Monday, 19th February 2018

Recent News

1 week ago

ಒಂದಲ್ಲ, ಎರಡಲ್ಲ ನೂರಾರು ಪಕ್ಷಿಗಳು ರಾತ್ರಿ ಹೊತ್ತು ಪೆಟ್ರೋಲ್ ಬಂಕ್‍ಗೆ ಬಂದು ನೆಲದ ಮೇಲೆ ಕುಳಿತವು!

ವಾಷಿಂಗ್ಟನ್: ರಾತ್ರಿ ಹೊತ್ತಲ್ಲಿ ನೂರಾರು ಸಂಖ್ಯೆಯಲ್ಲಿ ಪಕ್ಷಿಗಳು ಪೆಟ್ರೋಲ್ ಬಂಕ್ ತುಂಬಾ ನೆಲದ ಮೇಲೆ ಕುಳಿತಿರೋ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಇವು ಗ್ರಾಕಲ್ ಪಕ್ಷಿಗಳಾಗಿದ್ದು, ಟೆಕ್ಸಾಸ್‍ನ ಹೂಸ್ಟನ್ ನಲ್ಲಿರೋ ಎಕ್ಸಾನ್‍ಮೊಬಿಲ್ ಸ್ಟೇಷನ್ ನಲ್ಲಿ ಕುಳಿತಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಇಲ್ಲಿನ ಮಾಧ್ಯಮವೊಂದರ ನಿರೂಪಕಿ ಕ್ರಿಸ್ಟೀನ್ ಡೊಬ್ಬಿನ್ ಫೆಬ್ರವರಿ 2ರಂದು ಪೆಟ್ರೋಲ್ ಹಾಕಿಸಲೆಂದು ಬಂಕ್‍ಗೆ ಹೋದಾಗ ಈ ದೃಶ್ಯ ಕಂಡುಬಂದಿದ್ದು, ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ.   ಈ ಬಂಕ್‍ನಲ್ಲಿ ಮುಂಚೆಯೂ ಪಕ್ಷಿಗಳನ್ನ ನೋಡಿದ್ದೇನೆ. ಆದ್ರೆ ಇಷ್ಟೊಂದು ಸಂಖ್ಯೆಯಲ್ಲಿ ನೆಲದ ಮೇಲೆ […]

7 months ago

ಬುಧವಾರ ಪೆಟ್ರೋಲ್ ಬಂಕ್ ಮುಷ್ಕರ ಇಲ್ಲ

ಬೆಂಗಳೂರು: ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್(ಎಐಪಿಡಿಎ) ಬುಧವಾರ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿದೆ. ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಬೇಡಿಕೆಗೆ ಸ್ಪಂದಿಸಿದ್ದಾರೆ. ಜುಲೈ ಅಂತ್ಯದೊಳಗೆ ಈ ಸಮಸ್ಯೆಯನ್ನು ಬಗೆ ಹರಿಸುವುದಾಗಿ...

ಗಮನಿಸಿ, ಶುಕ್ರವಾರ ಬಂಕ್‍ಗಳಲ್ಲಿ ಪೆಟ್ರೋಲ್ ಸಿಗೋದು ಡೌಟ್

8 months ago

ಬೆಂಗಳೂರು: ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಶುಕ್ರವಾರ ರಾಜ್ಯಾಧ್ಯಂತ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ಬಂಕ್ ಮಾಲೀಕರು ಮುಂದಾಗಿದ್ದಾರೆ. ಬಂದ್‍ಗೆ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಬೆಂಬಲ ನೀಡಿದ್ದು, ಶುಕ್ರವಾರ ದೇವನಹಳ್ಳಿ ಪೆಟ್ರೋಲ್ ಟ್ಯಾಂಕರ್ ಟರ್ಮಿನಲ್‍ನಿಂದ...

ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿದ ಪೆಟ್ರೋಲ್ ಬಂಕ್ ಮಾಲೀಕರು

9 months ago

ಬೆಂಗಳೂರು: ಇವತ್ತು ಭಾನುವಾರ. ಆದರೂ ರಾಜ್ಯಾದ್ಯಂತ ಪೆಟ್ರೋಲ್ ಸಿಗುತ್ತೆ. ಇಂದಿನಿಂದ ಪ್ರತಿ ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ಮಾಲೀಕರು ಹಿಂದೆ ಸರಿದಿದ್ದಾರೆ. ಮೇ 17ರಂದು ಮುಂಬೈನಲ್ಲಿ ತೈಲ ಕಂಪನಿಗಳ ಜೊತೆಗೆ ಮಾತುಕತೆ ನಡೆಯಲಿದೆ. ಕಮಿಷನ್ ಹೆಚ್ಚಳ, ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ಸೇರಿದಂತೆ...

ತುಮಕೂರು: ಪೆಟ್ರೋಲ್ ಗೆ ಸೀಮೆಎಣ್ಣೆ ಬೆರೆಸಿದ ಆರೋಪ- ಗ್ರಾಹಕರ ಪ್ರತಿಭಟನೆ

10 months ago

ತುಮಕೂರು: ಬಂಕ್‍ನಲ್ಲಿ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣ ಮಾಡಿದ್ದಾರೆಂದು ಆರೋಪಿಸಿ ತುಮಕೂರಿನ ಗ್ರಾಹಕರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಕೆಆರ್ ಬಡಾವಣೆಯಲ್ಲಿರುವ ಅಣೇಕಾರ್‍ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಗ್ರಾಹಕರು ಪೆಟ್ರೋಲ್ ಹಾಕಿಸಿಕೊಳ್ಳುವ ವೇಳೆ ಸೀಮೆಎಣ್ಣೆ ವಾಸನೆ ಬಂದಿದೆ. ಈ ವೇಳೆ ಆಕ್ರೋಶಗೊಂಡ...