Wednesday, 29th January 2020

17 mins ago

ಮಹಿಳೆಯರು ಸೀರಿಯಲ್ ನೋಡೋ ಟೈಂನಲ್ಲೇ ಕಳ್ಳತನ ಮಾಡ್ತಿದ್ದ ಕಳ್ಳ ಅಂದರ್

ಬೆಂಗಳೂರು: ಮಹಿಳೆಯರು ಬೆಳಗ್ಗೆ ಮರುಪ್ರಸಾರವಾಗುವ ಸೀರಿಯಲ್ ಗಳು ನೋಡುತ್ತಿರುವಾಗ ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ಚಾಲಕಿ ಕಳ್ಳನನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉದಯ್ ನೀರ್ ಮಜ್ಜಿಗೆ ಅಲಿಯಾಸ್ ಉದಯ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಸುಮಾರು ಅರ್ಧ ಕೆ.ಜಿ. ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಉದಯ್ ಆರಂಭದಿಂದಲೂ ಮನೆ ಕಳ್ಳತನ, ದರೋಡೆ, ರಾಬರಿ ಮಾಡಿ 8 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಂಟು ವರ್ಷ ಇದ್ದು, ಸನ್ನಡತೆಯ ಆಧಾರದ ಮೇಲೆ ಮೂರು […]

5 hours ago

ಬಾಲ್ಯ ವಿವಾಹ ತಡೆದು ಬಾಲಕಿಯರಿಬ್ಬರ ರಕ್ಷಣೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಗ್ರಾಮದಲ್ಲಿ ನಡೆಯುತ್ತಿದ್ದ ಎರಡು ಬಾಲ್ಯ ವಿವಾಹಗಳನ್ನ ತಡೆದು ಅಧಿಕಾರಿಗಳು ಬಾಲಕಿಯರನ್ನ ರಕ್ಷಿಸಿದ್ದಾರೆ. ಹಟ್ಟಿಯ ಸಂತೆ ಬಜಾರ ಪಕ್ಕದ ಮನೆಯೊಂದರಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಗಳನ್ನ ತಡೆಯಲಾಗಿದೆ. ಇಬ್ಬರು ಹಟ್ಟಿ ಕಂಪನಿ ಕಾರ್ಮಿಕರಿಗೆ ಸುರಪುರ ತಾಲೂಕಿನ ಯಾಳಗಿ, ದೇವದುರ್ಗ ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಬಾಲಕಿಯರೊಂದಿಗೆ ವಿವಾಹ ನಿಶ್ಚಯವಾಗಿತ್ತು. ಖಚಿತ ದೂರಿನನ್ವಯ...

ಟೀ ವಿಚಾರಕ್ಕೆ ಪ್ರೇಮಿಗಳ ಜಗಳ – ಸೂಸೈಡ್ ಮಾಡಿಕೊಂಡ ಪ್ರೇಯಸಿ

1 day ago

ತುಮಕೂರು: ಟೀ ಮಾಡುವ ವಿಚಾರದಲ್ಲಿ ಪ್ರೇಮಿಗಳ ನಡುವೆ ಜಗಳ ನಡೆದು ಮನನೊಂದ ಪ್ರೇಯಸಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಅಶ್ವಿನಿ (25) ನೇಣು ಹಾಕಿಕೊಂಡ ಪ್ರೇಯಸಿ. 2 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ತನ್ನ ಪ್ರಿಯಕರ ಪ್ರಭಾಕರ್...

ಫೇಸ್‍ಬುಕ್ ಪೋಸ್ಟ್‌ನಿಂದ ಮದ್ವೆ ಕ್ಯಾನ್ಸಲ್

1 day ago

ಮೈಸೂರು: ಫೇಸ್‍ಬುಕ್ ಪೋಸ್ಟ್‌ನಿಂದ ಬೆಂಗಳೂರು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಅಪ್ರಾಪ್ತೆಗೆ ನಿಶ್ಚಯವಾಗಿದ್ದ ಮದುವೆಯನ್ನು ತಡೆದಿದ್ದಾರೆ. 15 ವರ್ಷದ ಬಾಲಕಿಯೊಬ್ಬಳಿಗೆ ಮನೆಯಲ್ಲಿ ಮದುವೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಕುಟುಂಬಸ್ಥರ ಸಂಬಂಧದಲ್ಲೇ ಬಾಲಕಿಗೆ ಮದುವೆ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಜನವರಿ 30ರಂದು...

