Monday, 22nd January 2018

6 days ago

16 ವರ್ಷಗಳ ಮೂಢನಂಬಿಕೆಗೆ ತೆರೆಎಳೆದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗ್ರಾದ ಸರ್ಕಿಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡುವ ಮೂಲಕ 16 ವರ್ಷಗಳ ಮೂಢನಂಬಿಕೆಗೆ ತೆರೆಎಳೆದಿದ್ದಾರೆ. ಆಗ್ರಾದ ಸರ್ಕಿಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಿದರೆ ಸಿಎಂ ಹುದ್ದೆ ಕಳೆದು ಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಬಲವಾಗಿ ಯುಪಿ ರಾಜಕೀಯ ವಲಯದಲ್ಲಿ ಇದೆ. ಈ ಕಾರಣದಿಂದ ಕಳೆದ 16 ವರ್ಷಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆ ಏರಿದ ಯಾರೊಬ್ಬರು ಕೂಡ ಇಲ್ಲಿ ವಾಸ್ತವ್ಯ ಹೂಡಿರಲಿಲ್ಲ. ಆದರೆ ಇಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಅದೇ […]

6 days ago

ಕರ್ನಾಟಕವನ್ನು ನೋಡಿ ಮೋದಿಗೆ ಗಾಬರಿ: ಡಿಕೆಶಿ ‘ಪವರ್’ ಫುಲ್ ಪಂಚ್

ಚಿತ್ರದುರ್ಗ: ತುಮಕೂರಿನ ಪಾವಗಡ ಸೋಲಾರ್ ಪಾರ್ಕ್ ನೋಡಿ ಪ್ರಧಾನಿ ಮೋದಿ ಗಾಬರಿಯಾಗಿದ್ದಾರೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಜಿಲ್ಲೆಯ ಹೊಸದುರ್ಗದಲ್ಲಿ ವಿದ್ಯುತ್ ಉಪಕೇಂದ್ರಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್ ಪಾವಗಡದಲ್ಲಿ ನಿರ್ಮಾಣವಾಗುತ್ತಿದೆ. ಜಮೀನು ಖರೀದಿ ಮಾಡದೇ, ಭೂ ಸ್ವಾಧೀನವೂ ಇಲ್ಲದೆ, 12 ಸಾವಿರ ಎಕರೆಯಲ್ಲಿ...

ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

1 week ago

ಬೆಂಗಳೂರು: ನಮ್ಮ ಹೆಮ್ಮೆಯ ಬೆಂಗಳೂರನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಘೋಷಿಸುವಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಭಾರತದಲ್ಲಿ ಎಲ್ಲಾ ಭಾಷೆಗಳನ್ನೂ ಆಡುವ ಜನರು ಸಿಲಿಕಾನ್ ಸಿಟಿಯಲ್ಲಿ ನೆಲೆಸಿದ್ದಾರೆ. ತಾಂತ್ರಿಕ, ವೈದ್ಯಕೀಯ, ಏರೋಸ್ಪೇಸ್, ಮಾಹಿತಿ-ತಂತ್ರಜ್ಞಾನ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರಗಳ...

ಮೋದಿ-ಜಶೋದಾ ಬೆನ್ ಬಗ್ಗೆ ಸಹೋದರ ಪ್ರಹ್ಲಾದ್ ಮೋದಿ ಹೀಗಂದ್ರು

1 week ago

ಬೆಂಗಳೂರು: ಕಾಂಗ್ರೆಸ್ಸಿಗರಿಗೆ ನರೇಂದ್ರ ಮೋದಿಯವರನ್ನು ಟೀಕಿಸಲು ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ ಪದೇ ಪದೇ ಅತ್ತಿಗೆ ಯಶೋದಾ ಬೆನ್ ವಿಷಯವನ್ನು ಎಳೆದು ತರುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಮೋದಿ ಸಹೋದರ ಪ್ರಹ್ಲಾದ್ ಮೋದಿ ಸಿಡಿಮಿಡಿಗೊಂಡಿದ್ದಾರೆ. ಬನಶಂಕರಿ ಬಳಿಯ ಶ್ರೀ ಕೃಷ್ಣ ಗ್ರೂಪ್...

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರನ್ನು ಹೊಗಳಿದ ಪ್ರಧಾನಿ ಮೋದಿ: ವಿಡಿಯೋ

2 weeks ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ಒಂದರಲ್ಲಿ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಆಗಿರುವ ರತ್ನಪ್ರಭಾ ಅವರನ್ನು ಹೊಗಳಿದ್ದಾರೆ. ಜನವರಿ 5ರಂದು ನೀತಿ ಆಯೋಗದ ವತಿಯಿಂದ ನವದೆಹಲಿ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಾಳಿನ ಜಿಲ್ಲೆಗಳು ಹೇಗಿರಬೇಕು ಎನ್ನುವ ವಿಚಾರದ ಬಗ್ಗೆ ಸಮ್ಮೇಳನ...

ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

2 weeks ago

ನವದೆಹಲಿ: ದೇಶದಲ್ಲಿರುವ ಮದರಸಾಗಳಿಂದ ಎಂಜಿನಿಯರ್ ಹಾಗೂ ಡಾಕ್ಟರ್ ಗಳು ತಯಾರಾಗುತ್ತಿಲ್ಲ. ಬದಲಾಗಿ ಭಯೋತ್ಪಾದಕರ ಉತ್ಪಾದನೆ ಕೇಂದ್ರವಾಗುತ್ತಿದೆ ಎಂದು ಶಿಯಾ ವಕ್ಫ್ ಬೋರ್ಡ್ ಹೇಳಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ...

ಮೋದಿಯ ಒಂದು ಫೋನ್ ಕರೆಗೆ ಬಾಂಬ್ ದಾಳಿ ನಿಲ್ಲಿಸಿದ್ದ ಸೌದಿ ದೊರೆ!

2 weeks ago

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿಯವರ ಒಂದು ಫೋನ್ ಕರೆಗೆ ಸ್ಪಂದಿಸಿದ ಸೌದಿ ದೊರೆ, 2015 ರಲ್ಲಿ ಯೆಮನ್ ಮೇಲಿನ ಬಾಂಬ್ ದಾಳಿ ನಿಲ್ಲಿಸಿದ್ದರು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ಹೇಳಿದ್ದಾರೆ. ಆಸಿಯಾನ್ ಪ್ರವಾಸಿ ಭಾರತೀಯರ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದೇಶಾಂಗ...

2018 ಗಣರಾಜೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ನಾಯಕರ ಆಗಮನ: ಪ್ರಧಾನಿ ಮೋದಿ

3 weeks ago

ನವದೆಹಲಿ: 2018, ಜನವರಿ 26 ರ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಆಸಿಯಾನ್ (ಆಗ್ನೇಯ ಏಷ್ಯಾ ದೇಶಗಳ ಸಂಘಟನೆ) ಒಕ್ಕೂಟದ 10 ರಾಷ್ಟ್ರಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಮೋದಿ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ವರ್ಷದ ಕೊನೆಯ ಮನ್ ಕೀ...