Friday, 25th May 2018

Recent News

15 hours ago

ವಿರಾಟ್, ತೇಜಸ್ವಿ ಬಳಿಕ ಮೋದಿಗೆ ರಾಗಾ ಚಾಲೆಂಜ್!

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಸವಾಲನ್ನು ಸ್ವೀಕರಿಸಿದ್ದು ಸಂತಸ ತಂದಿದೆ. ಸದ್ಯ ತನ್ನನೊಂದು ಸವಾಲು ಇದ್ದು, ಇಂಧನ ಬೆಲೆಯನ್ನು ಕಡಿತಗೊಳಿಸಿ ಇಲ್ಲವಾದರೆ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಒತ್ತಡ ತರುತ್ತದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ಕುರಿತು ನಿಮ್ಮ ಉತ್ತರಕ್ಕಾಗಿ […]

22 hours ago

ಕೊಹ್ಲಿ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ!

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit ) ನೀವು ನಿಮ್ಮ ಫಿಟ್‍ನೆಸ್ ಗೆ ಸಂಬಂಧಿಸಿದ ಫೋಟೋ...

ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

2 weeks ago

ಬೆಳಗಾವಿ/ಕೋಲಾರ/ಚಿಕ್ಕಮಗಳೂರು: ರಾಜ್ಯದ ಮುಂದಿನ 5 ವರ್ಷಗಳ ಭವಿಷ್ಯ ನಿರ್ಧಾರವಾಗುವ ದಿನಕ್ಕೆ ಇರುವುದು ಕೇವಲ ಮೂರು ದಿನ ಮಾತ್ರ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಒಂದು ದಿನ ಮೊದಲು ರಾಜ್ಯದ ಎಲ್ಲೆಡೆ ಪ್ರಚಾರದ ಕಾವು ಹೆಚ್ಚಾಗಿತ್ತು. ಇಂದು ಪ್ರಧಾನಿ ಮೋದಿ ನಾಲ್ಕು ಕಡೆ ಬಿರುಸಿನ...

56 ಇಂಚಿನ ಎದೆ ಮೋದಿಗೆ ಮಾತ್ರವಲ್ಲ, ಬಾಡಿ ಬಿಲ್ಡರ್, ಪೈಲ್ವಾನರಿಗೂ ಇರುತ್ತೆ: ಸಿದ್ದರಾಮಯ್ಯ

2 weeks ago

ಮೈಸೂರು: ಆ ಮೋದಿ ಮುಧೋಳ ನಾಯಿಯಿಂದ ಕಾಂಗ್ರೆಸ್ ನಿಯತ್ತು ಕಲಿಬೇಕು ಅಂತಾನೆ, ಅವನಿಗೇ ನಿಯತ್ತಿಲ್ಲ. ಬೆಳೆಸಿದ ಅಡ್ವಾಣಿಯನ್ನೇ ಮೂಲೆ ಗುಂಪು ಮಾಡಿದ್ದಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಸಮಾವೇಶದಲ್ಲಿ ಮಾತನಾಡಿದ...

ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ ಕರಣ್ ಆಚಾರ್ಯ ಪ್ರತಿಕ್ರಿಯೆ

2 weeks ago

ಬೆಂಗಳೂರು: ವಾಹನಗಳ ಮೇಲೆ ಹೆಚ್ಚು ರಾರಾಜಿಸುತ್ತಿರುವ ಹನುಮಾನ್ ಚಿತ್ರವನ್ನು ರಚಿಸಿರುವ ಕರಣ್ ಆಚಾರ್ಯ ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆಗೆ ಧನ್ಯವಾದ ತಿಳಿಸಿ, ಇದು ತನ್ನ ಜೀವನದ ಶ್ರೇಷ್ಠ ಸಾಧನೆ ಎಂದು ಹೇಳಿದ್ದಾರೆ. ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ...

ಪ್ರಧಾನಿ ಮೋದಿಯನ್ನು ಮುಗ್ಸಿಬಿಡಿ- ಕರ್ನಾಟಕದ ಜನತೆಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕರೆ

2 weeks ago

ಬೆಂಗಳೂರು: ಪ್ರಧಾನಿ ಮೋದಿಯನ್ನು ಮುಗಿಸಿಬಿಡಿ ಹೀಗಂತ ಕರ್ನಾಟಕದ ಜನರಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಕರೆ ಕೊಟ್ಟಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತಾನಾಡಿದ ದೊರೆಸ್ವಾಮಿ ಅವರು, ಕರ್ನಾಟಕದಲ್ಲಿ ಮೋದಿ ಪಕ್ಷಕ್ಕೆ ಮತವನ್ನು ಕೊಡಬೇಡಿ, ಸರ್ವಾಧಿಕಾರಿ ಧೋರಣೆ, ನೀಚತನದ ಮಾತನ್ನಾಡುವ...

ಮೋದಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಕೇಸ್!

3 weeks ago

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವನ್ನು 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾನನಷ್ಟ ಕೇಸ್ ಹಾಕಲು ಸಿಎಂ ಮುಂದಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ನಾಯಕ ಉಗ್ರಪ್ಪ ಈ...

ಇಂಧನ ಬೆಲೆ ಏರಿಕೆ – ಸೈಕಲ್ ತುಳಿದು ಕೋಲಾರದಲ್ಲಿ ರಾಗಾ ಪ್ರತಿಭಟನೆ

3 weeks ago

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಂಧನ ಬೆಲೆ ಏರಿಕೆ ಕುರಿತು ಸೈಕಲ್ ತುಳಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಕೋಲಾರದ ಮಾಲೂರಿನಲ್ಲಿ...