ನಾನು ಬರಲ್ಲ, ನನ್ಗೆ ಇವನೇ ಬೇಕು-ಪ್ರಿಯತಮನನ್ನ ಮದ್ವೆಯಾದ ಯುವತಿಯ ಅಳಲು

1 day ago

ತುಮಕೂರು: ಪ್ರೀತಿಸಿ ಮದುವೆಯಾದ ಜೋಡಿಗೆ ಹೆತ್ತವರೇ ವಿಲನ್ ಆಗಿದ್ದಾರೆ. ಅಲ್ಲದೆ ಪೋಷಕರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರೇಮಿಗಳಿಬ್ಬರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮದ್ದನಾಯಕನಹಳ್ಳಿ ಗ್ರಾಮದ ಲಕ್ಷ್ಮಿ ಹಾಗೂ ಶ್ರೀನಿವಾಸ್ ವಿಡಿಯೋ...

ಪೋರ್ನ್ ವಿಡಿಯೋ ನೋಡುವಂತೆ ಒತ್ತಾಯ – ಬಾಲಿವುಡ್ ಡ್ಯಾನ್ಸ್ ಮಾಸ್ಟರ್ ವಿರುದ್ಧ ದೂರು

1 day ago

ಮುಂಬೈ: ಬಾಲಿವುಡ್‍ನ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರ ವಿರುದ್ಧ 33 ವರ್ಷದ ಮಹಿಳೆ ಕಿರುಕುಳದ ಆರೋಪ ಮಾಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‍ಸಿಡಬ್ಲ್ಯು)ಗೆ ಪತ್ರ ಬರೆದು ದೂರು ನೀಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಜೊತೆಗೆ ಅಂಬೋಲಿ ಪೊಲೀಸ್ ಠಾಣೆಯಲ್ಲೂ ದೂರು...

ರೂಮಿನಲ್ಲಿದ್ದ ಮಾತ್ರೆಯಿಂದ ಅಪ್ರಾಪ್ತ ಮಗಳ ರಹಸ್ಯ ಬಯಲು

1 day ago

– ಮದ್ವೆಯಾಗೋದಾಗಿ ಅಪ್ರಾಪ್ತ ಗೆಳೆಯನಿಂದ ರೇಪ್ ಮುಂಬೈ: ಅಪ್ರಾಪ್ತ ಹುಡುಗನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆ ತಾಯಿ ಮಗಳ ರೂಮಿನಲ್ಲಿ ಗರ್ಭಪಾತದ ಮಾತ್ರೆಗಳನ್ನು ನೋಡಿದ ನಂತರ ಅಪ್ರಾಪ್ತೆಯ ಮೇಲೆ ಅತ್ಯಾಚಾರ...

ಅತ್ಯಾಚಾರಗೈದು 19 ವರ್ಷದ ಯುವತಿಯ ಗುಪ್ತಾಂಗಕ್ಕೆ ರಾಡ್ ಹಾಕಿ ವಿಕೃತಿ

1 day ago

– ವಿರೋಧ ವ್ಯಕ್ತಪಡಿಸಿದಾಗ ಬಾಯಿಗೆ ಬಟ್ಟೆ ತುರುಕಿದ – ಅಣ್ಣನಲ್ಲಿ ಘಟನೆ ವಿವರಿಸಿದ ಬಳಿಕ ದೂರು ದಾಖಲು ಮುಂಬೈ: ದೆಹಲಿಯ ನಿರ್ಭಯಾ ಮೇಲೆ ಕಾಮುಕರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ವಿಕೃತಿ ಮೆರೆದಿದ್ದರೋ ಅದೇ ರೀತಿಯಾಗಿ ಕಾಮುಕನೊಬ್ಬ 19 ವರ್ಷದ ಯುವತಿಯ...