Wednesday, 23rd May 2018

Recent News

4 days ago

ಎಚ್‍ಡಿಕೆ ಸಿಎಂ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು: ಮಮತಾ, ಚಂದ್ರಬಾಬು ನಾಯ್ಡು ಬಣ್ಣನೆ

ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಈಗಷ್ಟೇ ಕರೆ ಮಾಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ತಿಳಿಸಿದೆ. ಈ ವೇಳೆ ಅವರು ಸೋಮವಾರದ ಪ್ರಮಾಣವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಜಯವಾಗಿದೆ. ಅಭಿನಂದನೆಗಳು ಕರ್ನಾಟಕ. ದೇವೇಗೌಡ, ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಇತರರಿಗೆ ಅಭಿನಂದನೆಗಳು. ಇದು ಪ್ರಾದೇಶಿಕ ಪಕ್ಷಕ್ಕೆ […]

4 months ago

ಸುಪ್ರೀಂ ಜಡ್ಜ್ ಗಳ ಮಧ್ಯೆ ಎಲ್ಲವೂ ಸರಿಯಿಲ್ಲ ಅನ್ನೋದು ನವೆಂಬರ್ ನಲ್ಲೇ ಬಹಿರಂಗವಾಗಿತ್ತು

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ದೇಶದಲ್ಲೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ನೇರವಾಗಿ ಮುಖ್ಯ ನ್ಯಾಯಾಧೀಶರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಆದರೆ ಈ ಸುದ್ದಿಗೋಷ್ಠಿಗೂ ಮುನ್ನವೇ ನ್ಯಾಯಮೂರ್ತಿಗಳ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು  ಬಹಿರಂಗವಾಗಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಹಾಗೂ ಎರಡನೇ ನ್ಯಾಯಮೂರ್ತಿಗಳಾದ ಚೆಲಮೇಶ್ವರ್ ಅವರ ನಡುವೆ 2017ರ...