Monday, 28th May 2018

6 days ago

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೇದೆಯಿಂದ ಹಲ್ಲೆ!

ಗಾಂಧಿನಗರ: ಭಾರತ ತಂಡದ ಕ್ರಿಕೆಟ್ ಆಟಗಾರ ರವೀಂದ್ರ ಜಡೇಜಾ ಪತ್ನಿ ರೀವಾ ಮೇಲೆ ಪೊಲೀಸ್ ಪೇದೆಯೊಬ್ಬರು ಹಲ್ಲೆ ನಡೆಸಿದ ಘಟನೆ ಸೋಮವಾರ ಗುಜರಾತ್‍ನ ಜಾಮ್‍ನಗರದಲ್ಲಿ ನಡೆದಿದೆ. ಪೇದೆ ಸಂಜಯ್ ಅಹಿರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಜರಾತ್‍ನ ಸಾರು ಸೆಕ್ಷನ್ ರಸ್ತೆಯಲ್ಲಿ ರೀವಾ ಜಡೇಜಾ ಚಲಾಯಿಸುತ್ತಿದ್ದ ಕಾರು ಪೇದೆಯ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕೋಪಗೊಂಡ ಪೇದೆ ರೀವಾ ಜಡೇಜಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಸ್‍ಐ ಪ್ರದೀಪ್ ಸೇಜುಲ್ ತಿಳಿಸಿದ್ದಾರೆ. ರೀವಾ ತನ್ನ ಕಾರಿನಿಂದ ಪೇದೆ […]

1 month ago

ಮರಳು ತುಂಬಿದ್ದ ಟ್ರ್ಯಾಕ್ಟರ್, ಬೈಕ್‍ಗೆ ಡಿಕ್ಕಿ- ಗೃಹ ಪ್ರವೇಶದ ಆಮಂತ್ರಣ ಕೊಡಲು ಹೋಗುತ್ತಿದ್ದ ಪೇದೆ ಸಾವು!

ರಾಮನಗರ: ಮರಳು ತುಂಬಿದ್ದ ಟ್ರ್ಯಾಕ್ಟರ್- ಬೈಕ್ ಗೆ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(40) ಮೃತ ಪೇದೆ. ನಾಗರಾಜ್ ಹಾಗೂ ಪುತ್ರಿ ತಮ್ಮ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ನಾಗರಾಜು ಪುತ್ರಿಗೆ ಗಂಭೀರ...

925 ಕೋಟಿ ರೂ. ಬ್ಯಾಂಕ್ ದರೋಡೆಯನ್ನು ತಡೆದ ಪೇದೆ!

4 months ago

ಜೈಪುರ: ಪೇದೆಯೊಬ್ಬರು ದೇಶದ ಅತೀ ದೊಡ್ಡ ಬ್ಯಾಂಕ್ ದರೋಡೆಯನ್ನು ತಡೆದ ಘಟನೆ ರಾಜಸ್ಥಾನದ ಜೈಪುರ್‍ನಲ್ಲಿ ನಡೆದಿದೆ. ಸೀತಾರಾಮ್ (27) ದರೋಡೆ ಆಗುವುದನ್ನು ತಡೆದ ಪೇದೆ. ಸೀತಾರಾಮ್ ಅವರು ಸರಿಯಾದ ಸಮಯದಲ್ಲಿ ದರೋಡೆಕೋರರ ಮೇಲೆ ಗುಂಡು ಹಾರಿಸಿಲ್ಲ ಎಂದರೆ 925 ಕೋಟಿ ರೂ....

ಪೊಲೀಸ್ ಠಾಣೆಯಲ್ಲಿ ಆರಂಭವಾದ ಪ್ರೀತಿ ಆತ್ಮಹತ್ಯೆಯಲ್ಲಿ ಅಂತ್ಯ!

4 months ago

ಉಡುಪಿ: ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ತನ್ನ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಮತ್ತೋರ್ವ ಮಹಿಳಾ ಪೇದೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಎರಡು ದಿನದ ಹಿಂದೆಯಷ್ಟೇ ಕೊಲ್ಲೂರಿಗೆ ಬಂದಿದ್ದ ಪೇದೆ ಆತ್ಮಹತ್ಯೆಗೆ ಶರಣು!

4 months ago

ಉಡುಪಿ: ಪೊಲೀಸ್ ಕಾನ್ಸ್ ಸ್ಟೇಬಲ್ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರಿನ ಸೌಪರ್ಣಿಕ ಗೆಸ್ಟ್ ಹೌಸ್ ನಲ್ಲಿ ನಡೆದಿದಿರುವ ಬಗ್ಗೆ ಬೆಳಕಿಗೆ ಬಂದಿದೆ. 27 ವರ್ಷದ ನಾಗರಾಜ್ ಆತ್ಮಹತ್ಯೆಗೆ ಶರಣಾಗಿರೋ ಪೇದೆಯಾಗಿದ್ದು, ಇವರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಾಗರಾಜ್...

ಬೆಂಗ್ಳೂರಲ್ಲಿ ಪೇದೆಗಳ ಬಂದೂಕು ಕಸಿದಿದ್ದವರ ಮೇಲೆ ಗುಂಡಿನ ದಾಳಿ

4 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ಯಲಹಂಕ ನ್ಯೂಟೌನ್ ನ ಕೆಂಪನಹಳ್ಳಿಯಲ್ಲಿ ಬಳಿ ಮೂವರು ಆರೋಪಿಗಳ ಮೇಲೆ ವಿದ್ಯಾರಣ್ಯಪುರ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ ಜನವರಿ 18 ರಂದು ಮಧ್ಯಪ್ರದೇಶ ಮೂಲದ ಸುರೇಶ್, ಆಜಂ ಹಾಗೂ ಜಿತೇಂದರ್ ಕೊಡಿಗೆಹಳ್ಳಿ...

ಪ್ರಾಣಿಯಂತೆ ವೃದ್ಧನನ್ನು ದರ ದರನೆ ಎಳೆದು ಬಿಸಾಡಿದ ಪೇದೆ! ವಿಡಿಯೋ ನೋಡಿ

4 months ago

ಚಿಕ್ಕಮಗಳೂರು: ಪೊಲೀಸ್ ಪೇದೆ ವೃದ್ಧರೊಬ್ಬರನ್ನು ದರದರನೆ ಎಳೆದು ದೇಗುಲದ ಬಳಿ ಬಿಸಾಡಿ ಖಾಕಿ ದರ್ಪ ತೋರಿರುವ ಅಮಾನವೀಯ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್. ಡಿ ದೇವೇಗೌಡ ಅವರ ಕುಟುಂಬ ಪೂರ್ಣಯಾಗ ಕಾರ್ಯಕ್ರಮ ಹಾಗೂ ಸಂಕ್ರಾಂತಿ ಹಿನ್ನಲೆ ಭಾನುವಾರ...

10 ರೂ. ಆಸೆ ತೋರಿಸಿ 7ರ ಬಾಲಕಿಯ ಮೇಲೆ ಪೇದೆಯಿಂದಲೇ ರೇಪ್

5 months ago

ನೋಯ್ಡಾ: ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆಯೇ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಸುಭಾಷ್ ಸಿಂಗ್ (45) ಎಂಬ ಪೊಲೀಸ್ ಪೇದೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ನೋಯ್ಡಾದ ಬುದ್ಧ ನಗರ ತೆರಿಗೆ...