Tuesday, 19th June 2018

Recent News

6 days ago

ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ ಅವರು, ಪ್ರಣಬ್ ಅವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು. ತಮ್ಮ ಆಹ್ವಾನವನ್ನು ಮನ್ನಿಸಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ […]

2 weeks ago

ಯಾವುದರ ಬಗ್ಗೆ ತಂದೆಗೆ ಎಚ್ಚರಿಕೆ ಕೊಟ್ಟಿದ್ದೆನೋ ಅದೇ ಆಗಿದೆ: ಶರ್ಮಿಷ್ಠಾ ಮುಖರ್ಜಿ

ನವದೆಹಲಿ: ರಾಷ್ಟ್ರೀಯ ಸೇವಕ ಸಂಘ (ಆರ್‍ಎಸ್‍ಎಸ್)ದ ಸಭೆಯಲ್ಲಿ ಕಾಂಗ್ರೆಸ್‍ನ ಪ್ರಣಬ್ ಮುಖರ್ಜಿಯವರು ಆರ್‍ಎಸ್‍ಎಸ್ ಮಾದರಿಯಲ್ಲೇ ವಂದನೆ ಸಲ್ಲಿಸಿದ ನಕಲಿ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ತೀವ್ರ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಗುರುವಾರ ನಾಗ್ಪುರದಲ್ಲಿ ನಡೆದ ಆರ್‍ಎಸ್‍ಎಸ್‍ನ ಮೂರನೇ ವಾರ್ಷಿಕ ಸಭೆಯಲ್ಲಿ ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಪ್ರಣಬ್ ಮುಖರ್ಜಿಯವರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಲ್ಲರಿಗೂ ವಂದನೆ ಸಲ್ಲಿಸಿ...

ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಭಾಗಿ: ಕೊನೆಗೂ ಮೌನ ಮುರಿದ ಪ್ರಣಬ್ ಮುಖರ್ಜಿ

2 weeks ago

ನವದೆಹಲಿ: ಜೂನ್ 7 ರಂದು ನಾಗ್ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಹೋಗದಂತೆ ಹಲವಾರು ಕಾಂಗ್ರೆಸ್ ನಾಯಕರುಗಳಿಂದ ಪತ್ರಗಳು ಫೋನ್ ಕರೆಗಳು ಬಂದಿದೆ ಎಂದು ತಿಳಿಸಿದ ಅವರು...

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?

3 weeks ago

ನವದೆಹಲಿ: ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದು, ಆದರೆ ಈ ಕುರಿತು ರಾಷ್ಟ್ರ ನಾಯಕರು ತಮ್ಮದೇ ಹೇಳಿಕೆ ನೀಡಿದ್ದಾರೆ. ಜೂನ್ 7ರಂದು ಪ್ರಧಾನ ಕಚೇರಿ ನಾಗ್ಪುರದಲ್ಲಿ ಸ್ವಯಂಸೇವಕರಿಗೆ ನಡೆಸುವ ಸಂಘ ಶಿಕ್ಷಾ ವರ್ಗದ ಸಮಾರೋಪ...

14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಮನಾಥ್ ಕೋವಿಂದ್

11 months ago

ನವದೆಹಲಿ: 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಸಂವಿಧಾನ ಬದ್ಧವಾಗಿ, ನಿಷ್ಪಕ್ಷಪಾತವಾಗಿ ಅಧಿಕಾರವನ್ನು ನಿರ್ವಹಣೆ ಮಾಡುತ್ತೇನೆ ಎಂದು ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜೊತೆ ಸೆಂಟ್ರಲ್ ಭವನಕ್ಕೆ ಆಗಮಿಸಿದ ಕೋವಿಂದ್ ಅವರಿಗೆ...

ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

11 months ago

ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ...

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ

12 months ago

  ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ‌ಹಾಕಿದ್ದಾರೆ. ಸಹಿ ಬಿದ್ದ ಕಾರಣ ಕಂಬಳವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ “ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ...

ಮಧ್ಯರಾತ್ರಿ ಮಹಾ ಆರ್ಥಿಕ ಕ್ರಾಂತಿ – ಇಂದಿನಿಂದ ಒಂದು ದೇಶ, ಒಂದೇ ತೆರಿಗೆ

12 months ago

ನವದೆಹಲಿ: ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ 17 ವರ್ಷಗಳ ಬಳಿಕ ಮಧ್ಯರಾತ್ರಿ ಮಹಾ ಆರ್ಥಿಕ ಕ್ರಾಂತಿಯಾಗಿದೆ. ರಾಜ್ಯ, ಕೇಂದ್ರದಲ್ಲಿದ್ದ 16 ತೆರಿಗೆ ಹಾಗೂ 23 ಸೆಸ್ ರೂಪಿಸಿ ಜಿಎಸ್‍ಟಿ ಜಿಂದಗಿ ಆರಂಭವಾಗಿದೆ. ಕೋಟ್ಯಾಂತರ ಗ್ರಾಹಕರು-ವ್ಯಾಪಾರಿಗಳು, ಸಾವಿರಾರು ಉದ್ದಿಮೆಗಳು, ಸೇವಾ ಸಂಸ್ಥೆಗಳು ದೇಶಾದ್ಯಂತ...