Tuesday, 24th April 2018

4 months ago

ವಿಚಾರಣೆಗೆಂದು ಕರೆದೊಯ್ದು ಅರೆಬೆತ್ತಲೆ ಮಾಡಿ ಥಳಿಸಿದ ಲೇಡಿ ಪಿಎಸ್‍ಐ

ಬೆಳಗಾವಿ: ವಿಚಾರಣೆ ಹೆಸರಿನಲ್ಲಿ ಲೇಡಿ ಪಿಎಸ್‍ಐವೊಬ್ಬರು ಹೆಸ್ಕಾಂ ಲೈನ್ ಮನ್ ನನ್ನು ಅರೆಬೆತ್ತಲೆ ಮಾಡಿ ಥಳಿಸಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಕಂಬದ ಮೇಲಿಂದ ಬಿದ್ದು ಲೈನ್‍ಮನ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ನಿಪ್ಪಾಣಿ ಬಸವೇಶ್ವರ ಪೊಲೀಸ್ ಠಾಣೆಯ ಲೇಡಿ ಪಿಎಸ್‍ಐ ರೋಹಿಣಿ ಪಾಟೀಲ್, ವಿಚಾರಣೆಗೆಂದು ಹೇಸ್ಕಾಂ ಲೈನ್‍ಮನ್ ರಾಜು ವಾಳಕಿ ಎಂಬಾತನನ್ನು ಠಾಣೆಗೆ ಕರೆದುಕೊಂಡು ಹೋಗಿ ಹಿಗ್ಗಾ ಮುಗ್ಗಾ ಥಳಿಸಿ ಖಾಕಿ ದರ್ಪ ಮೆರೆದಿದ್ದಾರೆ. ಶಿರಪೇವಾಡಿ […]

5 months ago

ಚಾಲಕನನ್ನ ಉಳಿಸಲು ಬ್ರಿಡ್ಜ್ ನಿಂದ ನೇತಾಡ್ತಿದ್ದ ವಾಹನವನ್ನ ಬರಿಗೈಯಲ್ಲೇ ಹಿಡಿದು ನಿಂತ ಪೊಲೀಸ್ ಅಧಿಕಾರಿ

ಲಂಡನ್: ಇಂಗ್ಲೆಂಡಿನ ಪೊಲೀಸ್ ಅಧಿಕಾರಿಯೊಬ್ಬರು ಚಾಲಕನ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಶುಕ್ರವಾರದಂದು ಬೆಳಗ್ಗಿನ ಜಾವ ಅಧಿಕಾರಿ ಮಾರ್ಟಿನ್ ಗಸ್ತು ತಿರುಗುತ್ತಿದ್ದ ವೇಳೆ ವೆಸ್ಟ್ ಯಾರ್ಕ್ ಶೈರ್ ನ ಎ1 ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿರೋ ಬಗ್ಗೆ ಕರೆ ಬಂದಿತ್ತು. ಕೂಡಲೇ ಮಾರ್ಟಿನ್ ಘಟನಾ ಸ್ಥಳ ತಲುಪಿದ್ದು, ಅಪಘಾತದಿಂದಾಗಿ ವಾಹನವೊಂದು...

ಮಧ್ಯರಾತ್ರಿ ಡಿವೈಡರ್‍ಗೆ ಕಾರ್ ಡಿಕ್ಕಿ ಹೊಡೆದ್ಲು- ಕೇಳಲು ಬಂದ ಪೊಲೀಸ್‍ಗೆ ಕಿಸ್ ಮಾಡಿದ್ಲು!

9 months ago

ಕೋಲ್ಕತ್ತಾ: ಮದ್ಯದ ಅಮಲಿನಲ್ಲಿ ರಸ್ತೆಯ ಡಿವೈಡರ್ ಗೆ ಕಾರ್ ಡಿಕ್ಕಿ ಹೊಡೆದಿದ್ದು, ಕೇಳಲು ಬಂದ ಪೊಲೀಸ್ ಪೇದೆಯೊಬ್ಬರಿಗೆ ಮಹಿಳೆಯೊಬ್ಬರು ಮುತ್ತಿಟ್ಟ ವಿಚಿತ್ರ ಘಟನೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಈ ಘಟನೆ ಜುಲೈ 26ರಂದು ಚಿಂಗ್ರಿಘಾಟಾ ಸಮೀಪದ ಇಎಮ್ ಬೈಪಾಸ್ ಬಳಿ ರಾತ್ರಿ ನಡೆದಿದೆ....

ಮಂಗ್ಳೂರು ಗಲಭೆ ಯಾಕೆ ನಿಯಂತ್ರಣ ಆಗ್ಲಿಲ್ಲ- ಐಪಿಎಸ್ ಅಧಿಕಾರಿಗಳಿಗೆ ಸಿಎಂ ಕ್ಲಾಸ್

10 months ago

ಬೆಂಗಳೂರು: ಯಾರ್ರಿ ಕೋಮುಗಲಭೆಗೆ ಸ್ಕೆಚ್ ಹಾಕಿದ್ದು? ಸ್ಕೆಚ್ ಗೊತ್ತಿದ್ದು ನಾಟಕ ಆಡೋ ಯಾರನ್ನೂ ಬಿಡೋದಿಲ್ಲ ಅಂತ ಮಾಧ್ಯಮದ ಮುಂದೆ ಹೇಳ್ತೀರಿ. ಕಳೆದ ಒಂದೂವರೆ ತಿಂಗಳಿನಿಂದ ಏನ್ ಏನ್ ಕೆಲ್ಸಾ ಮಾಡಿದ್ದೀರಿ ಹೇಳಿ ಎಂದು ಮಂಗಳೂರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದ್ದಾರೆ.  ...

ವೀಡಿಯೋ: ಬೆಂಕಿ ಹೊತ್ತಿ ಉರಿಯುತ್ತಿದ್ದ ಸಿಲಿಂಡರನ್ನು ಬರಿಗೈಯ್ಯಲ್ಲೇ ಕಟ್ಟಡದಿಂದ ಹೊರಗೆಳೆದು ತಂದ ಪೊಲೀಸ್

1 year ago

ಬೀಜಿಂಗ್: ಪೊಲೀಸ್ ಅಧಿಕಾರಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ಯಾಸ್ ಸಿಲಿಂಡರನ್ನು ಬರಿಗೈಯ್ಯಲ್ಲೇ ಕಟ್ಟಡದಿಂದ ಧರಧರನೆ ಹೊರಗೆಳೆದು ತಂದ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇಲ್ಲಿನ ಜಿಯಾಂಗ್ಸು ಪ್ರದೇಶದ ಮನೆಯೊಂದರಲ್ಲಿ ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‍ಗೆ ಬೆಂಕಿ...