Wednesday, 23rd May 2018

Recent News

2 months ago

ವಿಡಿಯೋ: ಬೆಂಕಿಯಿಂದ ಧಗಧಗನೆ ಉರಿಯುತ್ತಿದ್ದ ಆಯಿಲ್ ಟ್ಯಾಂಕರನ್ನ ಬಂಕ್‍ನಿಂದ ದೂರ ಡ್ರೈವ್ ಮಾಡಿ ಜನರ ಪ್ರಾಣ ಉಳಿಸಿದ ಚಾಲಕ

ಭೋಪಾಲ್: ಆಯಿಲ್ ಟ್ಯಾಂಕರ್ ನ ಚಾಲಕರೊಬ್ಬರು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಲವಾರು ಜನರ ಪ್ರಾಣ ಉಳಿಸಿದ ಘಟನೆ ಮಧ್ಯಪ್ರದೇಶದ ನರಸಿಂಗ್‍ಪುರ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಸುರಕ್ಷತೆಯನ್ನೇ ಲೆಕ್ಕಿಸದೇ ಚಾಲಕ ಸಾಜಿದ್, ಬೆಂಕಿ ಹೊತ್ತಿಕೊಂಡಿದ್ದ ಆಯಿಲ್ ಟ್ಯಾಂಕರನ್ನ ಪೆಟ್ರೋಲ್ ಬಂಕ್‍ನಿಂದ ದೂರಕ್ಕೆ ಡ್ರೈವ್ ಮಾಡಿಕೊಂಡು ಹೋಗಿದ್ದಾರೆ. ಪೆಟ್ರೋಲ್ ಬಂಕ್‍ನಲ್ಲಿ ಇಂಧನಕ್ಕಾಗಿ ಹಲವಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ತನ್ನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವನ್ನೇ ಸಾಜಿದ್ ತಪ್ಪಿಸಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ದೃಶ್ಯವನ್ನ ವಿಡಿಯೋ ಮಾಡಿದ್ದು, ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಆಯಿಲ್ ಟ್ಯಾಂಕರ್ […]

2 months ago

ಬ್ಯಾನರ್ ವಿಚಾರಕ್ಕೆ ಪೆಟ್ರೋಲ್ ಬಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಜೆಪಿ ಮುಖಂಡರೊಬ್ಬರ ಅನುಯಾಯಿಗಳು ಗೂಂಡಾವರ್ತನೆ ತೋರಿದ್ದಾರೆ. ಕಾಂಗ್ರೆಸ್ ಶಾಸಕರ ಬ್ಯಾನರ್ ಕಟ್ಟಿದ್ದಕ್ಕೆ ಶಿವಾಜಿನಗರದ ಯೂನಿವರ್ಸಲ್ ಪೆಟ್ರೋಲ್ ಬಂಕ್ ಕ್ಯಾಷಿಯರ್‍ಗೆ ಥಳಿಸಲಾಗಿದೆ. ಪೆಟ್ರೋಲ್ ಬಂಕ್ ಮೇಲ್ಭಾಗದಲ್ಲಿ ಹಾಕಲಾಗಿದ್ದ ಸಚಿವ ರೋಷನ್ ಬೇಗ್ ಬ್ಯಾನರ್ ತೆಗೆಯುವಂತೆ ಗಲಾಟೆ ಮಾಡಿದ್ದಾರೆ. ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಹಲ್ಲೆ ಆರೋಪಿ ಬಾಲಕೃಷ್ಣ...

ಪೆಟ್ರೋಲ್ ಬಂಕ್‍ನಲ್ಲಿ ಇದ್ದಕ್ಕಿದ್ದಂತೆ ಕಾರ್‍ಗೆ ಬೆಂಕಿ- ಮುಂದೇನಾಯ್ತು? ವಿಡಿಯೋ ನೋಡಿ

11 months ago

ರಿಯಾದ್: ಪೆಟ್ರೋಲ್ ಬಂಕ್‍ನಲ್ಲಿ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದವರನ್ನು ಆತಂಕಕ್ಕೀಡುಮಾಡಿದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್‍ನಲ್ಲಿ ನಿಂತಿದ್ದ ಬಿಳಿ ಬಣ್ಣದ ಎಸ್‍ಯುವಿ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನ ಚಾಲಕಿ ಕೆಳಗಿಳಿದಿದ್ದು, ಕಾರ್‍ನಲ್ಲಿದ್ದ ಮತ್ತೊಬ್ಬ ಮಹಿಳೆ ಕೂಡ...

