Wednesday, 20th June 2018

8 months ago

ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ ಹಾಕಿತ್ತು. ಆದ್ರೆ, ಯಾರ ಮುಂದೆಯೂ ಕೈಯೊಡ್ಡದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ಸ್ವಾವಲಂಬಿಗಳಾಗಿದ್ದಾರೆ. ಸರ್ಕಾರ ಅನುದಾನ ಕಟ್ ಮಾಡಿದ ಕೂಡಲೇ ವಿದ್ಯಾರ್ಥಿಗಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ […]

10 months ago

ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

ಮಂಗಳೂರು: ಕಲ್ಲಡ್ಕ ಶಾಲೆಗೆ ಅನ್ನದಾನದ ಅನುದಾನ ಕಡಿತದ ಹಿನ್ನೆಲೆಯಲ್ಲಿ ಶಾಲೆಯ ಹಿತೈಷಿಗಳ ಭಿಕ್ಷಾಂದೇಹಿ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾಥ್ ನೀಡಿದ್ದಾರೆ. ಹೌದು. ಕಲ್ಲಡ್ಕದ ಶಾಲೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ಚೆಕ್ ಅನ್ನು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗಾಗಿ ಭಿಕ್ಷಾಂದೇಹಿ ಆಂದೋಲನ-...

ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

12 months ago

– ಐವರು ಆರೋಪಿಗಳ ಬಂಧನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೋಮು ಗಲಭೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವಾಗಲೇ ಎಸ್‍ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ನಡೆದಿತ್ತು. ಜೂನ್ 21ರಂದು ಮಧ್ಯಾಹ್ನ ನಡೆದ ಹತ್ಯೆ ಭಾರೀ ಸುದ್ದಿಯಾಗಿತ್ತು. ಮಂಗಳೂರು ಪೊಲೀಸರು ಜಂಟಿಕಾರ್ಯಾಚರಣೆ...

ಶೋಭಾ ಕರಂದ್ಲಾಜೆಯವರು ಪ್ರಭಾಕರ್ ಭಟ್ ಭಾಷಣ ಕೇಳಲಿ: ಸಂಸದೆಗೆ ಖಾದರ್ ತಿರುಗೇಟು

12 months ago

ಕೋಲಾರ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಮ್ಮಿಂದ ಯಾವುದೇ ಭಯಭೀತಿಯ ವಾತಾವರಣ ನಿರ್ಮಾಣವಾಗಿಲ್ಲ. ಪ್ರಭಾಕರ್ ಭಟ್ ಅವ್ರ ಭಾಷಣಗಳು ಪ್ರಚೋದನಾಕಾರಿಯಾಗಿದೆ. ಹೀಗಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒಮ್ಮೆ ಅವರ ಭಾಷಣ ಕೇಳಲಿ ಎಂದು ಆಹಾರ ಸಚಿವ ಯು ಟಿ ಖಾದರ್...

ಕಲ್ಲಡ್ಕ ಪ್ರಭಾಕರ್ ಭಟ್ ಪುಕ್ಕಲ: ರಮಾನಾಥ ರೈ

1 year ago

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಭಟ್ ಒಬ್ಬ ಪುಕ್ಕಲ. ಅವನನು ಅರೆಸ್ಟ್ ಮಾಡಿದ್ರೂ ಏನೂ ಆಗಲ್ಲ ಅಂತಾ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದ್ದಾರೆ. ರಮಾನಾಥ ರೈ ಜಿಲ್ಲಾ ಎಸ್‍ಪಿ ಭೂಷಣ್ ರಾವ್ ಬೋರಸೆಯವರನ್ನು ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ...