Friday, 19th January 2018

Recent News

5 days ago

ಯುಟಿ ಖಾದರ್ ಹೇಳಿಕೆಗೆ ಟಾಂಗ್ ನೀಡಿದ ಪ್ರಥಮ್

ಮಂಗಳೂರು: ಮುಸ್ಲಿಂ ಎನ್ನುವ ಕಾರಣಕ್ಕೆ ಅನುಮಾನದಿಂದ ನೋಡಲಾಗುತ್ತಿದೆ ಎಂಬ ಸಚಿವ ಯು.ಟಿ ಖಾದರ್ ಹೇಳಿಕೆಗೆ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಪೇಜ್‍ನಲ್ಲಿ ಬರೆದುಕೊಂಡಿರುವ ಪ್ರಥಮ್, ನಿಮಗೆ ಅಷ್ಟೊಂದು ಅನುಮಾನ, ಅವಮಾನ ಆಗುತ್ತಿದ್ದರೆ ಬೇರೆ ಧರ್ಮಕ್ಕೆ ಮತಾಂತರವಾಗಿಬಿಡಿ. ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಿ. ಯಾಕೆ ಪಾಪ ಕಷ್ಟಪಟ್ಟು ಮುಸ್ಲಿಂ ಆಗಿರುತ್ತೀರಾ. ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರ ಆಗಬಹುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ನೀವೇನಾದರೂ ಹಿಂದೂ […]

1 week ago

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಪ್ರಥಮ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 3-4 ದಶಕಗಳಿಂದ...

ರೈತರು ಬೆಳೆದ ಅನ್ನವನ್ನೇ ನಾವು, ನೀವು ತಿನ್ನೋದು, ಹೋರಾಟಕ್ಕೆ ಬನ್ನಿ: ರೈಗೆ ಪ್ರಥಮ್ ಮನವಿ

3 weeks ago

ಬೆಂಗಳೂರು: ನಿಮ್ಮಪ್ಪ, ನಮ್ಮಪ್ಪ ಎಲ್ಲಾ ತಿನ್ನೋದು ಇದೇ ರೈತರು ಬೆಳೆದ ಅನ್ನವನ್ನ. ನೀವು ಮಹದಾಯಿ ಹೋರಾಟದ ನೇತೃತ್ವ ವಹಿಸಿಕೊಳ್ಳಿ. ಇದು ನನ್ನ ಮನವಿ ಎಂದು ನಟ ನಿರ್ದೇಶಕ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಮಹದಾಯಿ ರೈತರ ಪ್ರತಿಭಟನೆಗೆ...

ಸಂಯುಕ್ತಾ ಥ್ರಿಲ್ಲರ್ ಮಂಜು ತಂಗಿ, ಬ್ರೂಸ್ಲಿ ಬಾಮೈದ ಅಂತ ತಿಳ್ಕೊಂಡು ಕೈ ಮಾಡಿದ್ದು ಸರಿಯಲ್ಲ- ಪ್ರಥಮ್

4 weeks ago

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್‍ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್ ಔಟ್ ಆಗಿದ್ದು, ಈ ಕುರಿತು ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್...

ಏನ್ರಿ ಪ್ರಕಾಶ್ ರಾಜ್, So Called ದೊಡ್ಡ ನಟ?! ಎಂದು ಹೇಳುವ ಮೂಲಕ ಬಹಿರಂಗ ಸವಾಲ್ ಹಾಕಿದ ಒಳ್ಳೆ ಹುಡ್ಗ ಪ್ರಥಮ್

1 month ago

ಬೆಂಗಳೂರು: ಇತ್ತೀಚೆಗೆ ಹಲವು ಹೇಳಿಕೆಗಳನ್ನು ನೀಡುವ ಮೂಲಕ ಭಾರೀ ಚರ್ಚೆಗೆ ಕಾರಣರಾಗಿದ್ದ ನಟ ಪ್ರಕಾಶ ರೈ ಅವರಿಗೆ ಬಿಗ್‍ಬಾಸ್ ವಿನ್ನರ್ ಪ್ರಥಮ್ ಬಹಿರಂಗವಾಗಿ ಸವಾಲು ಎಸೆದಿದ್ದಾರೆ. ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೋಮು...

ನಟ ಹುಚ್ಚ ವೆಂಕಟ್ ಮೇಲಿನ ಹಲ್ಲೆಗೆ ಪ್ರಥಮ್ ಹೀಗಂದ್ರು

2 months ago

ಬೆಂಗಳೂರು: ಸ್ಯಾಂಡಲ್ ವುಡ್ ಫೈರಿಂಗ್ ಸ್ಟಾರ್, ನಟ ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆದಿರುವುದು ಅಕ್ಷಮ್ಯ ಅಪರಾಧ ಅಂತ ಬಿಗ್ ಬಾಸ್ ಸೀಸನ್-4ರ ವಿನ್ನರ್ ಪ್ರಥಮ್ ಹೇಳಿದ್ದಾರೆ. ನಟ ವೆಂಕಟ್ ಮೇಲಿನ ಹಲ್ಲೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ಒಳ್ಳೇ ಹುಡುಗ ಪ್ರಥಮ್ ಗೆ ಕಂಕಣ ಭಾಗ್ಯ

2 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ 4ರ ವಿನ್ನರ್ ಒಳ್ಳೇ ಹುಡುಗ ಪ್ರಥಮ್ ಗೆ ಕಂಕಣ ಭಾಗ್ಯ ಕೂಡಿಬಂದಿದ್ದು, ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಥಮ್, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಆದ್ದರಿಂದ ಮದುವೆ ಆಗಲು...

ಇಂದಿರಾ ಕ್ಯಾಂಟೀನ್‍ನಲ್ಲಿ ಕಾಣಿಸಿಕೊಂಡ ಬಿಗ್ ಬಾಸ್ ಪ್ರಥಮ್!

4 months ago

ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಅವರಿಗೆ ತಿಂಡಿ ತಿನಿಸುಗಳೆಂದರೆ ಬಹಳ ಇಷ್ಟ ಎಂದು ಅವರು ಬಿಗ್ ಬಾಸ್ ಮನೆಯಲ್ಲಿರುವಾಗ ನೀವೆಲ್ಲಾ ನೋಡಿದ್ದೀರಾ. ಸಾಮಾಜಿಕ ಜಾಲತಾಣದಲ್ಲಿ ಯಾವಾಗಲ್ಲೂ ಆಕ್ಟಿವ್ ಆಗಿರುವ ಪ್ರಥಮ್ ಇಂದಿರಾ ಕ್ಯಾಂಟೀನ್ ನಲ್ಲಿ ತಿಂಡಿ ತಿನ್ನುತ್ತಿರುವ ಫೋಟೋವನ್ನು ಫೇಸ್ ಬುಕ್...