ಬಂದ್ ಗಲಾಟೆ: ಮೈಸೂರು ಪೆಟ್ರೋಲ್ ಬಂಕ್‍ನಲ್ಲಿ ಹೈಡ್ರಾಮಾ

11 months ago

ಮೈಸೂರು: ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮೈಸೂರು ವಿಭಾಗದ ಪೆಟ್ರೋಲ್ ಬಂಕ್‍ಗಳನ್ನ ಇಂದು ಬಂದ್ ಮಾಡಲಾಗಿದೆ. ಈ ನಡುವೆ ಇಲ್ಲಿನ ಪೆಟ್ರೋಲ್ ಬಂಕ್‍ವೊಂದರಲ್ಲಿ ಹೈಡ್ರಾಮಾ ನಡೆದಿದೆ. ಅಧಿಕಾರಿಗಳ ಒತ್ತಡದಿಂದ ಲಕ್ಷ್ಮೀ ಸರ್ವಿಸ್ ಸ್ಟೇಷನ್...

ಗಮನಿಸಿ, ಶುಕ್ರವಾರ ಬಂಕ್‍ಗಳಲ್ಲಿ ಪೆಟ್ರೋಲ್ ಸಿಗೋದು ಡೌಟ್

11 months ago

ಬೆಂಗಳೂರು: ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಶುಕ್ರವಾರ ರಾಜ್ಯಾಧ್ಯಂತ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ಬಂಕ್ ಮಾಲೀಕರು ಮುಂದಾಗಿದ್ದಾರೆ. ಬಂದ್‍ಗೆ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಬೆಂಬಲ ನೀಡಿದ್ದು, ಶುಕ್ರವಾರ ದೇವನಹಳ್ಳಿ ಪೆಟ್ರೋಲ್ ಟ್ಯಾಂಕರ್ ಟರ್ಮಿನಲ್‍ನಿಂದ...

ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿದ ಪೆಟ್ರೋಲ್ ಬಂಕ್ ಮಾಲೀಕರು

1 year ago

ಬೆಂಗಳೂರು: ಇವತ್ತು ಭಾನುವಾರ. ಆದರೂ ರಾಜ್ಯಾದ್ಯಂತ ಪೆಟ್ರೋಲ್ ಸಿಗುತ್ತೆ. ಇಂದಿನಿಂದ ಪ್ರತಿ ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ಮಾಲೀಕರು ಹಿಂದೆ ಸರಿದಿದ್ದಾರೆ. ಮೇ 17ರಂದು ಮುಂಬೈನಲ್ಲಿ ತೈಲ ಕಂಪನಿಗಳ ಜೊತೆಗೆ ಮಾತುಕತೆ ನಡೆಯಲಿದೆ. ಕಮಿಷನ್ ಹೆಚ್ಚಳ, ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ಸೇರಿದಂತೆ...

ತುಮಕೂರು: ಪೆಟ್ರೋಲ್ ಗೆ ಸೀಮೆಎಣ್ಣೆ ಬೆರೆಸಿದ ಆರೋಪ- ಗ್ರಾಹಕರ ಪ್ರತಿಭಟನೆ

1 year ago

ತುಮಕೂರು: ಬಂಕ್‍ನಲ್ಲಿ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣ ಮಾಡಿದ್ದಾರೆಂದು ಆರೋಪಿಸಿ ತುಮಕೂರಿನ ಗ್ರಾಹಕರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಕೆಆರ್ ಬಡಾವಣೆಯಲ್ಲಿರುವ ಅಣೇಕಾರ್‍ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಗ್ರಾಹಕರು ಪೆಟ್ರೋಲ್ ಹಾಕಿಸಿಕೊಳ್ಳುವ ವೇಳೆ ಸೀಮೆಎಣ್ಣೆ ವಾಸನೆ ಬಂದಿದೆ. ಈ ವೇಳೆ ಆಕ್ರೋಶಗೊಂಡ...