇಳಿ ಬರ್ತಿದೆ. ಹೌದು. ರಾಜಕುಮಾರ ಚಿತ್ರದ ಬೊಂಬೆ...