Friday, 23rd February 2018

Recent News

1 month ago

ಸುಪ್ರೀಂ ಜಡ್ಜ್ ಗಳ ಮಧ್ಯೆ ಎಲ್ಲವೂ ಸರಿಯಿಲ್ಲ ಅನ್ನೋದು ನವೆಂಬರ್ ನಲ್ಲೇ ಬಹಿರಂಗವಾಗಿತ್ತು

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ದೇಶದಲ್ಲೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ನೇರವಾಗಿ ಮುಖ್ಯ ನ್ಯಾಯಾಧೀಶರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಆದರೆ ಈ ಸುದ್ದಿಗೋಷ್ಠಿಗೂ ಮುನ್ನವೇ ನ್ಯಾಯಮೂರ್ತಿಗಳ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು  ಬಹಿರಂಗವಾಗಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಹಾಗೂ ಎರಡನೇ ನ್ಯಾಯಮೂರ್ತಿಗಳಾದ ಚೆಲಮೇಶ್ವರ್ ಅವರ ನಡುವೆ 2017ರ ನವೆಂಬರ್ ಎರಡನೇ ವಾರದಲ್ಲಿ ಬಹಿರಂಗವಾಗಿಯೇ ಅಸಮಾಧಾನ ಸ್ಫೋಟಗೊಂಡಿತ್ತು. ಉತ್ತರ ಪ್ರದೇಶದ ಮೆಡಿಕಲ್ ಕಾಲೇಜು ಹಗರಣದ ಬಗ್ಗೆ ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿ […]

5 months ago

2014 ರಲ್ಲಿ ಬಿಜೆಪಿ ಗೆಲ್ಲೋ ಮೂಲಕ ಭಾರತದಲ್ಲಿ ವಂಶ ರಾಜಕಾರಣದ ಅಂತ್ಯವಾಗಿದೆ: ರಾಹುಲ್‍ಗೆ ಇರಾನಿ ತಿರುಗೇಟು

ನವದೆಹಲಿ: ಅಮೆರಿಕಾದ ಕ್ಯಾಲಿಫೊರ್ನಿಯಾದಲ್ಲಿ ಬರ್ಕ್‍ಲೇ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಫಲ ರಾಜಕಾರಣಿ ಎಂದು ಕರೆಯುವ ಮೂಲಕ ಕೇಂದ್ರ ಪ್ರಸಾರ ಖಾತೆಯ ಸಚಿವೆ  ಸ್ಮೃತಿ ಇರಾನಿ ಟೀಕಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ಮೋದಿ ನೇತೃತ್ವದ ಬಿಜೆಪಿ ಪಕ್ಷ ಐತಿಹಾಸಿಕ ಗೆಲುವನ್ನು ಪಡೆಯುವುದರ ಮೂಲಕ ಭಾರತದಲ್ಲಿ ವಂಶ ರಾಜಕಾರಣ...