Saturday, 23rd June 2018

Recent News

2 months ago

ಶೋಭಾ ಕರಂದ್ಲಾಜೆಯಿಂದ ಶ್ರೀಕೃಷ್ಣನಿಗೆ ಅವಮಾನ – ಮಧ್ವರಾಜ್ ಟಾಂಗ್

ಉಡುಪಿ: ಕೃಷ್ಣ ಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀ ಕೃಷ್ಣನನ್ನೇ ಅವಮಾನಿಸಿದಂತೆ. ಉಡುಪಿ ಜಿಲ್ಲೆಯ ಜನತೆಗೂ ಮಾಡಿದ ಅವಮಾನ ಅಂತ ಸಚಿವ ಪ್ರಮೋದ್ ಮಧ್ವರಾಜ್ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ಉಡುಪಿಯಲ್ಲಿ ಮತಯಾಚನೆ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕಾನೂನು ಸುವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಈ ಬಗ್ಗೆ ಲೋಕಸಭಾ ಸದಸ್ಯರು ಹೆಮ್ಮೆಪಡಬೇಕು. ಅದು ಬಿಟ್ಟು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಶ್ರೀ ಕೃಷ್ಣ ನಷ್ಟು […]

3 months ago

ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‍ಐಆರ್

ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಇದೀಗ ಸಚಿವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಆಸ್ಟ್ರೇಲಿಯಾ ದ ಗೋಲ್ಡ್ ಕೋಸ್ಟ್ ನಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಮಧ್ವರಾಜ್,...

ಅಧಿಕಾರಿಗಳಿಂದ ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನ ಸೀಜ್

3 months ago

ಉಡುಪಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ 24 ಗಂಟೆ ಆಗುವುದರೊಳಗೆ ಜಿಲ್ಲಾಡಳಿತದ ಅಧಿಕಾರಿಗಳು ಬೇಟೆ ಶುರು ಮಾಡಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನದ ಮೇಲೆ ಚುನಾವಣಾಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ನಗರದ ಪ್ರವಾಸಿ ಬಂಗಲೆಯಿಂದ ಪ್ರಚಾರಕ್ಕೆಂದು ಹೊರಟ ವಾಹನವನ್ನು ಚುನಾವಣಾ ಆಯೋಗದ...

ಸಚಿವ ಪ್ರಮೋದ್ ಮಧ್ವರಾಜ್ ಗೆ 30 ದಿನ ಗಡುವು ನೀಡಿದ ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಾಹಂ

3 months ago

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಅವರು ಹಾಕಿರುವ ಸವಾಲನ್ನು ನಾನು ಸ್ವೀಕರಿಸುತ್ತೇನೆ. ಅವರಿಗೆ ಒಂದು ತಿಂಗಳು ಅವಕಾಶ ಕೊಡುತ್ತೇನೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಿ ಎಂದು ಉಡುಪಿ ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ), ಟಿ.ಜೆ ಅಬ್ರಾಹಂ ಸವಾಲು ಹಾಕಿದ್ದಾರೆ....

ಸಚಿವ ಮಧ್ವರಾಜ್ ಗೆ ಬಿಜೆಪಿಯಿಂದ ಚಿತ್ರಹಿಂಸೆ- ಮಾಧ್ಯಮದ ಮುಂದೆ ದೂರು ನೀಡಿದ ಸಿದ್ದರಾಮಯ್ಯ

3 months ago

ಉಡುಪಿ: ಮೀನುಗಾರಿಕಾ, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿ ಚಿತ್ರಹಿಂಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನನಿತ್ಯ ಸಚಿವರಿಗೆ ಕೇಂದ್ರ ಮತ್ತು ರಾಜ್ಯ...

ನಾಳೆ ರಾಹುಲ್ ಗಾಂಧಿ ಕರಾವಳಿ ಪ್ರವಾಸ – ರಾಜಕೀಯ ತರಬೇತಿ ಕೇಂದ್ರ ಉದ್ಘಾಟಿಸಿ ರೋಡ್ ಶೋ

3 months ago

ಉಡುಪಿ: ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರದಿಂದ ಕರಾವಳಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 20 ಮತ್ತು 21 ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಎರಡನೇ ಹಂತದ ಯಾತ್ರೆ ನಡೆಸಲಿದ್ದಾರೆ....

ಪ್ರಮೋದ್ ಮಧ್ವರಾಜ್ ಪ್ರಚಾರ ವಾಹನದಲ್ಲಿ ಸಿಎಂ ಇಲ್ಲ, ರಾಹುಲ್ ಗಾಂಧಿಯೂ ಇಲ್ಲ!

3 months ago

ಉಡುಪಿ:  ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರ  ನಡೆ ಅನುಮಾನಕ್ಕೆ ಎಡೆ ಮಾಡಿದ್ದು ಬಿಜೆಪಿ ಸೇರುತ್ತಾರಾ ಎನ್ನುವ  ಪ್ರಶ್ನೆ ಈಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ  ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದ್ದು, ಈ...

ಬಿಎಸ್ ವೈ ಜೊತೆ ಶೀರೂರು ಶ್ರೀ ಮಾತುಕತೆ- ಸ್ವಾಮೀಜಿಯನ್ನು ಭೇಟಿ ಮಾಡಲಿರುವ ಮಧ್ವರಾಜ್

3 months ago

ಉಡುಪಿ: ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಎಸ್ ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಶ್ರೀಗಳ ಜೊತೆ ಮಾತನಾಡಿದ್ದಾರೆ. ಅಲ್ಲದೇ ಸಚಿವ ಮಧ್ವರಾಜ್ ಭೇಟಿ ಮಾಡೋದಾಗಿ ಹೇಳಿದ್ದಾರೆ....