Monday, 19th February 2018

Recent News

1 week ago

4,000 ಯುವತಿಯರನ್ನ ಹಿಂದಿಕ್ಕಿ ಬ್ಯೂಟಿ ಕಾಂಟೆಸ್ಟ್ ಫೈನಲ್ಸ್ ತಲುಪಿದ- ಕೊನೆಗೆ ನಾನು ಅವಳಲ್ಲ, ಅವನು ಎಂದ!

ಅಸ್ತಾನಾ: ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಸೌಂದರ್ಯದಿಂದ ಎಲ್ಲರ ಮನಸೆಳೆದಿದ್ದ ಗ್ಲಾಮರಸ್ ಸ್ಪರ್ಧಿ ಅಂತಿಮ ಹಂತ ತಲುಪಿದ ನಂತರ ತಾನು ಪುರುಷನೆಂದು ಬಹಿರಂಗಪಡಿಸಿದ ಅಚ್ಚರಿಯ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ.   ಇಲೆ ದ್ಯಾಗಿಲೇವ್(22) ಅರಿನಾ ಅಲೀವಾ ಎಂಬ ಹೆಸರಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಆಯೋಜಕರಿಗೆ ಮಂಕುಬೂದಿ ಎರಚಿದ್ದಾನೆ. ಸುಮಾರು 4 ಸಾವಿರ ಸ್ಪರ್ಧಿಗಳನ್ನ ಹಿಂದಿಕ್ಕಿ ಸ್ಪರ್ಧೆಯ ಅಂತಿಮ ಹಂತ ತಲುಪಿದ್ದ ಈತ ಕೊನೆಗೆ ತಾನು ಮಹಿಳೆಯಲ್ಲ ಪುರುಷ ಎಂದು ಹೇಳಿದಾಗ ಜಡ್ಜ್ ಗಳೇ ದಂಗಾಗಿದ್ದಾರೆ. ನಾನು ಹಾಗೂ […]

3 months ago

ಸನ್ನಿಯ ಈ ನ್ಯೂ ಲುಕ್ ನೋಡಿದ್ರೆ ಆಶ್ಚರ್ಯ ಪಡ್ತೀರಾ

ಮುಂಬೈ: ಬಾಲಿವುಡ್‍ನ ಮಾದಕ ಬೆಡಗಿ ಸನ್ನಿ ಲಿಯೋನ್ ವಿಭಿನ್ನ ಪಾತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ನಮ್ಮೆಲ್ಲರಿಗೂ ತಿಳಿದಿರುವ ಸಂಗತಿ. ಈಗ ಹೊಸ ಅವತಾರದಲ್ಲಿ ಅಭಿಮಾನಿಗಳನ್ನು ರಂಜಿಸಲು ಪುರುಷನ ವೇಷದಲ್ಲಿ ಬರುತ್ತಿದ್ದಾರೆ. ಸನ್ನಿ ಲಿಯೋನ್ ಬಹುದಿನಗಳ ನಂತರ `ತೇರಾ ಇಂತೇಜಾರ್’ ಸಿನಿಮಾದಲ್ಲಿ ಲೀಡ್ ರೋಲ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲಿ ಬಾರ್ಬಿ ಗರ್ಲ್ ಹಾಡಿನಲ್ಲಿ ಈ ರೀತಿಯ ವಿಭಿನ್ನ...